ಗಾಫಿರ್ · 40/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
مَنْ عَمِلَ سَيِّئَةً فَلَا يُجْزَىٰ إِلَّا مِثْلَهَا ۖ وَمَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ يُرْزَقُونَ فِيهَا بِغَيْرِ حِسَابٍ ۝٤٠
Man `amila saiyi`atan falaa yujzaaa illaa mislahaa wa man `amila saaliham min zakarin aw unsaa wa huwa mu`minun fa ulaaa`ika yadkhuloonal Jannata yurzaqoona feehaa bighairi hisaab
📖 ಕನ್ನಡ ಅರ್ಥ
ಮತ್ತು ಯಾರು ಪಾಪ ಮಾಡುತ್ತಾನೋ ಅವನಿಗೆ ಅದರಷ್ಟೇ ಪ್ರತಿಫಲ ನೀಡಲಾಗುವುದು. ಮತ್ತು ಪುರುಷನಿರಲಿ ಸ್ತಿçÃಯಿರಲಿ ಯಾರು ಸತ್ಯವಿಶ್ವಾಸಿಯಾಗಿದ್ದುಕೊಂಡು ಸತ್ಕರ್ಮವೆಸಗುವರೋ ಸ್ವರ್ಗವನ್ನು ಪ್ರವೇಶಿಸುವರು ಅಲ್ಲಿ ಅವರಿಗೆ ಲೆಕ್ಕಾತೀತವಾಗಿ ಜೀವನಾಧಾರವನ್ನು ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಗಾಫಿರ್

38وَقَالَ الَّذِي آمَنَ يَا قَوْمِ اتَّبِعُونِ أَهْدِكُمْ سَبِيلَ الرَّشَادِ
ಮತ್ತು ಆ ಸತ್ಯವಿಶ್ವಾಸಿಯು ಹೇಳಿದನು: ಓ ನನ್ನ ಜನಾಂಗದವರೇ, ನೀವು ನನ್ನನ್ನು ಅನುಸರಿಸಿರಿ. ನಾನು ನಿಮ್ಮನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವೆನು.
39يَا قَوْمِ إِنَّمَا هَٰذِهِ الْحَيَاةُ الدُّنْيَا مَتَاعٌ وَإِنَّ الْآخِرَةَ هِيَ دَارُ الْقَرَارِ
ಓ ನನ್ನ ಜನಾಂಗದವರೇ, ಈ ಲೌಕಿಕ ಜೀವನವು ತಾತ್ಕಾಲಿಕ ಸುಖಭೋಗವಾಗಿದೆ. ಮತ್ತು ಖಂಡಿತವಾಗಿಯು ಶಾಶ್ವತ ಭವನವು ಪರಲೋಕವೇ ಆಗಿದೆ.
40مَنْ عَمِلَ سَيِّئَةً فَلَا يُجْزَىٰ إِلَّا مِثْلَهَا ۖ وَمَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ يُرْزَقُونَ فِيهَا بِغَيْرِ حِسَابٍ
ಮತ್ತು ಯಾರು ಪಾಪ ಮಾಡುತ್ತಾನೋ ಅವನಿಗೆ ಅದರಷ್ಟೇ ಪ್ರತಿಫಲ ನೀಡಲಾಗುವುದು. ಮತ್ತು ಪುರುಷನಿರಲಿ ಸ್ತಿçÃಯಿರಲಿ ಯಾರು ಸತ್ಯವಿಶ್ವಾಸಿಯಾಗಿದ್ದುಕೊಂಡು ಸತ್ಕರ್ಮವೆಸಗುವರೋ ಸ್ವರ್ಗವನ್ನು ಪ್ರವೇಶಿಸುವರು ಅಲ್ಲಿ ಅವರಿಗೆ ಲೆಕ್ಕಾತೀತವಾಗಿ ಜೀವನಾಧಾರವನ್ನು ನೀಡಲಾಗುವುದು.
41۞ وَيَا قَوْمِ مَا لِي أَدْعُوكُمْ إِلَى النَّجَاةِ وَتَدْعُونَنِي إِلَى النَّارِ
ಓ ನನ್ನ ಜನಾಂಗದವರೇ, ಇದೇನಿದು? ನಾನು ನಿಮ್ಮನ್ನು ರಕ್ಷೆಯೆಡೆಗೆ ಕರೆಯುತ್ತಿದ್ದರೆ ನೀವು ನನ್ನನ್ನು ನರಕಾಗ್ನಿಯೆಡೆಗೆ ಕರೆಯುತ್ತಿರುವಿರಿ!
42تَدْعُونَنِي لِأَكْفُرَ بِاللَّهِ وَأُشْرِكَ بِهِ مَا لَيْسَ لِي بِهِ عِلْمٌ وَأَنَا أَدْعُوكُمْ إِلَى الْعَزِيزِ الْغَفَّارِ
ನಾನು ಅಲ್ಲಾಹನನ್ನು ಧಿಕ್ಕರಿಸಬೇಕೆಂದು ಮತ್ತು ನನಗೆ ತಿಳಿಯದಿರುವುದನ್ನು ಅವನೊಂದಿಗೆ ಸಹಭಾಗಿಯಾಗಿ ನಿಶ್ಚಯಿಸಬೇಕೆಂದೂ ನೀವು ನನ್ನನ್ನು ಕರೆಯುತ್ತಿರುವಿರಿ. ಆದರೆ ನಾನು ನಿಮ್ಮನ್ನು ಪ್ರಚಂಡನೂ, ಕ್ಷಮಾಶೀಲನೂ ಆದ ಅಲ್ಲಾಹನೆಡೆಗೆ ಕರೆಯುತ್ತಿರುವೆನು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
40ಆಯತ್

ಅನುವಾದ — ಗಾಫಿರ್ 40

ಸೂರಾ ಗಾಫಿರ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾರು ಪಾಪ ಮಾಡುತ್ತಾನೋ ಅವನಿಗೆ ಅದರಷ್ಟೇ ಪ್ರತಿಫಲ ನೀಡಲಾಗುವುದು. ಮತ್ತು ಪುರುಷನಿರಲಿ…

ಸೂರಾ ಆಯತ್ 40/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers