ಗಾಫಿರ್ · 44/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فَسَتَذْكُرُونَ مَا أَقُولُ لَكُمْ ۚ وَأُفَوِّضُ أَمْرِي إِلَى اللَّهِ ۚ إِنَّ اللَّهَ بَصِيرٌ بِالْعِبَادِ ۝٤٤
Fasatazkuroona maaa aqoolu lakum; wa ufawwidu amreee ilal laah; innallaaha baseerum bil`ibaad
📖 ಕನ್ನಡ ಅರ್ಥ
ನಾನು ನಿಮಗೆ ಹೇಳಿದ ಮಾತುಗಳನ್ನು ನೀವು ಸಧ್ಯದಲ್ಲೇ ಜ್ಞಾಪಿಸಿಕೊಳ್ಳುವಿರಿ. ನನ್ನ ವಿಚಾರವನ್ನು ನಾನು ಅಲ್ಲಾಹನಿಗೆ ವಹಿಸಿಬಿಡುತ್ತೇನೆ. ನಿಶ್ಚಯವಾಗಿಯು ಅಲ್ಲಾಹನು ತನ್ನ ದಾಸರ ಮೇಲ್ವಿಚಾರಕನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಗಾಫಿರ್

42تَدْعُونَنِي لِأَكْفُرَ بِاللَّهِ وَأُشْرِكَ بِهِ مَا لَيْسَ لِي بِهِ عِلْمٌ وَأَنَا أَدْعُوكُمْ إِلَى الْعَزِيزِ الْغَفَّارِ
ನಾನು ಅಲ್ಲಾಹನನ್ನು ಧಿಕ್ಕರಿಸಬೇಕೆಂದು ಮತ್ತು ನನಗೆ ತಿಳಿಯದಿರುವುದನ್ನು ಅವನೊಂದಿಗೆ ಸಹಭಾಗಿಯಾಗಿ ನಿಶ್ಚಯಿಸಬೇಕೆಂದೂ ನೀವು ನನ್ನನ್ನು ಕರೆಯುತ್ತಿರುವಿರಿ. ಆದರೆ ನಾನು ನಿಮ್ಮನ್ನು ಪ್ರಚಂಡನೂ, ಕ್ಷಮಾಶೀಲನೂ ಆದ ಅಲ್ಲಾಹನೆಡೆಗೆ ಕರೆಯುತ್ತಿರುವೆನು.
43لَا جَرَمَ أَنَّمَا تَدْعُونَنِي إِلَيْهِ لَيْسَ لَهُ دَعْوَةٌ فِي الدُّنْيَا وَلَا فِي الْآخِرَةِ وَأَنَّ مَرَدَّنَا إِلَى اللَّهِ وَأَنَّ الْمُسْرِفِينَ هُمْ أَصْحَابُ النَّارِ
ನೀವು ನನ್ನನ್ನು ಯಾರೆಡೆಗೆ ಕರೆಯುತ್ತಿರುವಿರೋ ಖಂಡಿತ ಅವರು ಇಹಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಕರೆದು ಬೇಡಿಕೊಳ್ಳುವಂತಹ ಯೋಗ್ಯತೆಯನ್ನು ಹೊಂದಿಲ್ಲ ಹಾಗೂ ಖಂಡಿತ ನವÉÄ್ಮಲ್ಲರ ಮರಳುವಿಕೆಯು ಅಲ್ಲಾಹನೆಡೆಗೇ ಆಗಿದೆ. ಮತ್ತು ನಿಶ್ಚಯವಾಗಿಯೂ ಮಿತಿಮೀರುವವರೇ ನರಕವಾಸಿಗಳಾಗಿದ್ದಾರೆ.
44فَسَتَذْكُرُونَ مَا أَقُولُ لَكُمْ ۚ وَأُفَوِّضُ أَمْرِي إِلَى اللَّهِ ۚ إِنَّ اللَّهَ بَصِيرٌ بِالْعِبَادِ
ನಾನು ನಿಮಗೆ ಹೇಳಿದ ಮಾತುಗಳನ್ನು ನೀವು ಸಧ್ಯದಲ್ಲೇ ಜ್ಞಾಪಿಸಿಕೊಳ್ಳುವಿರಿ. ನನ್ನ ವಿಚಾರವನ್ನು ನಾನು ಅಲ್ಲಾಹನಿಗೆ ವಹಿಸಿಬಿಡುತ್ತೇನೆ. ನಿಶ್ಚಯವಾಗಿಯು ಅಲ್ಲಾಹನು ತನ್ನ ದಾಸರ ಮೇಲ್ವಿಚಾರಕನಾಗಿದ್ದಾನೆ.
45فَوَقَاهُ اللَّهُ سَيِّئَاتِ مَا مَكَرُوا ۖ وَحَاقَ بِآلِ فِرْعَوْنَ سُوءُ الْعَذَابِ
ಆಗ ಅಲ್ಲಾಹನು ಅವರು ಹೂಡಿದ್ದ ಸಕಲ ಕುತಂತ್ರಗಳಿAದ ಆ ಸತ್ಯವಿಶ್ವಾಸಿಯನ್ನು ರಕ್ಷಿಸಿದನು. ಮತ್ತು ಫಿರ್‌ಔನನ ಜನರನ್ನು ಅತ್ಯಂತ ಕೆಟ್ಟ ಯಾತನೆಯು ಆವರಿಸಿಬಿಟ್ಟಿತು.
46النَّارُ يُعْرَضُونَ عَلَيْهَا غُدُوًّا وَعَشِيًّا ۖ وَيَوْمَ تَقُومُ السَّاعَةُ أَدْخِلُوا آلَ فِرْعَوْنَ أَشَدَّ الْعَذَابِ
ಅವರು ನರಕಾಗ್ನಿಯ ಮುಂದೆ ಸಂಜೆ ಮುಂಜಾನೆಯಲ್ಲಿ ಒಡ್ಡಲ್ಪಡುತ್ತಾರೆ ಮತ್ತು ಪುನರುತ್ಧಾನದ ದಿನ ಫಿರ್‌ಔನನ ಪರಿವಾರವನ್ನು ಅತ್ಯುಗ್ರ ಶಿಕ್ಷೆಗೆ ಪ್ರವೇಶಗೊಳಿಸಿರಿ. ಎಂದು (ಹೇಳಲಾಗುವುದು)
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
44ಆಯತ್

ಅನುವಾದ — ಗಾಫಿರ್ 44

ಸೂರಾ ಗಾಫಿರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ನಿಮಗೆ ಹೇಳಿದ ಮಾತುಗಳನ್ನು ನೀವು ಸಧ್ಯದಲ್ಲೇ ಜ್ಞಾಪಿಸಿಕೊಳ್ಳುವಿರಿ. ನನ್ನ ವಿಚಾರವನ್ನು ನಾನು…

ಸೂರಾ ಆಯತ್ 44/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers