ಗಾಫಿರ್ · 72/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فِي الْحَمِيمِ ثُمَّ فِي النَّارِ يُسْجَرُونَ ۝٧٢
Fil hameemi summa fin Naari Yasjaroon
📖 ಕನ್ನಡ ಅರ್ಥ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಗಾಫಿರ್

70الَّذِينَ كَذَّبُوا بِالْكِتَابِ وَبِمَا أَرْسَلْنَا بِهِ رُسُلَنَا ۖ فَسَوْفَ يَعْلَمُونَ
ಅವರು ಕುರ್‌ಆನನ್ನು ಮತ್ತು ನಾವು ನಮ್ಮ ಸಂದೇಶವಾಹಕರೊAದಿಗೆ ಕಳುಹಿಸಿರುವ ಎಲ್ಲಾ ಗ್ರಂಥಗಳನ್ನು ಸುಳ್ಳಾಗಿಸುತ್ತಾರೆ. ಸದ್ಯವೇ ಇವರು ಅರಿಯಲಿದ್ದಾರೆ.
71إِذِ الْأَغْلَالُ فِي أَعْنَاقِهِمْ وَالسَّلَاسِلُ يُسْحَبُونَ
ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.
72فِي الْحَمِيمِ ثُمَّ فِي النَّارِ يُسْجَرُونَ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.
73ثُمَّ قِيلَ لَهُمْ أَيْنَ مَا كُنتُمْ تُشْرِكُونَ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.
74مِن دُونِ اللَّهِ ۖ قَالُوا ضَلُّوا عَنَّا بَل لَّمْ نَكُن نَّدْعُو مِن قَبْلُ شَيْئًا ۚ كَذَٰلِكَ يُضِلُّ اللَّهُ الْكَافِرِينَ
ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ ಕರೆದು ಬೇಡುತ್ತಿರಲಿಲ್ಲ. ಇದೇ ರೀತಿ ಅಲ್ಲಾಹನು ಸತ್ಯನಿಷೇಧಿಗಳನ್ನು ದಾರಿಗೆಡಿಸುತ್ತಾನೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
72ಆಯತ್

ಅನುವಾದ — ಗಾಫಿರ್ 72

ಸೂರಾ ಗಾಫಿರ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.

ಸೂರಾ ಆಯತ್ 72/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers