ಗಾಫಿರ್ · 70/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
الَّذِينَ كَذَّبُوا بِالْكِتَابِ وَبِمَا أَرْسَلْنَا بِهِ رُسُلَنَا ۖ فَسَوْفَ يَعْلَمُونَ ۝٧٠
Allazeena kazzaboo bil Kitaabi wa bimaa arsalnaa bihee Rusulanaa fasawfa ya`lamoon
📖 ಕನ್ನಡ ಅರ್ಥ
ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ. ಸದ್ಯವೇ ಇವರು ಅರಿಯಲಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಗಾಫಿರ್

68هُوَ الَّذِي يُحْيِي وَيُمِيتُ ۖ فَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಅವನೇ ಜೀವಂತಗೊಳಿಸುವನು ಹಾಗೂ ಮರಣ ಕೊಡುವವನು. ಅವನು ಏನನ್ನಾದರೂ ತೀರ್ಮಾನಿಸಿದರೆ ಅದಕ್ಕೆ ಆಗು ಎಂದು ಮಾತ್ರ ಹೇಳುತ್ತಾನೆ. ಆಗಲೇ ಆದಾಗಿ ಬಿಡುತ್ತದೆ.
69أَلَمْ تَرَ إِلَى الَّذِينَ يُجَادِلُونَ فِي آيَاتِ اللَّهِ أَنَّىٰ يُصْرَفُونَ
ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುತ್ತಿರುವವರೆಡೆಗೆ ನೀವು ನೋಡಲಿಲ್ಲವೇ? ಅವರೆತ್ತ ತಿರುಗಿಸಲಾಗುತ್ತಿದ್ದಾರೆ?
70الَّذِينَ كَذَّبُوا بِالْكِتَابِ وَبِمَا أَرْسَلْنَا بِهِ رُسُلَنَا ۖ فَسَوْفَ يَعْلَمُونَ
ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ. ಸದ್ಯವೇ ಇವರು ಅರಿಯಲಿದ್ದಾರೆ.
71إِذِ الْأَغْلَالُ فِي أَعْنَاقِهِمْ وَالسَّلَاسِلُ يُسْحَبُونَ
ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.
72فِي الْحَمِيمِ ثُمَّ فِي النَّارِ يُسْجَرُونَ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
70ಆಯತ್

ಅನುವಾದ — ಗಾಫಿರ್ 70

ಸೂರಾ ಗಾಫಿರ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ.…

ಸೂರಾ ಆಯತ್ 70/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers