ಗಾಫಿರ್ · 33/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
يَوْمَ تُوَلُّونَ مُدْبِرِينَ مَا لَكُم مِّنَ اللَّهِ مِنْ عَاصِمٍ ۗ وَمَن يُضْلِلِ اللَّهُ فَمَا لَهُ مِنْ هَادٍ ٣٣
Transliteration
Yawma tuwalloona mud bireena maa lakum minal laahi min `aasim; wa mai yudlilil laahu famaa lahoo min haad
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಬೆನ್ನು ತಿರುಗಿಸಿ ಓಡುವ ದಿನ ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವನಾರೂ ಇರಲಾರರು ಮತ್ತು ಅಲ್ಲಾಹನು ದಾರಿತಪ್ಪಿಸುವವನಿಗೆ ಮಾರ್ಗದರ್ಶಕನಾರೂ ಇಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 31-35 — ಸೂರಾ ಗಾಫಿರ್
31مِثْلَ دَأْبِ قَوْمِ نُوحٍ وَعَادٍ وَثَمُودَ وَالَّذِينَ مِن بَعْدِهِمْ ۚ وَمَا اللَّهُ يُرِيدُ ظُلْمًا لِّلْعِبَادِ
ನೂಹರ ಜನಾಂಗ ಆದ್, ಸಮೂದ್ ಹಾಗೂ ಅವರ ನಂತರದವರ ಸ್ಥಿತಿಯಾದಂತೆ, ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗಲು ಬಯಸುವುದಿಲ್ಲ.
32وَيَا قَوْمِ إِنِّي أَخَافُ عَلَيْكُمْ يَوْمَ التَّنَادِ
ಮತ್ತು ಓ ನಮ್ಮ ಜನಾಂಗದವರೇ ನಾನು ಪರಸ್ಪರ ಗೋಳಾಡುವ ದಿನದ ಕುರಿತು ನಿಮ್ಮ ಮೇಲೆ ಭಯಪಡುತ್ತೇನೆ.
33يَوْمَ تُوَلُّونَ مُدْبِرِينَ مَا لَكُم مِّنَ اللَّهِ مِنْ عَاصِمٍ ۗ وَمَن يُضْلِلِ اللَّهُ فَمَا لَهُ مِنْ هَادٍ
ನೀವು ಬೆನ್ನು ತಿರುಗಿಸಿ ಓಡುವ ದಿನ ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವನಾರೂ ಇರಲಾರರು ಮತ್ತು ಅಲ್ಲಾಹನು ದಾರಿತಪ್ಪಿಸುವವನಿಗೆ ಮಾರ್ಗದರ್ಶಕನಾರೂ ಇಲ್ಲ.
34وَلَقَدْ جَاءَكُمْ يُوسُفُ مِن قَبْلُ بِالْبَيِّنَاتِ فَمَا زِلْتُمْ فِي شَكٍّ مِّمَّا جَاءَكُم بِهِ ۖ حَتَّىٰ إِذَا هَلَكَ قُلْتُمْ لَن يَبْعَثَ اللَّهُ مِن بَعْدِهِ رَسُولًا ۚ كَذَٰلِكَ يُضِلُّ اللَّهُ مَنْ هُوَ مُسْرِفٌ مُّرْتَابٌ
ಇದಕ್ಕೆ ಮೊದಲು ಪ್ರವಾದಿ ಯೂಸುಫ್ ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದ್ದರು. ಆದರೆ ನೀವು ಅವರು ತಂದಿರುವುದರಲ್ಲಿ ಸಂದೇಹದಲ್ಲೇ ಬಿದ್ದಿದ್ದಿರಿ. ಕೊನೆಗೆ ಅವರು ಮರಣಗೊಂಡಾಗ ನೀವು ಅವರ ನಂತರ ಅಲ್ಲಾಹನು ಯಾವೊಬ್ಬ ಸಂದೇಶವಾಹಕನನ್ನು ನಿಯೋಗಿಸುವುದಿಲ್ಲವೆಂದು ಹೇಳಿದಿರಿ. ಇದೇ ಪ್ರಕಾರ ಅಲ್ಲಾಹನು ಮಿತಿಮೀರಿದವರನ್ನು ಸಂಶಯಗ್ರಸ್ತರನ್ನು ದಾರಿ ತಪ್ಪಿಸಿಬಿಡುತ್ತಾನೆ.
35الَّذِينَ يُجَادِلُونَ فِي آيَاتِ اللَّهِ بِغَيْرِ سُلْطَانٍ أَتَاهُمْ ۖ كَبُرَ مَقْتًا عِندَ اللَّهِ وَعِندَ الَّذِينَ آمَنُوا ۚ كَذَٰلِكَ يَطْبَعُ اللَّهُ عَلَىٰ كُلِّ قَلْبِ مُتَكَبِّرٍ جَبَّارٍ
ತಮ್ಮ ಬಳಿ ಬಂದAತಹ ಯಾವುದೇ ಪುರಾವೆಯಿಲ್ಲದೆ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುತ್ತಾರೋ ಅಲ್ಲಾಹನ ಬಳಿ ಹಾಗೂ ಸತ್ಯವಿಶ್ವಾಸಿಗಳ ಬಳಿ ಇದು ಮಹಾ ಅಸಂತುಷ್ಟ ಸಂಗತಿಯಾಗಿದೆ. ಅಲ್ಲಾಹನು ಇದೇ ಪ್ರಕಾರ ಪ್ರತಿಯೊಬ್ಬ ದುರಹಂಕಾರಿ ಮತ್ತು ದುಷ್ಟನ ಹೃದಯದ ಮೇಲೆ ಮುದ್ರೆಯೊತ್ತುತ್ತಾನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
33ಆಯತ್
ಅನುವಾದ — ಗಾಫಿರ್ 33
ಸೂರಾ ಗಾಫಿರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಬೆನ್ನು ತಿರುಗಿಸಿ ಓಡುವ ದಿನ ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವನಾರೂ ಇರಲಾರರು ಮತ್ತು…ಸೂರಾ ಆಯತ್ 33/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 31–35. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








