ಗಾಫಿರ್ · 48/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
قَالَ الَّذِينَ اسْتَكْبَرُوا إِنَّا كُلٌّ فِيهَا إِنَّ اللَّهَ قَدْ حَكَمَ بَيْنَ الْعِبَادِ ۝٤٨
Qaalal lazeenas takbarooo innaa kullun feehaaa innal laaha qad hakama baynal`ibaad
📖 ಕನ್ನಡ ಅರ್ಥ
ಆಗ ಅಹಂಕಾರಿಗಳು ಉತ್ತರಿಸುವರು: ನಿಶ್ಚಯವಾಗಿಯು ನಾವೆಲ್ಲರೂ ನರಕದಲ್ಲಿದ್ದೇವೆ. ಖಂಡಿತವಾಗಿಯು ಅಲ್ಲಾಹನು ತನ್ನ ದಾಸರ ನಡುವೆ ತೀರ್ಮಾನ ಮಾಡಿ ಬಿಟ್ಟಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಗಾಫಿರ್

46النَّارُ يُعْرَضُونَ عَلَيْهَا غُدُوًّا وَعَشِيًّا ۖ وَيَوْمَ تَقُومُ السَّاعَةُ أَدْخِلُوا آلَ فِرْعَوْنَ أَشَدَّ الْعَذَابِ
ಅವರು ನರಕಾಗ್ನಿಯ ಮುಂದೆ ಸಂಜೆ ಮುಂಜಾನೆಯಲ್ಲಿ ಒಡ್ಡಲ್ಪಡುತ್ತಾರೆ ಮತ್ತು ಪುನರುತ್ಧಾನದ ದಿನ ಫಿರ್‌ಔನನ ಪರಿವಾರವನ್ನು ಅತ್ಯುಗ್ರ ಶಿಕ್ಷೆಗೆ ಪ್ರವೇಶಗೊಳಿಸಿರಿ. ಎಂದು (ಹೇಳಲಾಗುವುದು)
47وَإِذْ يَتَحَاجُّونَ فِي النَّارِ فَيَقُولُ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا نَصِيبًا مِّنَ النَّارِ
ಅವರು ನರಕಾಗ್ನಿಯಲ್ಲಿ ಪರಸ್ಪರ ತರ್ಕಿಸುತ್ತಿರುವ ಸಂದರ್ಭ: ಆಗ ದುರ್ಬಲರು ಅಹಂಕಾರಿಗಳೊAದಿಗೆ ನಾವು ನಿಮ್ಮ ಆಜ್ಞಾಪಾಲಕರಾಗಿದ್ದೆವು. ಆದುದರಿಂದ ನೀವು ನಮ್ಮಿಂದ ನರಕಾಗ್ನಿಯ ಯಾವುದಾದರೂ ಒಂದAಶವನ್ನು ಸರಿಸಬಲ್ಲಿರಾ? ಎಂದು ಕೇಳುವರು.
48قَالَ الَّذِينَ اسْتَكْبَرُوا إِنَّا كُلٌّ فِيهَا إِنَّ اللَّهَ قَدْ حَكَمَ بَيْنَ الْعِبَادِ
ಆಗ ಅಹಂಕಾರಿಗಳು ಉತ್ತರಿಸುವರು: ನಿಶ್ಚಯವಾಗಿಯು ನಾವೆಲ್ಲರೂ ನರಕದಲ್ಲಿದ್ದೇವೆ. ಖಂಡಿತವಾಗಿಯು ಅಲ್ಲಾಹನು ತನ್ನ ದಾಸರ ನಡುವೆ ತೀರ್ಮಾನ ಮಾಡಿ ಬಿಟ್ಟಿದ್ದಾನೆ.
49وَقَالَ الَّذِينَ فِي النَّارِ لِخَزَنَةِ جَهَنَّمَ ادْعُوا رَبَّكُمْ يُخَفِّفْ عَنَّا يَوْمًا مِّنَ الْعَذَابِ
ಮತ್ತು ನರಕಾಗ್ನಿಯಲ್ಲಿರವವರು ನರಕದ ಕಾವಲುಗಾರರೊಡನೆ: ನೀವು ನಿಮ್ಮ ಪ್ರಭುವಿನಲ್ಲಿ ಪ್ರಾರ್ಥಿಸಿರಿ. ಅವನು ನಮ್ಮಿಂದ ಒಂದು ದಿನವನ್ನಾದರೂ ಯಾತನೆಯನ್ನು ಕಡಿಮೆಗೊಳಿಸಲಿ ಎನ್ನುವರು.
50قَالُوا أَوَلَمْ تَكُ تَأْتِيكُمْ رُسُلُكُم بِالْبَيِّنَاتِ ۖ قَالُوا بَلَىٰ ۚ قَالُوا فَادْعُوا ۗ وَمَا دُعَاءُ الْكَافِرِينَ إِلَّا فِي ضَلَالٍ
ಆಗ ಕಾವಲುಗಾರರು ನಿಮ್ಮ ಬಳಿ ನಿಮ್ಮ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಬಂದಿರಲಿಲ್ಲವೇ?ಎAದು ಕೇಳುವರು.ಆಗ ಅವರು ಏಕಿಲ್ಲ ಎಂದು ಹೇಳುವರು. ಹಾಗಿದ್ದರೆ ನೀವೇ ಬೇಡಿಕೊಳ್ಳಿರಿ ಎಂದು ಅವರು ಹೇಳುವರು. ಮತ್ತು ಸತ್ಯನಿಷೇಧಿಗಳ ಮೊರೆಯು ವ್ಯರ್ಥವಾಗಿದೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
48ಆಯತ್

ಅನುವಾದ — ಗಾಫಿರ್ 48

ಸೂರಾ ಗಾಫಿರ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅಹಂಕಾರಿಗಳು ಉತ್ತರಿಸುವರು: ನಿಶ್ಚಯವಾಗಿಯು ನಾವೆಲ್ಲರೂ ನರಕದಲ್ಲಿದ್ದೇವೆ. ಖಂಡಿತವಾಗಿಯು ಅಲ್ಲಾಹನು ತನ್ನ ದಾಸರ…

ಸೂರಾ ಆಯತ್ 48/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers