ಗಾಫಿರ್ · 71/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
إِذِ الْأَغْلَالُ فِي أَعْنَاقِهِمْ وَالسَّلَاسِلُ يُسْحَبُونَ ۝٧١
Izil aghlaalu feee a`naaqi-him wassalaasilu yashaboon
📖 ಕನ್ನಡ ಅರ್ಥ
ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 69-73 — ಸೂರಾ ಗಾಫಿರ್

69أَلَمْ تَرَ إِلَى الَّذِينَ يُجَادِلُونَ فِي آيَاتِ اللَّهِ أَنَّىٰ يُصْرَفُونَ
ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುತ್ತಿರುವವರೆಡೆಗೆ ನೀವು ನೋಡಲಿಲ್ಲವೇ? ಅವರೆತ್ತ ತಿರುಗಿಸಲಾಗುತ್ತಿದ್ದಾರೆ?
70الَّذِينَ كَذَّبُوا بِالْكِتَابِ وَبِمَا أَرْسَلْنَا بِهِ رُسُلَنَا ۖ فَسَوْفَ يَعْلَمُونَ
ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ. ಸದ್ಯವೇ ಇವರು ಅರಿಯಲಿದ್ದಾರೆ.
71إِذِ الْأَغْلَالُ فِي أَعْنَاقِهِمْ وَالسَّلَاسِلُ يُسْحَبُونَ
ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.
72فِي الْحَمِيمِ ثُمَّ فِي النَّارِ يُسْجَرُونَ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.
73ثُمَّ قِيلَ لَهُمْ أَيْنَ مَا كُنتُمْ تُشْرِكُونَ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
71ಆಯತ್

ಅನುವಾದ — ಗಾಫಿರ್ 71

ಸೂರಾ ಗಾಫಿರ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.

ಸೂರಾ ಆಯತ್ 71/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 69–73. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers