ಗಾಫಿರ್ · 41/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
۞ وَيَا قَوْمِ مَا لِي أَدْعُوكُمْ إِلَى النَّجَاةِ وَتَدْعُونَنِي إِلَى النَّارِ ۝٤١
Wa yaa qawmi maa leee ad`ookum ilan najaati wa tad`oonaneee ilan Naar
📖 ಕನ್ನಡ ಅರ್ಥ
ಓ ನನ್ನ ಜನಾಂಗದವರೇ, ಇದೇನಿದು? ನಾನು ನಿಮ್ಮನ್ನು ರಕ್ಷೆಯೆಡೆಗೆ ಕರೆಯುತ್ತಿದ್ದರೆ ನೀವು ನನ್ನನ್ನು ನರಕಾಗ್ನಿಯೆಡೆಗೆ ಕರೆಯುತ್ತಿರುವಿರಿ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಗಾಫಿರ್

39يَا قَوْمِ إِنَّمَا هَٰذِهِ الْحَيَاةُ الدُّنْيَا مَتَاعٌ وَإِنَّ الْآخِرَةَ هِيَ دَارُ الْقَرَارِ
ಓ ನನ್ನ ಜನಾಂಗದವರೇ, ಈ ಲೌಕಿಕ ಜೀವನವು ತಾತ್ಕಾಲಿಕ ಸುಖಭೋಗವಾಗಿದೆ. ಮತ್ತು ಖಂಡಿತವಾಗಿಯು ಶಾಶ್ವತ ಭವನವು ಪರಲೋಕವೇ ಆಗಿದೆ.
40مَنْ عَمِلَ سَيِّئَةً فَلَا يُجْزَىٰ إِلَّا مِثْلَهَا ۖ وَمَنْ عَمِلَ صَالِحًا مِّن ذَكَرٍ أَوْ أُنثَىٰ وَهُوَ مُؤْمِنٌ فَأُولَٰئِكَ يَدْخُلُونَ الْجَنَّةَ يُرْزَقُونَ فِيهَا بِغَيْرِ حِسَابٍ
ಮತ್ತು ಯಾರು ಪಾಪ ಮಾಡುತ್ತಾನೋ ಅವನಿಗೆ ಅದರಷ್ಟೇ ಪ್ರತಿಫಲ ನೀಡಲಾಗುವುದು. ಮತ್ತು ಪುರುಷನಿರಲಿ ಸ್ತಿçÃಯಿರಲಿ ಯಾರು ಸತ್ಯವಿಶ್ವಾಸಿಯಾಗಿದ್ದುಕೊಂಡು ಸತ್ಕರ್ಮವೆಸಗುವರೋ ಸ್ವರ್ಗವನ್ನು ಪ್ರವೇಶಿಸುವರು ಅಲ್ಲಿ ಅವರಿಗೆ ಲೆಕ್ಕಾತೀತವಾಗಿ ಜೀವನಾಧಾರವನ್ನು ನೀಡಲಾಗುವುದು.
41۞ وَيَا قَوْمِ مَا لِي أَدْعُوكُمْ إِلَى النَّجَاةِ وَتَدْعُونَنِي إِلَى النَّارِ
ಓ ನನ್ನ ಜನಾಂಗದವರೇ, ಇದೇನಿದು? ನಾನು ನಿಮ್ಮನ್ನು ರಕ್ಷೆಯೆಡೆಗೆ ಕರೆಯುತ್ತಿದ್ದರೆ ನೀವು ನನ್ನನ್ನು ನರಕಾಗ್ನಿಯೆಡೆಗೆ ಕರೆಯುತ್ತಿರುವಿರಿ!
42تَدْعُونَنِي لِأَكْفُرَ بِاللَّهِ وَأُشْرِكَ بِهِ مَا لَيْسَ لِي بِهِ عِلْمٌ وَأَنَا أَدْعُوكُمْ إِلَى الْعَزِيزِ الْغَفَّارِ
ನಾನು ಅಲ್ಲಾಹನನ್ನು ಧಿಕ್ಕರಿಸಬೇಕೆಂದು ಮತ್ತು ನನಗೆ ತಿಳಿಯದಿರುವುದನ್ನು ಅವನೊಂದಿಗೆ ಸಹಭಾಗಿಯಾಗಿ ನಿಶ್ಚಯಿಸಬೇಕೆಂದೂ ನೀವು ನನ್ನನ್ನು ಕರೆಯುತ್ತಿರುವಿರಿ. ಆದರೆ ನಾನು ನಿಮ್ಮನ್ನು ಪ್ರಚಂಡನೂ, ಕ್ಷಮಾಶೀಲನೂ ಆದ ಅಲ್ಲಾಹನೆಡೆಗೆ ಕರೆಯುತ್ತಿರುವೆನು.
43لَا جَرَمَ أَنَّمَا تَدْعُونَنِي إِلَيْهِ لَيْسَ لَهُ دَعْوَةٌ فِي الدُّنْيَا وَلَا فِي الْآخِرَةِ وَأَنَّ مَرَدَّنَا إِلَى اللَّهِ وَأَنَّ الْمُسْرِفِينَ هُمْ أَصْحَابُ النَّارِ
ನೀವು ನನ್ನನ್ನು ಯಾರೆಡೆಗೆ ಕರೆಯುತ್ತಿರುವಿರೋ ಖಂಡಿತ ಅವರು ಇಹಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಕರೆದು ಬೇಡಿಕೊಳ್ಳುವಂತಹ ಯೋಗ್ಯತೆಯನ್ನು ಹೊಂದಿಲ್ಲ ಹಾಗೂ ಖಂಡಿತ ನವÉÄ್ಮಲ್ಲರ ಮರಳುವಿಕೆಯು ಅಲ್ಲಾಹನೆಡೆಗೇ ಆಗಿದೆ. ಮತ್ತು ನಿಶ್ಚಯವಾಗಿಯೂ ಮಿತಿಮೀರುವವರೇ ನರಕವಾಸಿಗಳಾಗಿದ್ದಾರೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
41ಆಯತ್

ಅನುವಾದ — ಗಾಫಿರ್ 41

ಸೂರಾ ಗಾಫಿರ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ಜನಾಂಗದವರೇ, ಇದೇನಿದು? ನಾನು ನಿಮ್ಮನ್ನು ರಕ್ಷೆಯೆಡೆಗೆ ಕರೆಯುತ್ತಿದ್ದರೆ ನೀವು ನನ್ನನ್ನು…

ಸೂರಾ ಆಯತ್ 41/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers