ಗಾಫಿರ್ · 63/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
كَذَٰلِكَ يُؤْفَكُ الَّذِينَ كَانُوا بِآيَاتِ اللَّهِ يَجْحَدُونَ ۝٦٣
Kazaalika yu`fakul loazeena kaanoo bi Aayaatil laahi yajhadoon
📖 ಕನ್ನಡ ಅರ್ಥ
ಇದೇ ರೀತಿ ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದವರೂ ದಾರಿತಪ್ಪಿಸಲಾಗುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಗಾಫಿರ್

61اللَّهُ الَّذِي جَعَلَ لَكُمُ اللَّيْلَ لِتَسْكُنُوا فِيهِ وَالنَّهَارَ مُبْصِرًا ۚ إِنَّ اللَّهَ لَذُو فَضْلٍ عَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ನೀವು ವಿಶ್ರಾಂತಿ ಪಡೆಯಲೆಂದು ನಿಮಗಾಗಿ ರಾತ್ರಿಯನ್ನುಂಟು ಮಾಡಿದವನು. ಹಾಗು ಹಗಲನ್ನು ಪ್ರಕಾಶಮಾನವನ್ನಾಗಿ ಮಾಡಿದವನು ಅಲ್ಲಾಹನಾಗಿರುವನು. ಖಂಡಿತವಾಗಿಯು ಅಲ್ಲಾಹನು ಜನರ ಮೇಲೆ ಅನುಗ್ರಹವುಳ್ಳವನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ.
62ذَٰلِكُمُ اللَّهُ رَبُّكُمْ خَالِقُ كُلِّ شَيْءٍ لَّا إِلَٰهَ إِلَّا هُوَ ۖ فَأَنَّىٰ تُؤْفَكُونَ
ಅವನೇ ನಿಮ್ಮ ಪ್ರಭು ಅಲ್ಲಾಹನು; ಪ್ರತಿಯೊಂದು ವಸ್ತುವಿನ ಸೃಪ್ಟಿಕರ್ತನಾಗಿರುವನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಹೀಗಿರುವಾಗ ನೀವೆತ್ತ ಅಲೆದಾಡಿಸಲ್ಪಡುತ್ತಿರುವಿರಿ.
63كَذَٰلِكَ يُؤْفَكُ الَّذِينَ كَانُوا بِآيَاتِ اللَّهِ يَجْحَدُونَ
ಇದೇ ರೀತಿ ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದವರೂ ದಾರಿತಪ್ಪಿಸಲಾಗುತ್ತಿದ್ದರು.
64اللَّهُ الَّذِي جَعَلَ لَكُمُ الْأَرْضَ قَرَارًا وَالسَّمَاءَ بِنَاءً وَصَوَّرَكُمْ فَأَحْسَنَ صُوَرَكُمْ وَرَزَقَكُم مِّنَ الطَّيِّبَاتِ ۚ ذَٰلِكُمُ اللَّهُ رَبُّكُمْ ۖ فَتَبَارَكَ اللَّهُ رَبُّ الْعَالَمِينَ
ಅಲ್ಲಾಹನೆಂದರೇ ನಿಮಗೆ ಭೂಮಿಯನ್ನು ತಾಣವನ್ನಾಗಿ, ಆಕಾಶವನ್ನು ಮೇಲ್ಛಾವಣÉಯನ್ನಾಗಿ ಮಾಡಿದವನು ಮತ್ತು ನಿಮಗೆ ರೂಪವನ್ನು ಕೊಟ್ಟು ನಿಮ್ಮ ರೂಪವನ್ನು ಸುಂದರಗೊಳಿಸಿದನು. ಮತ್ತು ಪರಿಶುದ್ಧ ವಸ್ತುಗಳಿಂದ ನಿಮಗೆ ಆಹಾರ ನೀಡಿದವನು. ಅವನೇ ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ಹಾಗೆಯೇ ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಮಹಾ ಮಂಗಲಮಯನಾಗಿರುವನು.
65هُوَ الْحَيُّ لَا إِلَٰهَ إِلَّا هُوَ فَادْعُوهُ مُخْلِصِينَ لَهُ الدِّينَ ۗ الْحَمْدُ لِلَّهِ رَبِّ الْعَالَمِينَ
ಅವನು ಚಿರಂತನನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಆದ್ದರಿಂದ ನೀವು ಧರ್ಮವನ್ನು ಅವನಿಗೆ ಮೀಸಲಿಟ್ಟು ಅವನನ್ನೇ ಕರೆದು ಬೇಡಿರಿ. ಸರ್ವಸ್ತುತಿಯು ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೇ ಮೀಸಲು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
63ಆಯತ್

ಅನುವಾದ — ಗಾಫಿರ್ 63

ಸೂರಾ ಗಾಫಿರ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ರೀತಿ ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದವರೂ ದಾರಿತಪ್ಪಿಸಲಾಗುತ್ತಿದ್ದರು.

ಸೂರಾ ಆಯತ್ 63/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers