ಗಾಫಿರ್ · 5/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
كَذَّبَتْ قَبْلَهُمْ قَوْمُ نُوحٍ وَالْأَحْزَابُ مِن بَعْدِهِمْ ۖ وَهَمَّتْ كُلُّ أُمَّةٍ بِرَسُولِهِمْ لِيَأْخُذُوهُ ۖ وَجَادَلُوا بِالْبَاطِلِ لِيُدْحِضُوا بِهِ الْحَقَّ فَأَخَذْتُهُمْ ۖ فَكَيْفَ كَانَ عِقَابِ ۝٥
Kazzabat qablahum qawmu Noohinw wal Ahzaabu mim ba`dihim wa hammat kullu ummatim bi Rasoolihim liyaa khuzoobhu wa jaadaloo bilbaatili liyudhidoo bihil haqqa fa akhaztuhum fakifa kaana `iqaab
📖 ಕನ್ನಡ ಅರ್ಥ
ಇದಕ್ಕೆ ಮೊದಲು ನೂಹರ ಜನಾಂಗ ಮತ್ತು ಅವರ ನಂತರದ ಹಲವು ಪಂಗಡಗಳು ಸಹ ಸುಳ್ಳಾಗಿಸಿದ್ದವು ಮತ್ತು ಪ್ರತಿಯೊಂದು ಸಮುದಾಯವೂ ತಮ್ಮ ಸಂದೇಶವಾಹಕನನ್ನು ಸೆರೆಹಿಡಿಯಲು ಮತ್ತು ಮಿಥ್ಯದ ಮೂಲಕ ಸತ್ಯವನ್ನು ಕೀಳಾಗಿಸಲು ಉದ್ದೇಶಿಸಿತು. ಆಗ ನಾನು ಅವರನ್ನು ಹಿಡಿದುಬಿಟ್ಟೆನು. ಆದ್ದರಿಂದ ನನ್ನ ಶಿಕ್ಷೆಯು ಹೇಗಿತ್ತೆಂಬುದನ್ನು ನೋಡಿರಿ

🎧 ಆಲಿಸಿ


📜 ಆಯತ್ 3-7 — ಸೂರಾ ಗಾಫಿರ್

3غَافِرِ الذَّنبِ وَقَابِلِ التَّوْبِ شَدِيدِ الْعِقَابِ ذِي الطَّوْلِ ۖ لَا إِلَٰهَ إِلَّا هُوَ ۖ إِلَيْهِ الْمَصِيرُ
ಅವನು ಪಾಪವನ್ನು ಕ್ಷಮಿಸುವವನೂ, ಪಶ್ಚಾತ್ತಾಪವನ್ನು ಸ್ವೀಕರಿಸುವವನೂ, ಅತ್ಯುಗ್ರ ಯಾತನೆಯನ್ನು ನೀಡುವವನೂ ಅನುಗ್ರಹದಾತನೂ ಆಗಿರುವವನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಸರ್ವರಿಗೂ ಅವನೆಡೆಗೇ ಮರಳಬೇಕಾಗಿದೆ.
4مَا يُجَادِلُ فِي آيَاتِ اللَّهِ إِلَّا الَّذِينَ كَفَرُوا فَلَا يَغْرُرْكَ تَقَلُّبُهُمْ فِي الْبِلَادِ
ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.
5كَذَّبَتْ قَبْلَهُمْ قَوْمُ نُوحٍ وَالْأَحْزَابُ مِن بَعْدِهِمْ ۖ وَهَمَّتْ كُلُّ أُمَّةٍ بِرَسُولِهِمْ لِيَأْخُذُوهُ ۖ وَجَادَلُوا بِالْبَاطِلِ لِيُدْحِضُوا بِهِ الْحَقَّ فَأَخَذْتُهُمْ ۖ فَكَيْفَ كَانَ عِقَابِ
ಇದಕ್ಕೆ ಮೊದಲು ನೂಹರ ಜನಾಂಗ ಮತ್ತು ಅವರ ನಂತರದ ಹಲವು ಪಂಗಡಗಳು ಸಹ ಸುಳ್ಳಾಗಿಸಿದ್ದವು ಮತ್ತು ಪ್ರತಿಯೊಂದು ಸಮುದಾಯವೂ ತಮ್ಮ ಸಂದೇಶವಾಹಕನನ್ನು ಸೆರೆಹಿಡಿಯಲು ಮತ್ತು ಮಿಥ್ಯದ ಮೂಲಕ ಸತ್ಯವನ್ನು ಕೀಳಾಗಿಸಲು ಉದ್ದೇಶಿಸಿತು. ಆಗ ನಾನು ಅವರನ್ನು ಹಿಡಿದುಬಿಟ್ಟೆನು. ಆದ್ದರಿಂದ ನನ್ನ ಶಿಕ್ಷೆಯು ಹೇಗಿತ್ತೆಂಬುದನ್ನು ನೋಡಿರಿ
6وَكَذَٰلِكَ حَقَّتْ كَلِمَتُ رَبِّكَ عَلَى الَّذِينَ كَفَرُوا أَنَّهُمْ أَصْحَابُ النَّارِ
ಹೀಗೆ ಸತ್ಯನಿಷೇಧಿಗಳು ನರಕವಾಸಿಗಳೆಂದು ನಿಮ್ಮ ಪ್ರಭುವಿನ ವಚನವು ಸಾಬೀತಾಯಿತು.
7الَّذِينَ يَحْمِلُونَ الْعَرْشَ وَمَنْ حَوْلَهُ يُسَبِّحُونَ بِحَمْدِ رَبِّهِمْ وَيُؤْمِنُونَ بِهِ وَيَسْتَغْفِرُونَ لِلَّذِينَ آمَنُوا رَبَّنَا وَسِعْتَ كُلَّ شَيْءٍ رَّحْمَةً وَعِلْمًا فَاغْفِرْ لِلَّذِينَ تَابُوا وَاتَّبَعُوا سَبِيلَكَ وَقِهِمْ عَذَابَ الْجَحِيمِ
‘ಅರ್ಶ್'(ಸಿಂಹಾಸನ)ಅನ್ನು ಹೊತ್ತ ಮಲಕ್‌ಗಳು ಮತ್ತು ಅದರ ಸುತ್ತಲಿರುವವರು ತಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಾ ಅವನಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಹೀಗೆ ಕ್ಷಮೆಯನ್ನು ಬೇಡುತ್ತಾರೆ. ಓ ನಮ್ಮ ಪ್ರಭು, ನಿನ್ನ ಕೃಪೆ ಮತ್ತು ಜ್ಞಾನವು ಸಕಲ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಪಶ್ಚಾತ್ತಾಪಪಟ್ಟು ಮರಳುವವರಿಗೆ, ಮತ್ತು ನಿನ್ನ ಮಾರ್ಗವನ್ನು ಅನುಸರಿಸುವವರಿಗೆ ನೀನು ಕ್ಷಮಿಸಿಬಿಡು ಮತ್ತು ಅವರನ್ನು ನರಕದಿಂದ ಪಾರು ಮಾಡು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
5ಆಯತ್

ಅನುವಾದ — ಗಾಫಿರ್ 5

ಸೂರಾ ಗಾಫಿರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ನೂಹರ ಜನಾಂಗ ಮತ್ತು ಅವರ ನಂತರದ ಹಲವು ಪಂಗಡಗಳು ಸಹ…

ಸೂರಾ ಆಯತ್ 5/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 3–7. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers