ಗಾಫಿರ್ · 38/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَقَالَ الَّذِي آمَنَ يَا قَوْمِ اتَّبِعُونِ أَهْدِكُمْ سَبِيلَ الرَّشَادِ ۝٣٨
Wa qaalal lazeee aamana yaa qawmit tabi`ooni ahdikum sabeelar rashaad
📖 ಕನ್ನಡ ಅರ್ಥ
ಮತ್ತು ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ, ನೀವು ನನ್ನನ್ನು ಅನುಸರಿಸಿರಿ. ನಾನು ನಿಮ್ಮನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಗಾಫಿರ್

36وَقَالَ فِرْعَوْنُ يَا هَامَانُ ابْنِ لِي صَرْحًا لَّعَلِّي أَبْلُغُ الْأَسْبَابَ
ಮತ್ತು ಫಿರ್‌ಔನನೆಂದನು: ಓ ಹಾಮಾನ್, ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ನಾನು ಮಾರ್ಗಗಳನ್ನು ತಲುಪಬಹುದು.
37أَسْبَابَ السَّمَاوَاتِ فَأَطَّلِعَ إِلَىٰ إِلَٰهِ مُوسَىٰ وَإِنِّي لَأَظُنُّهُ كَاذِبًا ۚ وَكَذَٰلِكَ زُيِّنَ لِفِرْعَوْنَ سُوءُ عَمَلِهِ وَصُدَّ عَنِ السَّبِيلِ ۚ وَمَا كَيْدُ فِرْعَوْنَ إِلَّا فِي تَبَابٍ
ಆ ಆಕಾಶ ಮಾರ್ಗಗಳನ್ನು ತಲುಪಿ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುವೆನು ಮತ್ತು ಖಂಡಿತವಾಗಿಯು ಅವನನ್ನು ನಾನು ಸುಳ್ಳುಗಾರನೆಂದು ಭಾವಿಸುತ್ತಿರುವೆನು ಮತ್ತು ಹೀಗೆ ಫಿರ್‌ಔನನಿಗೆ ಅವನ ದುಷ್ಕರ್ಮಗಳನ್ನು ಮನಮೋಹಕಗೊಳಿಸಲಾಯಿತು. ಹಾಗೂ ಸರಿದಾರಿಯಿಂದ ಅವನನ್ನು ತಡೆಯಲಾಯಿತು ಮತ್ತು ಫಿರ್‌ಔನನ ಕುತಂತ್ರವು ನಾಶ ಹೊಂದಿತು.
38وَقَالَ الَّذِي آمَنَ يَا قَوْمِ اتَّبِعُونِ أَهْدِكُمْ سَبِيلَ الرَّشَادِ
ಮತ್ತು ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ, ನೀವು ನನ್ನನ್ನು ಅನುಸರಿಸಿರಿ. ನಾನು ನಿಮ್ಮನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವೆನು.
39يَا قَوْمِ إِنَّمَا هَٰذِهِ الْحَيَاةُ الدُّنْيَا مَتَاعٌ وَإِنَّ الْآخِرَةَ هِيَ دَارُ الْقَرَارِ
ಓ ನನ್ನ ಜನಾಂಗದವರೇ, ಈ ಲೌಕಿಕ ಜೀವನವು ತಾತ್ಕಾಲಿಕ ಸುಖಭೋಗವಾಗಿದೆ. ಮತ್ತು ಖಂಡಿತವಾಗಿಯು ಶಾಶ್ವತ ಭವನವು ಪರಲೋಕವೇ ಆಗಿದೆ.
40مَنْ عَمِلَ سَيِّئَةً فَلَا يُجْزَىٰ إِلَّا مِثْلَهَا ۖ وَمَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ يُرْزَقُونَ فِيهَا بِغَيْرِ حِسَابٍ
ಮತ್ತು ಯಾರು ಪಾಪ ಮಾಡುತ್ತಾನೋ ಅವನಿಗೆ ಅದರಷ್ಟೇ ಪ್ರತಿಫಲ ನೀಡಲಾಗುವುದು. ಮತ್ತು ಪುರುಷನಿರಲಿ ಸ್ತಿçÃಯಿರಲಿ ಯಾರು ಸತ್ಯವಿಶ್ವಾಸಿಯಾಗಿದ್ದುಕೊಂಡು ಸತ್ಕರ್ಮವೆಸಗುವರೋ ಸ್ವರ್ಗವನ್ನು ಪ್ರವೇಶಿಸುವರು ಅಲ್ಲಿ ಅವರಿಗೆ ಲೆಕ್ಕಾತೀತವಾಗಿ ಜೀವನಾಧಾರವನ್ನು ನೀಡಲಾಗುವುದು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
38ಆಯತ್

ಅನುವಾದ — ಗಾಫಿರ್ 38

ಸೂರಾ ಗಾಫಿರ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ, ನೀವು ನನ್ನನ್ನು ಅನುಸರಿಸಿರಿ.…

ಸೂರಾ ಆಯತ್ 38/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers