ಗಾಫಿರ್ · 31/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
مِثْلَ دَأْبِ قَوْمِ نُوحٍ وَعَادٍ وَثَمُودَ وَالَّذِينَ مِن بَعْدِهِمْ ۚ وَمَا اللَّهُ يُرِيدُ ظُلْمًا لِّلْعِبَادِ ٣١
Transliteration
Misla daabi qawmi Noohinw wa `aadinw wa Samooda wallazeena mim ba`dihim; wa mal laahu yureedu zulmal lil`ibaad
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೂಹರ ಜನಾಂಗ ಆದ್, ಸಮೂದ್ ಹಾಗೂ ಅವರ ನಂತರದವರ ಸ್ಥಿತಿಯಾದಂತೆ, ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗಲು ಬಯಸುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 29-33 — ಸೂರಾ ಗಾಫಿರ್
29يَا قَوْمِ لَكُمُ الْمُلْكُ الْيَوْمَ ظَاهِرِينَ فِي الْأَرْضِ فَمَن يَنصُرُنَا مِن بَأْسِ اللَّهِ إِن جَاءَنَا ۚ قَالَ فِرْعَوْنُ مَا أُرِيكُمْ إِلَّا مَا أَرَىٰ وَمَا أَهْدِيكُمْ إِلَّا سَبِيلَ الرَّشَادِ
ಓ ನನ್ನ ಜನಾಂಗದವರೇ, ಇಂದು ಅಧಿಪತ್ಯವು ನಿಮ್ಮದಾಗಿದೆ ನೀವು ಭೂಮಿಯಲ್ಲಿ ಮೇಲುಗೈ ಸಾಧಿಸುತ್ತೀರಿ. ಆದರೆ ಅಲ್ಲಾಹನ ಶಿಕ್ಷೆಯು ನಮ್ಮಲ್ಲಿಗೆ ಬಂದು ಬಿಟ್ಟರೆ ಅದರಿಂದ ರಕ್ಷಿಸಿ ನಮಗೆ ಸಹಾಯ ಮಾಡುವವರು ಯಾರು? ಫಿರ್‌ಔನ್ ಹೇಳಿದನು: ನಾನು ಯುಕ್ತ ಕಂಡ ಸಲಹೆಯನ್ನೇ ನಿಮಗೆ ಕೊಡುತ್ತಿದ್ದೇನೆ ಹಾಗೂ ನಾನು ನಿಮಗೆ ಸರಿಯಾದ ಮಾರ್ಗವನ್ನೇ ತೋರಿಸಿಕೊಡುತ್ತಿದ್ದೇನೆ.
30وَقَالَ الَّذِي آمَنَ يَا قَوْمِ إِنِّي أَخَافُ عَلَيْكُم مِّثْلَ يَوْمِ الْأَحْزَابِ
ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ ನಿಶ್ಚಯವಾಗಿಯೂ, (ಸಂದೇಶವಾಹಕರನ್ನು ವಿರೋಧಿಸಿದ) ಸಮುದಾಯಗಳ ಮೇಲೆ ಎರಗಿದಂತಹ ದಿನವು ನಿಮ್ಮ ಮೇಲೂ ಎರಗಬಹುದೆಂದು ನಾನು ಭಯಪಡುತ್ತೇನೆ.
31مِثْلَ دَأْبِ قَوْمِ نُوحٍ وَعَادٍ وَثَمُودَ وَالَّذِينَ مِن بَعْدِهِمْ ۚ وَمَا اللَّهُ يُرِيدُ ظُلْمًا لِّلْعِبَادِ
ನೂಹರ ಜನಾಂಗ ಆದ್, ಸಮೂದ್ ಹಾಗೂ ಅವರ ನಂತರದವರ ಸ್ಥಿತಿಯಾದಂತೆ, ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗಲು ಬಯಸುವುದಿಲ್ಲ.
32وَيَا قَوْمِ إِنِّي أَخَافُ عَلَيْكُمْ يَوْمَ التَّنَادِ
ಮತ್ತು ಓ ನಮ್ಮ ಜನಾಂಗದವರೇ ನಾನು ಪರಸ್ಪರ ಗೋಳಾಡುವ ದಿನದ ಕುರಿತು ನಿಮ್ಮ ಮೇಲೆ ಭಯಪಡುತ್ತೇನೆ.
33يَوْمَ تُوَلُّونَ مُدْبِرِينَ مَا لَكُم مِّنَ اللَّهِ مِنْ عَاصِمٍ ۗ وَمَن يُضْلِلِ اللَّهُ فَمَا لَهُ مِنْ هَادٍ
ನೀವು ಬೆನ್ನು ತಿರುಗಿಸಿ ಓಡುವ ದಿನ ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವನಾರೂ ಇರಲಾರರು ಮತ್ತು ಅಲ್ಲಾಹನು ದಾರಿತಪ್ಪಿಸುವವನಿಗೆ ಮಾರ್ಗದರ್ಶಕನಾರೂ ಇಲ್ಲ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
31ಆಯತ್
ಅನುವಾದ — ಗಾಫಿರ್ 31
ಸೂರಾ ಗಾಫಿರ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನೂಹರ ಜನಾಂಗ ಆದ್, ಸಮೂದ್ ಹಾಗೂ ಅವರ ನಂತರದವರ ಸ್ಥಿತಿಯಾದಂತೆ, ಅಲ್ಲಾಹನು ತನ್ನ…ಸೂರಾ ಆಯತ್ 31/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 29–33. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








