ಗಾಫಿರ್ · 36/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَقَالَ فِرْعَوْنُ يَا هَامَانُ ابْنِ لِي صَرْحًا لَّعَلِّي أَبْلُغُ الْأَسْبَابَ ۝٣٦
Wa qaala Fir`awnu yaa Haamaanub-ni lee sarhal la`alleee ablughul asbaab
📖 ಕನ್ನಡ ಅರ್ಥ
ಮತ್ತು ಫಿರ್‌ಔನನೆಂದನು: ಓ ಹಾಮಾನ್, ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ನಾನು ಮಾರ್ಗಗಳನ್ನು ತಲುಪಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಗಾಫಿರ್

34وَلَقَدْ جَاءَكُمْ يُوسُفُ مِن قَبْلُ بِالْبَيِّنَاتِ فَمَا زِلْتُمْ فِي شَكٍّ مِّمَّا جَاءَكُم بِهِ ۖ حَتَّىٰ إِذَا هَلَكَ قُلْتُمْ لَن يَبْعَثَ اللَّهُ مِن بَعْدِهِ رَسُولًا ۚ كَذَٰلِكَ يُضِلُّ اللَّهُ مَنْ هُوَ مُسْرِفٌ مُّرْتَابٌ
ಇದಕ್ಕೆ ಮೊದಲು ಪ್ರವಾದಿ ಯೂಸುಫ್ ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದ್ದರು. ಆದರೆ ನೀವು ಅವರು ತಂದಿರುವುದರಲ್ಲಿ ಸಂದೇಹದಲ್ಲೇ ಬಿದ್ದಿದ್ದಿರಿ. ಕೊನೆಗೆ ಅವರು ಮರಣಗೊಂಡಾಗ ನೀವು ಅವರ ನಂತರ ಅಲ್ಲಾಹನು ಯಾವೊಬ್ಬ ಸಂದೇಶವಾಹಕನನ್ನು ನಿಯೋಗಿಸುವುದಿಲ್ಲವೆಂದು ಹೇಳಿದಿರಿ. ಇದೇ ಪ್ರಕಾರ ಅಲ್ಲಾಹನು ಮಿತಿಮೀರಿದವರನ್ನು ಸಂಶಯಗ್ರಸ್ತರನ್ನು ದಾರಿ ತಪ್ಪಿಸಿಬಿಡುತ್ತಾನೆ.
35الَّذِينَ يُجَادِلُونَ فِي آيَاتِ اللَّهِ بِغَيْرِ سُلْطَانٍ أَتَاهُمْ ۖ كَبُرَ مَقْتًا عِندَ اللَّهِ وَعِندَ الَّذِينَ آمَنُوا ۚ كَذَٰلِكَ يَطْبَعُ اللَّهُ عَلَىٰ كُلِّ قَلْبِ مُتَكَبِّرٍ جَبَّارٍ
ತಮ್ಮ ಬಳಿ ಬಂದAತಹ ಯಾವುದೇ ಪುರಾವೆಯಿಲ್ಲದೆ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುತ್ತಾರೋ ಅಲ್ಲಾಹನ ಬಳಿ ಹಾಗೂ ಸತ್ಯವಿಶ್ವಾಸಿಗಳ ಬಳಿ ಇದು ಮಹಾ ಅಸಂತುಷ್ಟ ಸಂಗತಿಯಾಗಿದೆ. ಅಲ್ಲಾಹನು ಇದೇ ಪ್ರಕಾರ ಪ್ರತಿಯೊಬ್ಬ ದುರಹಂಕಾರಿ ಮತ್ತು ದುಷ್ಟನ ಹೃದಯದ ಮೇಲೆ ಮುದ್ರೆಯೊತ್ತುತ್ತಾನೆ.
36وَقَالَ فِرْعَوْنُ يَا هَامَانُ ابْنِ لِي صَرْحًا لَّعَلِّي أَبْلُغُ الْأَسْبَابَ
ಮತ್ತು ಫಿರ್‌ಔನನೆಂದನು: ಓ ಹಾಮಾನ್, ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ನಾನು ಮಾರ್ಗಗಳನ್ನು ತಲುಪಬಹುದು.
37أَسْبَابَ السَّمَاوَاتِ فَأَطَّلِعَ إِلَىٰ إِلَٰهِ مُوسَىٰ وَإِنِّي لَأَظُنُّهُ كَاذِبًا ۚ وَكَذَٰلِكَ زُيِّنَ لِفِرْعَوْنَ سُوءُ عَمَلِهِ وَصُدَّ عَنِ السَّبِيلِ ۚ وَمَا كَيْدُ فِرْعَوْنَ إِلَّا فِي تَبَابٍ
ಆ ಆಕಾಶ ಮಾರ್ಗಗಳನ್ನು ತಲುಪಿ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುವೆನು ಮತ್ತು ಖಂಡಿತವಾಗಿಯು ಅವನನ್ನು ನಾನು ಸುಳ್ಳುಗಾರನೆಂದು ಭಾವಿಸುತ್ತಿರುವೆನು ಮತ್ತು ಹೀಗೆ ಫಿರ್‌ಔನನಿಗೆ ಅವನ ದುಷ್ಕರ್ಮಗಳನ್ನು ಮನಮೋಹಕಗೊಳಿಸಲಾಯಿತು. ಹಾಗೂ ಸರಿದಾರಿಯಿಂದ ಅವನನ್ನು ತಡೆಯಲಾಯಿತು ಮತ್ತು ಫಿರ್‌ಔನನ ಕುತಂತ್ರವು ನಾಶ ಹೊಂದಿತು.
38وَقَالَ الَّذِي آمَنَ يَا قَوْمِ اتَّبِعُونِ أَهْدِكُمْ سَبِيلَ الرَّشَادِ
ಮತ್ತು ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ, ನೀವು ನನ್ನನ್ನು ಅನುಸರಿಸಿರಿ. ನಾನು ನಿಮ್ಮನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವೆನು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
36ಆಯತ್

ಅನುವಾದ — ಗಾಫಿರ್ 36

ಸೂರಾ ಗಾಫಿರ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಫಿರ್‌ಔನನೆಂದನು: ಓ ಹಾಮಾನ್, ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ನಾನು ಮಾರ್ಗಗಳನ್ನು…

ಸೂರಾ ಆಯತ್ 36/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers