ಗಾಫಿರ್ · 59/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
إِنَّ السَّاعَةَ لَآتِيَةٌ لَّا رَيْبَ فِيهَا وَلَٰكِنَّ أَكْثَرَ النَّاسِ لَا يُؤْمِنُونَ ۝٥٩
Innas Saa`ata la aatiyatul laa raiba feehaa wa laakinna aksaran naasi laa yu`minoon
📖 ಕನ್ನಡ ಅರ್ಥ
ಖಂಡಿತವಾಗಿಯೂ, ಅಂತ್ಯಗಳಿಗೆಯು ಬರಲಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಗಾಫಿರ್

57لَخَلْقُ السَّمَاوَاتِ وَالْأَرْضِ أَكْبَرُ مِنْ خَلْقِ النَّاسِ وَلَٰكِنَّ أَكْثَرَ النَّاسِ لَا يَعْلَمُونَ
ಆಕಾಶಗಳ ಹಾಗು ಭೂಮಿಯ ಸೃಷ್ಟಿಯು ಮನುಷ್ಯರ ಸೃಷ್ಟಿಗಿಂತಲೂ ದೊಡ್ಡ ಕಾರ್ಯವಾಗಿದೆ, ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
58وَمَا يَسْتَوِي الْأَعْمَىٰ وَالْبَصِيرُ وَالَّذِينَ آمَنُوا وَعَمِلُوا الصَّالِحَاتِ وَلَا الْمُسِيءُ ۚ قَلِيلًا مَّا تَتَذَكَّرُونَ
ಅಂಧನು ಮತ್ತು ದೃಷ್ಟಿಯುಳ್ಳವನು ಸಮಾನರಾಗಲಾರರು. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡವನೂ ಹಾಗೂ ದುಷ್ಕರ್ಮಗಳನ್ನೆಸಗುವವನೂ ಸಮಾನರಾಗಲಾರರು. ನೀವು ಅತ್ಯಲ್ಪವೇ ಉಪದೇಶ ಸ್ವೀಕರಿಸುತ್ತೀರಿ.
59إِنَّ السَّاعَةَ لَآتِيَةٌ لَّا رَيْبَ فِيهَا وَلَٰكِنَّ أَكْثَرَ النَّاسِ لَا يُؤْمِنُونَ
ಖಂಡಿತವಾಗಿಯೂ, ಅಂತ್ಯಗಳಿಗೆಯು ಬರಲಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ.
60وَقَالَ رَبُّكُمُ ادْعُونِي أَسْتَجِبْ لَكُمْ ۚ إِنَّ الَّذِينَ يَسْتَكْبِرُونَ عَنْ عِبَادَتِي سَيَدْخُلُونَ جَهَنَّمَ دَاخِرِينَ
ನಿಮ್ಮ ಪ್ರಭು ಹೇಳುತ್ತಾನೆ: ನನ್ನೊಂದಿಗೆ ಪ್ರಾರ್ಥಿಸಿರಿ ನಾನು ನಿಮ್ಮ ಪ್ರಾರ್ಥನೆಗೆ ಓಗೊಡುತ್ತೇನೆ. ಖಂಡಿತವಾಗಿಯು ಯಾರು ನನ್ನ ಆರಾಧನೆಯಿಂದ ಅಹಂಕಾರ ತೋರಿಸುವರೋ ಅವರು ಶೀಘ್ರವೇ ಅಪಮಾನಿತರಾಗಿ ನರಕವನ್ನು ಪ್ರವೇಶಿಸಲಿರುವರು.
61اللَّهُ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು ಅಲ್ಲಾಹನಾಗಿರುವನು. ಖಂಡಿತವಾಗಿಯು ಅಲ್ಲಾಹನು ಜನರ ಮೇಲೆ ಅನುಗ್ರಹವುಳ್ಳವನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
59ಆಯತ್

ಅನುವಾದ — ಗಾಫಿರ್ 59

ಸೂರಾ ಗಾಫಿರ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ, ಅಂತ್ಯಗಳಿಗೆಯು ಬರಲಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ.

ಸೂರಾ ಆಯತ್ 59/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers