ಗಾಫಿರ್ · 55/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فَاصْبِرْ إِنَّ وَعْدَ اللَّهِ حَقٌّ وَاسْتَغْفِرْ لِذَنبِكَ وَسَبِّحْ بِحَمْدِ رَبِّكَ بِالْعَشِيِّ وَالْإِبْكَارِ ۝٥٥
Fasbir inna wa`dal laahi haqqunw wastaghfir lizambika wa sabbih bihamdi Rabbika bil`ashiyyi wal ibkaar
📖 ಕನ್ನಡ ಅರ್ಥ
ಆದ್ದರಿಂದ ಓ ಸಂದೇಶವಾಹಕರೇ, ತಾಳ್ಮೆವಹಿಸಿರಿ. ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನೀವು ನಿಮ್ಮ ಪಾಪಕ್ಕೆ ಕ್ಷಮೆ ಬೇಡಿರಿ ಹಾಗೂ ಸಂಜೆ ಮುಂಜಾನೆಯಲ್ಲಿ ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಗಾಫಿರ್

53وَلَقَدْ آتَيْنَا مُوسَى الْهُدَىٰ وَأَوْرَثْنَا بَنِي إِسْرَائِيلَ الْكِتَابَ
ನಾವು ಮೂಸಾರವರಿಗೆ ಸನ್ಮಾರ್ಗ ಗ್ರಂಥವನ್ನು ದಯಪಾಲಿಸಿದೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ಆ ಗ್ರಂಥದ ವಾರೀಸುದಾರರನ್ನಾಗಿ ಮಾಡಿದೆವು
54هُدًى وَذِكْرَىٰ لِأُولِي الْأَلْبَابِ
ಅದು ಬುದ್ದಿಜೀವಿಗಳಿಗೆ ಸನ್ಮಾರ್ಗವೂ ಹಾಗೂ ಉದ್ಬೋದೆಯು ಆಗಿತ್ತು.
55فَاصْبِرْ إِنَّ وَعْدَ اللَّهِ حَقٌّ وَاسْتَغْفِرْ لِذَنبِكَ وَسَبِّحْ بِحَمْدِ رَبِّكَ بِالْعَشِيِّ وَالْإِبْكَارِ
ಆದ್ದರಿಂದ ಓ ಸಂದೇಶವಾಹಕರೇ, ತಾಳ್ಮೆವಹಿಸಿರಿ. ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನೀವು ನಿಮ್ಮ ಪಾಪಕ್ಕೆ ಕ್ಷಮೆ ಬೇಡಿರಿ ಹಾಗೂ ಸಂಜೆ ಮುಂಜಾನೆಯಲ್ಲಿ ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡಿರಿ.
56إِنَّ الَّذِينَ يُجَادِلُونَ فِي آيَاتِ اللَّهِ بِغَيْرِ سُلْطَانٍ أَتَاهُمْ ۙ إِن فِي صُدُورِهِمْ إِلَّا كِبْرٌ مَّا هُم بِبَالِغِيهِ ۚ فَاسْتَعِذْ بِاللَّهِ ۖ إِنَّهُ هُوَ السَّمِيعُ الْبَصِيرُ
ಯಾರು ತಮ್ಮ ಬಳಿಗೆ ಬಂದ ಆಲ್ಲಾಹನ ದೃಷ್ಟಾಂತಗಳಲ್ಲಿ ಯಾವುದೇ ಆಧಾರವಿಲ್ಲದೆಯೇ ತರ್ಕಿಸುತ್ತಾರೋ ಅವರ ಹೃದಯಗಳಲ್ಲಿ ಅಹಂಕಾರವಿದೆ. ಅವರು ಅದರವರೆಗೆ ತಲುಪುವವರೇ ಅಲ್ಲ. ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ಖಂಡಿತವಾಗಿಯು ಅವನು ಸರ್ವವನ್ನಾಲಿಸುವವನು, ಎಲ್ಲವನ್ನೂ ನೋಡುವವನು ಆಗಿದ್ದಾನೆ.
57لَخَلْقُ السَّمَاوَاتِ وَالْأَرْضِ أَكْبَرُ مِنْ خَلْقِ النَّاسِ وَلَٰكِنَّ أَكْثَرَ النَّاسِ لَا يَعْلَمُونَ
ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
55ಆಯತ್

ಅನುವಾದ — ಗಾಫಿರ್ 55

ಸೂರಾ ಗಾಫಿರ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಓ ಸಂದೇಶವಾಹಕರೇ, ತಾಳ್ಮೆವಹಿಸಿರಿ. ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನೀವು ನಿಮ್ಮ…

ಸೂರಾ ಆಯತ್ 55/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers