ಗಾಫಿರ್ · 45/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فَوَقَاهُ اللَّهُ سَيِّئَاتِ مَا مَكَرُوا ۖ وَحَاقَ بِآلِ فِرْعَوْنَ سُوءُ الْعَذَابِ ٤٥
Transliteration
Fa waqaahul laahu saiyiaati maa makaroo wa haaqa bi Aali-Fir`awna sooo`ul `azaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಗ ಅಲ್ಲಾಹನು ಅವರು ಹೂಡಿದ್ದ ಸಕಲ ಕುತಂತ್ರಗಳಿAದ ಆ ಸತ್ಯವಿಶ್ವಾಸಿಯನ್ನು ರಕ್ಷಿಸಿದನು. ಮತ್ತು ಫಿರ್‌ಔನನ ಜನರನ್ನು ಅತ್ಯಂತ ಕೆಟ್ಟ ಯಾತನೆಯು ಆವರಿಸಿಬಿಟ್ಟಿತು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 43-47 — ಸೂರಾ ಗಾಫಿರ್
43لَا جَرَمَ أَنَّمَا تَدْعُونَنِي إِلَيْهِ لَيْسَ لَهُ دَعْوَةٌ فِي الدُّنْيَا وَلَا فِي الْآخِرَةِ وَأَنَّ مَرَدَّنَا إِلَى اللَّهِ وَأَنَّ الْمُسْرِفِينَ هُمْ أَصْحَابُ النَّارِ
ನೀವು ನನ್ನನ್ನು ಯಾರೆಡೆಗೆ ಕರೆಯುತ್ತಿರುವಿರೋ ಖಂಡಿತ ಅವರು ಇಹಲೋಕದಲ್ಲಾಗಲಿ, ಪರಲೋಕದಲ್ಲಾಗಲಿ ಕರೆದು ಬೇಡಿಕೊಳ್ಳುವಂತಹ ಯೋಗ್ಯತೆಯನ್ನು ಹೊಂದಿಲ್ಲ ಹಾಗೂ ಖಂಡಿತ ನವÉÄ್ಮಲ್ಲರ ಮರಳುವಿಕೆಯು ಅಲ್ಲಾಹನೆಡೆಗೇ ಆಗಿದೆ. ಮತ್ತು ನಿಶ್ಚಯವಾಗಿಯೂ ಮಿತಿಮೀರುವವರೇ ನರಕವಾಸಿಗಳಾಗಿದ್ದಾರೆ.
44فَسَتَذْكُرُونَ مَا أَقُولُ لَكُمْ ۚ وَأُفَوِّضُ أَمْرِي إِلَى اللَّهِ ۚ إِنَّ اللَّهَ بَصِيرٌ بِالْعِبَادِ
ನಾನು ನಿಮಗೆ ಹೇಳಿದ ಮಾತುಗಳನ್ನು ನೀವು ಸಧ್ಯದಲ್ಲೇ ಜ್ಞಾಪಿಸಿಕೊಳ್ಳುವಿರಿ. ನನ್ನ ವಿಚಾರವನ್ನು ನಾನು ಅಲ್ಲಾಹನಿಗೆ ವಹಿಸಿಬಿಡುತ್ತೇನೆ. ನಿಶ್ಚಯವಾಗಿಯು ಅಲ್ಲಾಹನು ತನ್ನ ದಾಸರ ಮೇಲ್ವಿಚಾರಕನಾಗಿದ್ದಾನೆ.
45فَوَقَاهُ اللَّهُ سَيِّئَاتِ مَا مَكَرُوا ۖ وَحَاقَ بِآلِ فِرْعَوْنَ سُوءُ الْعَذَابِ
ಆಗ ಅಲ್ಲಾಹನು ಅವರು ಹೂಡಿದ್ದ ಸಕಲ ಕುತಂತ್ರಗಳಿAದ ಆ ಸತ್ಯವಿಶ್ವಾಸಿಯನ್ನು ರಕ್ಷಿಸಿದನು. ಮತ್ತು ಫಿರ್‌ಔನನ ಜನರನ್ನು ಅತ್ಯಂತ ಕೆಟ್ಟ ಯಾತನೆಯು ಆವರಿಸಿಬಿಟ್ಟಿತು.
46النَّارُ يُعْرَضُونَ عَلَيْهَا غُدُوًّا وَعَشِيًّا ۖ وَيَوْمَ تَقُومُ السَّاعَةُ أَدْخِلُوا آلَ فِرْعَوْنَ أَشَدَّ الْعَذَابِ
ಅವರು ನರಕಾಗ್ನಿಯ ಮುಂದೆ ಸಂಜೆ ಮುಂಜಾನೆಯಲ್ಲಿ ಒಡ್ಡಲ್ಪಡುತ್ತಾರೆ ಮತ್ತು ಪುನರುತ್ಧಾನದ ದಿನ ಫಿರ್‌ಔನನ ಪರಿವಾರವನ್ನು ಅತ್ಯುಗ್ರ ಶಿಕ್ಷೆಗೆ ಪ್ರವೇಶಗೊಳಿಸಿರಿ. ಎಂದು (ಹೇಳಲಾಗುವುದು)
47وَإِذْ يَتَحَاجُّونَ فِي النَّارِ فَيَقُولُ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا نَصِيبًا مِّنَ النَّارِ
ಅವರು ನರಕಾಗ್ನಿಯಲ್ಲಿ ಪರಸ್ಪರ ತರ್ಕಿಸುತ್ತಿರುವ ಸಂದರ್ಭ: ಆಗ ದುರ್ಬಲರು ಅಹಂಕಾರಿಗಳೊAದಿಗೆ ನಾವು ನಿಮ್ಮ ಆಜ್ಞಾಪಾಲಕರಾಗಿದ್ದೆವು. ಆದುದರಿಂದ ನೀವು ನಮ್ಮಿಂದ ನರಕಾಗ್ನಿಯ ಯಾವುದಾದರೂ ಒಂದAಶವನ್ನು ಸರಿಸಬಲ್ಲಿರಾ? ಎಂದು ಕೇಳುವರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
45ಆಯತ್
ಅನುವಾದ — ಗಾಫಿರ್ 45
ಸೂರಾ ಗಾಫಿರ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅಲ್ಲಾಹನು ಅವರು ಹೂಡಿದ್ದ ಸಕಲ ಕುತಂತ್ರಗಳಿAದ ಆ ಸತ್ಯವಿಶ್ವಾಸಿಯನ್ನು ರಕ್ಷಿಸಿದನು. ಮತ್ತು…ಸೂರಾ ಆಯತ್ 45/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 43–47. ಕನ್ನಡ ಅರ್ಥ: தமிழ்.
ಸೂರಾ ಗಾಫಿರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


