ಗಾಫಿರ್ · 4/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
مَا يُجَادِلُ فِي آيَاتِ اللَّهِ إِلَّا الَّذِينَ كَفَرُوا فَلَا يَغْرُرْكَ تَقَلُّبُهُمْ فِي الْبِلَادِ ۝٤
Maa yujaadilu feee Aayaatil laahi illal lazeena kafaroo falaa yaghrurka taqallubuhum fil bilaad
📖 ಕನ್ನಡ ಅರ್ಥ
ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.

🎧 ಆಲಿಸಿ


📜 ಆಯತ್ 2-6 — ಸೂರಾ ಗಾಫಿರ್

2تَنزِيلُ الْكِتَابِ مِنَ اللَّهِ الْعَزِيزِ الْعَلِيمِ
ಈ ಗ್ರಂಥವು ಪ್ರಚಂಡನೂ, ಸರ್ವಜ್ಞಾನಿಯೂ ಆದ ಅಲ್ಲಾಹನ ಕಡೆಯಿಂದ ಅವತೀರ್ಣಗೊಂಡಿದೆ.
3غَافِرِ الذَّنبِ وَقَابِلِ التَّوْبِ شَدِيدِ الْعِقَابِ ذِي الطَّوْلِ ۖ لَا إِلَٰهَ إِلَّا هُوَ ۖ إِلَيْهِ الْمَصِيرُ
ಅವನು ಪಾಪವನ್ನು ಕ್ಷಮಿಸುವವನೂ, ಪಶ್ಚಾತ್ತಾಪವನ್ನು ಸ್ವೀಕರಿಸುವವನೂ, ಅತ್ಯುಗ್ರ ಯಾತನೆಯನ್ನು ನೀಡುವವನೂ ಅನುಗ್ರಹದಾತನೂ ಆಗಿರುವವನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಸರ್ವರಿಗೂ ಅವನೆಡೆಗೇ ಮರಳಬೇಕಾಗಿದೆ.
4مَا يُجَادِلُ فِي آيَاتِ اللَّهِ إِلَّا الَّذِينَ كَفَرُوا فَلَا يَغْرُرْكَ تَقَلُّبُهُمْ فِي الْبِلَادِ
ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.
5كَذَّبَتْ قَبْلَهُمْ قَوْمُ نُوحٍ وَالْأَحْزَابُ مِن بَعْدِهِمْ ۖ وَهَمَّتْ كُلُّ أُمَّةٍ بِرَسُولِهِمْ لِيَأْخُذُوهُ ۖ وَجَادَلُوا بِالْبَاطِلِ لِيُدْحِضُوا بِهِ الْحَقَّ فَأَخَذْتُهُمْ ۖ فَكَيْفَ كَانَ عِقَابِ
ಇದಕ್ಕೆ ಮೊದಲು ನೂಹರ ಜನಾಂಗ ಮತ್ತು ಅವರ ನಂತರದ ಹಲವು ಪಂಗಡಗಳು ಸಹ ಸುಳ್ಳಾಗಿಸಿದ್ದವು ಮತ್ತು ಪ್ರತಿಯೊಂದು ಸಮುದಾಯವೂ ತಮ್ಮ ಸಂದೇಶವಾಹಕನನ್ನು ಸೆರೆಹಿಡಿಯಲು ಮತ್ತು ಮಿಥ್ಯದ ಮೂಲಕ ಸತ್ಯವನ್ನು ಕೀಳಾಗಿಸಲು ಉದ್ದೇಶಿಸಿತು. ಆಗ ನಾನು ಅವರನ್ನು ಹಿಡಿದುಬಿಟ್ಟೆನು. ಆದ್ದರಿಂದ ನನ್ನ ಶಿಕ್ಷೆಯು ಹೇಗಿತ್ತೆಂಬುದನ್ನು ನೋಡಿರಿ
6وَكَذَٰلِكَ حَقَّتْ كَلِمَتُ رَبِّكَ عَلَى الَّذِينَ كَفَرُوا أَنَّهُمْ أَصْحَابُ النَّارِ
ಹೀಗೆ ಸತ್ಯನಿಷೇಧಿಗಳು ನರಕವಾಸಿಗಳೆಂದು ನಿಮ್ಮ ಪ್ರಭುವಿನ ವಚನವು ಸಾಬೀತಾಯಿತು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
4ಆಯತ್

ಅನುವಾದ — ಗಾಫಿರ್ 4

ಸೂರಾ ಗಾಫಿರ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು…

ಸೂರಾ ಆಯತ್ 4/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers