ಗಾಫಿರ್ · 49/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَقَالَ الَّذِينَ فِي النَّارِ لِخَزَنَةِ جَهَنَّمَ ادْعُوا رَبَّكُمْ يُخَفِّفْ عَنَّا يَوْمًا مِّنَ الْعَذَابِ ۝٤٩
Wa qaalal lazena fin Naari likhazanati Jahannamad-`oo Rabbakum yukhaffif `annaa yawmam minal `azaab
📖 ಕನ್ನಡ ಅರ್ಥ
ಮತ್ತು ನರಕಾಗ್ನಿಯಲ್ಲಿರವವರು ನರಕದ ಕಾವಲುಗಾರರೊಡನೆ: ನೀವು ನಿಮ್ಮ ಪ್ರಭುವಿನಲ್ಲಿ ಪ್ರಾರ್ಥಿಸಿರಿ. ಅವನು ನಮ್ಮಿಂದ ಒಂದು ದಿನವನ್ನಾದರೂ ಯಾತನೆಯನ್ನು ಕಡಿಮೆಗೊಳಿಸಲಿ ಎನ್ನುವರು.

🎧 ಆಲಿಸಿ


📜 ಆಯತ್ 47-51 — ಸೂರಾ ಗಾಫಿರ್

47وَإِذْ يَتَحَاجُّونَ فِي النَّارِ فَيَقُولُ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا نَصِيبًا مِّنَ النَّارِ
ಅವರು ನರಕಾಗ್ನಿಯಲ್ಲಿ ಪರಸ್ಪರ ತರ್ಕಿಸುತ್ತಿರುವ ಸಂದರ್ಭ: ಆಗ ದುರ್ಬಲರು ಅಹಂಕಾರಿಗಳೊAದಿಗೆ ನಾವು ನಿಮ್ಮ ಆಜ್ಞಾಪಾಲಕರಾಗಿದ್ದೆವು. ಆದುದರಿಂದ ನೀವು ನಮ್ಮಿಂದ ನರಕಾಗ್ನಿಯ ಯಾವುದಾದರೂ ಒಂದAಶವನ್ನು ಸರಿಸಬಲ್ಲಿರಾ? ಎಂದು ಕೇಳುವರು.
48قَالَ الَّذِينَ اسْتَكْبَرُوا إِنَّا كُلٌّ فِيهَا إِنَّ اللَّهَ قَدْ حَكَمَ بَيْنَ الْعِبَادِ
ಆಗ ಅಹಂಕಾರಿಗಳು ಉತ್ತರಿಸುವರು: ನಿಶ್ಚಯವಾಗಿಯು ನಾವೆಲ್ಲರೂ ನರಕದಲ್ಲಿದ್ದೇವೆ. ಖಂಡಿತವಾಗಿಯು ಅಲ್ಲಾಹನು ತನ್ನ ದಾಸರ ನಡುವೆ ತೀರ್ಮಾನ ಮಾಡಿ ಬಿಟ್ಟಿದ್ದಾನೆ.
49وَقَالَ الَّذِينَ فِي النَّارِ لِخَزَنَةِ جَهَنَّمَ ادْعُوا رَبَّكُمْ يُخَفِّفْ عَنَّا يَوْمًا مِّنَ الْعَذَابِ
ಮತ್ತು ನರಕಾಗ್ನಿಯಲ್ಲಿರವವರು ನರಕದ ಕಾವಲುಗಾರರೊಡನೆ: ನೀವು ನಿಮ್ಮ ಪ್ರಭುವಿನಲ್ಲಿ ಪ್ರಾರ್ಥಿಸಿರಿ. ಅವನು ನಮ್ಮಿಂದ ಒಂದು ದಿನವನ್ನಾದರೂ ಯಾತನೆಯನ್ನು ಕಡಿಮೆಗೊಳಿಸಲಿ ಎನ್ನುವರು.
50قَالُوا أَوَلَمْ تَكُ تَأْتِيكُمْ رُسُلُكُم بِالْبَيِّنَاتِ ۖ قَالُوا بَلَىٰ ۚ قَالُوا فَادْعُوا ۗ وَمَا دُعَاءُ الْكَافِرِينَ إِلَّا فِي ضَلَالٍ
ಆಗ ಕಾವಲುಗಾರರು ನಿಮ್ಮ ಬಳಿ ನಿಮ್ಮ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಬಂದಿರಲಿಲ್ಲವೇ?ಎAದು ಕೇಳುವರು.ಆಗ ಅವರು ಏಕಿಲ್ಲ ಎಂದು ಹೇಳುವರು. ಹಾಗಿದ್ದರೆ ನೀವೇ ಬೇಡಿಕೊಳ್ಳಿರಿ ಎಂದು ಅವರು ಹೇಳುವರು. ಮತ್ತು ಸತ್ಯನಿಷೇಧಿಗಳ ಮೊರೆಯು ವ್ಯರ್ಥವಾಗಿದೆ.
51إِنَّا لَنَنصُرُ رُسُلَنَا وَالَّذِينَ آمَنُوا فِي الْحَيَاةِ الدُّنْيَا وَيَوْمَ يَقُومُ الْأَشْهَادُ
ಖಂಡಿತವಾಗಿಯು ನಾವು ನಮ್ಮ ಸಂದೇಹವಾಹಕರಿಗೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಇಹಲೋಕ ಜೀವನದಲ್ಲೂ ಮತ್ತು ಸಾಕ್ಷಿಗಳು ನಿಲ್ಲುವ ದಿನದಲ್ಲೂ ಸಹಾಯ ಮಾಡುವೆವು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
49ಆಯತ್

ಅನುವಾದ — ಗಾಫಿರ್ 49

ಸೂರಾ ಗಾಫಿರ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನರಕಾಗ್ನಿಯಲ್ಲಿರವವರು ನರಕದ ಕಾವಲುಗಾರರೊಡನೆ: ನೀವು ನಿಮ್ಮ ಪ್ರಭುವಿನಲ್ಲಿ ಪ್ರಾರ್ಥಿಸಿರಿ. ಅವನು ನಮ್ಮಿಂದ…

ಸೂರಾ ಆಯತ್ 49/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 47–51. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers