ಗಾಫಿರ್ · 61/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
اللَّهُ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ ۝٦١
Allaahul lazee ja`ala lakumul laila litqaskunoo feehi wannahaara mubsiraa; innal laaha lazoo fadlin `alan naasi wa laakinna aksaran naasi laa yashkuroon
📖 ಕನ್ನಡ ಅರ್ಥ
ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು ಅಲ್ಲಾಹನಾಗಿರುವನು. ಖಂಡಿತವಾಗಿಯು ಅಲ್ಲಾಹನು ಜನರ ಮೇಲೆ ಅನುಗ್ರಹವುಳ್ಳವನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಗಾಫಿರ್

59إِنَّ السَّاعَةَ لَآتِيَةٌ لَّا رَيْبَ فِيهَا وَلَٰكِنَّ أَكْثَرَ النَّاسِ لَا يُؤْمِنُونَ
ಖಂಡಿತವಾಗಿಯೂ, ಅಂತ್ಯಗಳಿಗೆಯು ಬರಲಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಹೆಚ್ಚಿನ ಜನರು ವಿಶ್ವಾಸವಿರಿಸುವುದಿಲ್ಲ.
60وَقَالَ رَبُّكُمُ ادْعُونِي أَسْتَجِبْ لَكُمْ ۚ إِنَّ الَّذِينَ يَسْتَكْبِرُونَ عَنْ عِبَادَتِي سَيَدْخُلُونَ جَهَنَّمَ دَاخِرِينَ
ನಿಮ್ಮ ಪ್ರಭು ಹೇಳುತ್ತಾನೆ: ನನ್ನೊಂದಿಗೆ ಪ್ರಾರ್ಥಿಸಿರಿ ನಾನು ನಿಮ್ಮ ಪ್ರಾರ್ಥನೆಗೆ ಓಗೊಡುತ್ತೇನೆ. ಖಂಡಿತವಾಗಿಯು ಯಾರು ನನ್ನ ಆರಾಧನೆಯಿಂದ ಅಹಂಕಾರ ತೋರಿಸುವರೋ ಅವರು ಶೀಘ್ರವೇ ಅಪಮಾನಿತರಾಗಿ ನರಕವನ್ನು ಪ್ರವೇಶಿಸಲಿರುವರು.
61اللَّهُ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು ಅಲ್ಲಾಹನಾಗಿರುವನು. ಖಂಡಿತವಾಗಿಯು ಅಲ್ಲಾಹನು ಜನರ ಮೇಲೆ ಅನುಗ್ರಹವುಳ್ಳವನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.
62ذَٰلِكُمُ اللَّهُ رَبُّكُمْ خَالِقُ كُلِّ شَيْءٍ لَّا إِلَٰهَ إِلَّا هُوَ ۖ فَأَنَّىٰ تُؤْفَكُونَ
ಅವನೇ ನಿಮ್ಮ ಪ್ರಭು ಅಲ್ಲಾಹನು; ಪ್ರತಿಯೊಂದು ವಸ್ತುವಿನ ಸೃಪ್ಟಿಕರ್ತನಾಗಿರುವನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಹೀಗಿರುವಾಗ ನೀವೆತ್ತ ಅಲೆದಾಡಿಸಲ್ಪಡುತ್ತಿರುವಿರಿ.
63كَذَٰلِكَ يُؤْفَكُ الَّذِينَ كَانُوا بِآيَاتِ اللَّهِ يَجْحَدُونَ
ಇದೇ ರೀತಿ ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದವರೂ ದಾರಿತಪ್ಪಿಸಲಾಗುತ್ತಿದ್ದರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
61ಆಯತ್

ಅನುವಾದ — ಗಾಫಿರ್ 61

ಸೂರಾ ಗಾಫಿರ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು…

ಸೂರಾ ಆಯತ್ 61/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers