ಗಾಫಿರ್ · 57/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
لَخَلْقُ السَّمَاوَاتِ وَالْأَرْضِ أَكْبَرُ مِنْ خَلْقِ النَّاسِ وَلَٰكِنَّ أَكْثَرَ النَّاسِ لَا يَعْلَمُونَ ۝٥٧
Lakhalqus samaawaati wal ardi akbaru min khalqin naasi wa laakinna aksaran naasi laa ya`lamoon
📖 ಕನ್ನಡ ಅರ್ಥ
ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಗಾಫಿರ್

55فَاصْبِرْ إِنَّ وَعْدَ اللَّهِ حَقٌّ وَاسْتَغْفِرْ لِذَنبِكَ وَسَبِّحْ بِحَمْدِ رَبِّكَ بِالْعَشِيِّ وَالْإِبْكَارِ
ಆದ್ದರಿಂದ ಓ ಸಂದೇಶವಾಹಕರೇ, ತಾಳ್ಮೆವಹಿಸಿರಿ. ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನೀವು ನಿಮ್ಮ ಪಾಪಕ್ಕೆ ಕ್ಷಮೆ ಬೇಡಿರಿ ಹಾಗೂ ಸಂಜೆ ಮುಂಜಾನೆಯಲ್ಲಿ ನಿಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡಿರಿ.
56إِنَّ الَّذِينَ يُجَادِلُونَ فِي آيَاتِ اللَّهِ بِغَيْرِ سُلْطَانٍ أَتَاهُمْ ۙ إِن فِي صُدُورِهِمْ إِلَّا كِبْرٌ مَّا هُم بِبَالِغِيهِ ۚ فَاسْتَعِذْ بِاللَّهِ ۖ إِنَّهُ هُوَ السَّمِيعُ الْبَصِيرُ
ಯಾರು ತಮ್ಮ ಬಳಿಗೆ ಬಂದ ಆಲ್ಲಾಹನ ದೃಷ್ಟಾಂತಗಳಲ್ಲಿ ಯಾವುದೇ ಆಧಾರವಿಲ್ಲದೆಯೇ ತರ್ಕಿಸುತ್ತಾರೋ ಅವರ ಹೃದಯಗಳಲ್ಲಿ ಅಹಂಕಾರವಿದೆ. ಅವರು ಅದರವರೆಗೆ ತಲುಪುವವರೇ ಅಲ್ಲ. ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ಖಂಡಿತವಾಗಿಯು ಅವನು ಸರ್ವವನ್ನಾಲಿಸುವವನು, ಎಲ್ಲವನ್ನೂ ನೋಡುವವನು ಆಗಿದ್ದಾನೆ.
57لَخَلْقُ السَّمَاوَاتِ وَالْأَرْضِ أَكْبَرُ مِنْ خَلْقِ النَّاسِ وَلَٰكِنَّ أَكْثَرَ النَّاسِ لَا يَعْلَمُونَ
ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
58وَمَا يَسْتَوِي الْأَعْمَىٰ وَالْبَصِيرُ وَالَّذِينَ آمَنُوا وَعَمِلُوا الصَّالِحَاتِ وَلَا الْمُسِيءُ ۚ قَلِيلًا مَّا تَتَذَكَّرُونَ
ಅಂಧನು ಮತ್ತು ದೃಷ್ಟಿಯುಳ್ಳವನು ಸಮಾನರಾಗಲಾರರು. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡವನೂ ಹಾಗೂ ದುಷ್ಕರ್ಮಗಳನ್ನೆಸಗುವವನೂ ಸಮಾನರಾಗಲಾರರು. ನೀವು ಅತ್ಯಲ್ಪವೇ ಉಪದೇಶ ಸ್ವೀಕರಿಸುತ್ತೀರಿ.
59إِنَّ السَّاعَةَ لَآتِيَةٌ لَّا رَيْبَ فِيهَا وَلَٰكِنَّ أَكْثَرَ النَّاسِ لَا يُؤْمِنُونَ
ಖಂಡಿತವಾಗಿಯೂ, ಅಂತ್ಯಗಳಿಗೆಯು ಬರಲಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
57ಆಯತ್

ಅನುವಾದ — ಗಾಫಿರ್ 57

ಸೂರಾ ಗಾಫಿರ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ…

ಸೂರಾ ಆಯತ್ 57/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers