ಗಾಫಿರ್ · 73/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
ثُمَّ قِيلَ لَهُمْ أَيْنَ مَا كُنتُمْ تُشْرِكُونَ ۝٧٣
Summaa qeela lahum ayna maa kuntum tushrikoon
📖 ಕನ್ನಡ ಅರ್ಥ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಗಾಫಿರ್

71إِذِ الْأَغْلَالُ فِي أَعْنَاقِهِمْ وَالسَّلَاسِلُ يُسْحَبُونَ
ಅವರ ಕೊರಳುಗಳಲ್ಲಿ ಕಂಠಕಡಗಗಳು ಮತ್ತು ಸಂಕೋಲೆಗಳು ಇದ್ದು.
72فِي الْحَمِيمِ ثُمَّ فِي النَّارِ يُسْجَرُونَ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.
73ثُمَّ قِيلَ لَهُمْ أَيْنَ مَا كُنتُمْ تُشْرِكُونَ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.
74مِن دُونِ اللَّهِ ۖ قَالُوا ضَلُّوا عَنَّا بَل لَّمْ نَكُن نَّدْعُو مِن قَبْلُ شَيْئًا ۚ كَذَٰلِكَ يُضِلُّ اللَّهُ الْكَافِرِينَ
ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ ಕರೆದು ಬೇಡುತ್ತಿರಲಿಲ್ಲ. ಇದೇ ರೀತಿ ಅಲ್ಲಾಹನು ಸತ್ಯನಿಷೇಧಿಗಳನ್ನು ದಾರಿಗೆಡಿಸುತ್ತಾನೆ.
75ذَٰلِكُم بِمَا كُنتُمْ تَفْرَحُونَ فِي الْأَرْضِ بِغَيْرِ الْحَقِّ وَبِمَا كُنتُمْ تَمْرَحُونَ
ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
73ಆಯತ್

ಅನುವಾದ — ಗಾಫಿರ್ 73

ಸೂರಾ ಗಾಫಿರ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.

ಸೂರಾ ಆಯತ್ 73/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers