ಗಾಫಿರ್ · 68/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
هُوَ الَّذِي يُحْيِي وَيُمِيتُ ۖ فَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ ۝٦٨
Huwal lazee yuhyee wa yumeetu fa izaa qadaaa amran fa innamaa yaqoolu lahoo kun fa yakon
📖 ಕನ್ನಡ ಅರ್ಥ
ಅವನೇ ಜೀವಂತಗೊಳಿಸುವನು ಹಾಗೂ ಮರಣ ಕೊಡುವವನು. ಅವನು ಏನನ್ನಾದರೂ ತೀರ್ಮಾನಿಸಿದರೆ ಅದಕ್ಕೆ ಆಗು ಎಂದು ಮಾತ್ರ ಹೇಳುತ್ತಾನೆ. ಆಗಲೇ ಆದಾಗಿ ಬಿಡುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಗಾಫಿರ್

66۞ قُلْ إِنِّي نُهِيتُ أَنْ أَعْبُدَ الَّذِينَ تَدْعُونَ مِن دُونِ اللَّهِ لَمَّا جَاءَنِيَ الْبَيِّنَاتُ مِن رَّبِّي وَأُمِرْتُ أَنْ أُسْلِمَ لِرَبِّ الْعَالَمِينَ
ಓ ಪ್ರವಾದಿಯವರೇ ಹೇಳಿರಿ: ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರನ್ನು ಆರಾಧಿಸುವುದರಿಂದ ನನ್ನನ್ನು ತಡೆಯಲಾಗಿದೆ. ನನ್ನ ಬಳಿ ಪ್ರಭುವಿನ ಸುಸ್ಪಷ್ಟ ಪುರಾವೆಗಳು ಬಂದಿರುವುದರಿAದ ನಾನು ಸರ್ವಲೋಕಗಳ ಪ್ರಭುವಿಗೆ ಶರಣಾಗಲು ನನಗೆ ಆಜ್ಞಾಪಿಸಲಾಗಿದೆ.
67هُوَ الَّذِي خَلَقَكُم مِّن تُرَابٍ ثُمَّ مِن نُّطْفَةٍ ثُمَّ مِنْ عَلَقَةٍ ثُمَّ يُخْرِجُكُمْ طِفْلًا ثُمَّ لِتَبْلُغُوا أَشُدَّكُمْ ثُمَّ لِتَكُونُوا شُيُوخًا ۚ وَمِنكُم مَّن يُتَوَفَّىٰ مِن قَبْلُ ۖ وَلِتَبْلُغُوا أَجَلًا مُّسَمًّى وَلَعَلَّكُمْ تَعْقِلُونَ
ನಿಮ್ಮನ್ನು ಮಣ್ಣಿನಿಂದ ತರುವಾಯ ವೀರ್ಯದಿಂದ, ನಂತರ ರಕ್ತಪಿಂಡದಿAದ ಸೃಷ್ಟಿಸಿದವನು ಅವನೇ. ಅನಂತರ ಅವನು ನಿಮ್ಮನ್ನು ಒಂದು ಶಿಶುವಿನ ರೂಪದಲ್ಲಿ ಹೊರತರುತ್ತಾನೆ. ಆ ಬಳಿಕ ನೀವು ನಿಮ್ಮ ಪರಿಪೂರ್ಣ ಯೌವ್ವನಕ್ಕೆ ತಲುಪಲೆಂದೂ, ತರುವಾಯ ನೀವು ವೃದ್ಧರಾಗಲೆಂದೂ (ನಿಮ್ಮನ್ನು ಬೆಳೆಸುತ್ತಾನೆ). ನಿಮ್ಮ ಪೈಕಿ ಕೆಲವರು ಇದಕ್ಕೆ ಮೊದಲೇ ಮರಣ ಹೊಂದುತ್ತಾರೆ (ಇನ್ನು ಕೆಲವರನ್ನು ಉಳಿಸುತ್ತಾನೆ) ನಿಶ್ಚಿತಾವಧಿಯನ್ನು ತಲುಪಲೆಂದು ಬಹುಷಃ ನೀವು ಚಿಂತಿಸಿ ಗ್ರಹಿಸಲುಬಹುದು.
68هُوَ الَّذِي يُحْيِي وَيُمِيتُ ۖ فَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಅವನೇ ಜೀವಂತಗೊಳಿಸುವನು ಹಾಗೂ ಮರಣ ಕೊಡುವವನು. ಅವನು ಏನನ್ನಾದರೂ ತೀರ್ಮಾನಿಸಿದರೆ ಅದಕ್ಕೆ ಆಗು ಎಂದು ಮಾತ್ರ ಹೇಳುತ್ತಾನೆ. ಆಗಲೇ ಆದಾಗಿ ಬಿಡುತ್ತದೆ.
69أَلَمْ تَرَ إِلَى الَّذِينَ يُجَادِلُونَ فِي آيَاتِ اللَّهِ أَنَّىٰ يُصْرَفُونَ
ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುತ್ತಿರುವವರೆಡೆಗೆ ನೀವು ನೋಡಲಿಲ್ಲವೇ? ಅವರೆತ್ತ ತಿರುಗಿಸಲಾಗುತ್ತಿದ್ದಾರೆ?
70الَّذِينَ كَذَّبُوا بِالْكِتَابِ وَبِمَا أَرْسَلْنَا بِهِ رُسُلَنَا ۖ فَسَوْفَ يَعْلَمُونَ
ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ. ಸದ್ಯವೇ ಇವರು ಅರಿಯಲಿದ್ದಾರೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
68ಆಯತ್

ಅನುವಾದ — ಗಾಫಿರ್ 68

ಸೂರಾ ಗಾಫಿರ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಜೀವಂತಗೊಳಿಸುವನು ಹಾಗೂ ಮರಣ ಕೊಡುವವನು. ಅವನು ಏನನ್ನಾದರೂ ತೀರ್ಮಾನಿಸಿದರೆ ಅದಕ್ಕೆ ಆಗು…

ಸೂರಾ ಆಯತ್ 68/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers