ಗಾಫಿರ್ · 53/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَلَقَدْ آتَيْنَا مُوسَى الْهُدَىٰ وَأَوْرَثْنَا بَنِي إِسْرَائِيلَ الْكِتَابَ ٥٣
Transliteration
Wa laqad aatainaa Moosal hudaa wa awrasnaa Baneee Israaa `eelal Kitaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು ಮೂಸಾರವರಿಗೆ ಸನ್ಮಾರ್ಗ ಗ್ರಂಥವನ್ನು ದಯಪಾಲಿಸಿದೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ಆ ಗ್ರಂಥದ ವಾರೀಸುದಾರರನ್ನಾಗಿ ಮಾಡಿದೆವು
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 51-55 — ಸೂರಾ ಗಾಫಿರ್
51إِنَّا لَنَنصُرُ رُسُلَنَا وَالَّذِينَ آمَنُوا فِي الْحَيَاةِ الدُّنْيَا وَيَوْمَ يَقُومُ الْأَشْهَادُ
ಖಂಡಿತವಾಗಿಯು ನಾವು ನಮ್ಮ ಸಂದೇಹವಾಹಕರಿಗೆ ಮತ್ತು ಸತ್ಯವಿಶ್ವಾಸವಿರಿಸಿದವರಿಗೆ ಇಹಲೋಕ ಜೀವನದಲ್ಲೂ ಮತ್ತು ಸಾಕ್ಷಿಗಳು ನಿಲ್ಲುವ ದಿನದಲ್ಲೂ ಸಹಾಯ ಮಾಡುವೆವು.
52يَوْمَ لَا يَنفَعُ الظَّالِمِينَ مَعْذِرَتُهُمْ ۖ وَلَهُمُ اللَّعْنَةُ وَلَهُمْ سُوءُ الدَّارِ
ಅಕ್ರಮಿಗಳಿಗೆ ತಮ್ಮನೆಪಗಳು ಯಾವ ಪ್ರಯೋಜನವÀನ್ನೂ ಸಹ ನೀಡದ ದಿನದಂದು ಅವರಿಗೆ ಶಾಪವಿದೆ ಮತ್ತು ಅವರಿಗೆ ಕೆಟ್ಟ ವಾಸಸ್ಥಳವಿದೆ.
53وَلَقَدْ آتَيْنَا مُوسَى الْهُدَىٰ وَأَوْرَثْنَا بَنِي إِسْرَائِيلَ الْكِتَابَ
ನಾವು ಮೂಸಾರವರಿಗೆ ಸನ್ಮಾರ್ಗ ಗ್ರಂಥವನ್ನು ದಯಪಾಲಿಸಿದೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ಆ ಗ್ರಂಥದ ವಾರೀಸುದಾರರನ್ನಾಗಿ ಮಾಡಿದೆವು
54هُدًى وَذِكْرَىٰ لِأُولِي الْأَلْبَابِ
ಅದು ಬುದ್ದಿಜೀವಿಗಳಿಗೆ ಸನ್ಮಾರ್ಗವೂ ಹಾಗೂ ಉದ್ಬೋದೆಯು ಆಗಿತ್ತು.
55فَاصْبِرْ إِنَّ وَعْدَ اللَّهِ حَقٌّ وَاسْتَغْفِرْ لِذَنبِكَ وَسَبِّحْ بِحَمْدِ رَبِّكَ بِالْعَشِيِّ وَالْإِبْكَارِ
ಆದ್ದರಿಂದ ಓ ಸಂದೇಶವಾಹಕರೇ, ತಾಳ್ಮೆವಹಿಸಿರಿ. ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನೀವು ನಿಮ್ಮ ಪಾಪಕ್ಕೆ ಕ್ಷಮೆ ಬೇಡಿರಿ ಹಾಗೂ ಸಂಜೆ ಮುಂಜಾನೆಯಲ್ಲಿ ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡಿರಿ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
53ಆಯತ್
ಅನುವಾದ — ಗಾಫಿರ್ 53
ಸೂರಾ ಗಾಫಿರ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮೂಸಾರವರಿಗೆ ಸನ್ಮಾರ್ಗ ಗ್ರಂಥವನ್ನು ದಯಪಾಲಿಸಿದೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ಆ ಗ್ರಂಥದ…ಸೂರಾ ಆಯತ್ 53/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 51–55. ಕನ್ನಡ ಅರ್ಥ: தமிழ்.
ಸೂರಾ ಗಾಫಿರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


