ಗಾಫಿರ್ · 30/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَقَالَ الَّذِي آمَنَ يَا قَوْمِ إِنِّي أَخَافُ عَلَيْكُم مِّثْلَ يَوْمِ الْأَحْزَابِ ۝٣٠
Wa qaalal lazee aamana yaa qawmi inneee akhaafu `alaikum misla yawmil Ahzaab
📖 ಕನ್ನಡ ಅರ್ಥ
ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ ನಿಶ್ಚಯವಾಗಿಯೂ, (ಸಂದೇಶವಾಹಕರನ್ನು ವಿರೋಧಿಸಿದ) ಸಮುದಾಯಗಳ ಮೇಲೆ ಎರಗಿದಂತಹ ದಿನವು ನಿಮ್ಮ ಮೇಲೂ ಎರಗಬಹುದೆಂದು ನಾನು ಭಯಪಡುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಗಾಫಿರ್

28وَقَالَ رَجُلٌ مُّؤْمِنٌ مِّنْ آلِ فِرْعَوْنَ يَكْتُمُ إِيمَانَهُ أَتَقْتُلُونَ رَجُلًا أَن يَقُولَ رَبِّيَ اللَّهُ وَقَدْ جَاءَكُم بِالْبَيِّنَاتِ مِن رَّبِّكُمْ ۖ وَإِن يَكُ كَاذِبًا فَعَلَيْهِ كَذِبُهُ ۖ وَإِن يَكُ صَادِقًا يُصِبْكُم بَعْضُ الَّذِي يَعِدُكُمْ ۖ إِنَّ اللَّهَ لَا يَهْدِي مَنْ هُوَ مُسْرِفٌ كَذَّابٌ
ಆಗ ತನ್ನ ವಿಶ್ವಾಸವನ್ನು ಅಡಗಿಸಿಟ್ಟಿದ್ದ ಫಿರ್‌ಔನ್ ವಂಶದ ಒಬ್ಬ ಸತ್ಯವಿಶ್ವಾಸಿ ವ್ಯಕ್ತಿಯು ಹೇಳಿದನು; ತನ್ನ ಪ್ರಭುವು ಅಲ್ಲಾಹನಾಗಿದ್ದಾನೆ ಎಂದು ಹೇಳಿದ ಮಾತ್ರಕ್ಕಾಗಿ ವ್ಯಕ್ತಿಯೊಬ್ಬನನ್ನು ನೀವು ವಧಿಸುವಿರಾ? ಮತ್ತÄ ಅವನು ನಿಮ್ಮ ಬಳಿಗೆ ನಿವi್ಮ ಪ್ರಭುವಿನಿಂದ ಸುಸ್ಪಷ್ಟ ಪುರಾವೆಗಳನ್ನು ತಂದಿದ್ದಾನೆ ಮತ್ತು ಅವನೇನಾದರೂ ಸುಳ್ಳುಗಾರನಾಗಿದ್ದರೆ ಅವನ ಸುಳ್ಳು ಅವನ ವಿರುದ್ಧವೇ ಇರುವುದು ಇನ್ನು ಅವನು ಸತ್ಯವಂತನಾಗಿದ್ದರೆ ನಿಮಗೆ ಅವನು ಎಚ್ಚರಿಕೆ ನೀಡುತ್ತಿರುವ ಕೆಲವು ಶಿಕ್ಷೆಗಳು ನಿಮ್ಮ ಮೇಲೆರಗುವುವು. ಮಿತಿಮೀರಿದವನನ್ನು ಮತ್ತು ಸುಳ್ಳುಗಾರನನ್ನು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸಲಾರನು.
29يَا قَوْمِ لَكُمُ الْمُلْكُ الْيَوْمَ ظَاهِرِينَ فِي الْأَرْضِ فَمَن يَنصُرُنَا مِن بَأْسِ اللَّهِ إِن جَاءَنَا ۚ قَالَ فِرْعَوْنُ مَا أُرِيكُمْ إِلَّا مَا أَرَىٰ وَمَا أَهْدِيكُمْ إِلَّا سَبِيلَ الرَّشَادِ
ಓ ನನ್ನ ಜನಾಂಗದವರೇ, ಇಂದು ಅಧಿಪತ್ಯವು ನಿಮ್ಮದಾಗಿದೆ ನೀವು ಭೂಮಿಯಲ್ಲಿ ಮೇಲುಗೈ ಸಾಧಿಸುತ್ತೀರಿ. ಆದರೆ ಅಲ್ಲಾಹನ ಶಿಕ್ಷೆಯು ನಮ್ಮಲ್ಲಿಗೆ ಬಂದು ಬಿಟ್ಟರೆ ಅದರಿಂದ ರಕ್ಷಿಸಿ ನಮಗೆ ಸಹಾಯ ಮಾಡುವವರು ಯಾರು? ಫಿರ್‌ಔನ್ ಹೇಳಿದನು: ನಾನು ಯುಕ್ತ ಕಂಡ ಸಲಹೆಯನ್ನೇ ನಿಮಗೆ ಕೊಡುತ್ತಿದ್ದೇನೆ ಹಾಗೂ ನಾನು ನಿಮಗೆ ಸರಿಯಾದ ಮಾರ್ಗವನ್ನೇ ತೋರಿಸಿಕೊಡುತ್ತಿದ್ದೇನೆ.
30وَقَالَ الَّذِي آمَنَ يَا قَوْمِ إِنِّي أَخَافُ عَلَيْكُم مِّثْلَ يَوْمِ الْأَحْزَابِ
ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ ನಿಶ್ಚಯವಾಗಿಯೂ, (ಸಂದೇಶವಾಹಕರನ್ನು ವಿರೋಧಿಸಿದ) ಸಮುದಾಯಗಳ ಮೇಲೆ ಎರಗಿದಂತಹ ದಿನವು ನಿಮ್ಮ ಮೇಲೂ ಎರಗಬಹುದೆಂದು ನಾನು ಭಯಪಡುತ್ತೇನೆ.
31مِثْلَ دَأْبِ قَوْمِ نُوحٍ وَعَادٍ وَثَمُودَ وَالَّذِينَ مِن بَعْدِهِمْ ۚ وَمَا اللَّهُ يُرِيدُ ظُلْمًا لِّلْعِبَادِ
ನೂಹರ ಜನಾಂಗ ಆದ್, ಸಮೂದ್ ಹಾಗೂ ಅವರ ನಂತರದವರ ಸ್ಥಿತಿಯಾದಂತೆ, ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗಲು ಬಯಸುವುದಿಲ್ಲ.
32وَيَا قَوْمِ إِنِّي أَخَافُ عَلَيْكُمْ يَوْمَ التَّنَادِ
ಮತ್ತು ಓ ನಮ್ಮ ಜನಾಂಗದವರೇ ನಾನು ಪರಸ್ಪರ ಗೋಳಾಡುವ ದಿನದ ಕುರಿತು ನಿಮ್ಮ ಮೇಲೆ ಭಯಪಡುತ್ತೇನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
30ಆಯತ್

ಅನುವಾದ — ಗಾಫಿರ್ 30

ಸೂರಾ ಗಾಫಿರ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ ನಿಶ್ಚಯವಾಗಿಯೂ, (ಸಂದೇಶವಾಹಕರನ್ನು ವಿರೋಧಿಸಿದ) ಸಮುದಾಯಗಳ…

ಸೂರಾ ಆಯತ್ 30/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers