ಗಾಫಿರ್ · 74/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
مِن دُونِ اللَّهِ ۖ قَالُوا ضَلُّوا عَنَّا بَل لَّمْ نَكُن نَّدْعُو مِن قَبْلُ شَيْئًا ۚ كَذَٰلِكَ يُضِلُّ اللَّهُ الْكَافِرِينَ ٧٤
Transliteration
Min doonil laahi qaaloo dalloo `annaa bal lam nakun nad`oo min qablu shai`aa; kazaalika yudillul laahul kaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ ಕರೆದು ಬೇಡುತ್ತಿರಲಿಲ್ಲ. ಇದೇ ರೀತಿ ಅಲ್ಲಾಹನು ಸತ್ಯನಿಷೇಧಿಗಳನ್ನು ದಾರಿಗೆಡಿಸುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 72-76 — ಸೂರಾ ಗಾಫಿರ್
72فِي الْحَمِيمِ ثُمَّ فِي النَّارِ يُسْجَرُونَ
ಅವರು ಕುದಿಯುವ ನೀರಿನಲ್ಲಿ ಎಳೆದೊಯ್ಯಲಾಗುವರು ಬಳಿಕ ಅವರು ನರಕಾಗ್ನಿಯಲ್ಲಿ ಸುಡಲಾಗುವರು.
73ثُمَّ قِيلَ لَهُمْ أَيْنَ مَا كُنتُمْ تُشْرِكُونَ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.
74مِن دُونِ اللَّهِ ۖ قَالُوا ضَلُّوا عَنَّا بَل لَّمْ نَكُن نَّدْعُو مِن قَبْلُ شَيْئًا ۚ كَذَٰلِكَ يُضِلُّ اللَّهُ الْكَافِرِينَ
ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ ಕರೆದು ಬೇಡುತ್ತಿರಲಿಲ್ಲ. ಇದೇ ರೀತಿ ಅಲ್ಲಾಹನು ಸತ್ಯನಿಷೇಧಿಗಳನ್ನು ದಾರಿಗೆಡಿಸುತ್ತಾನೆ.
75ذَٰلِكُم بِمَا كُنتُمْ تَفْرَحُونَ فِي الْأَرْضِ بِغَيْرِ الْحَقِّ وَبِمَا كُنتُمْ تَمْرَحُونَ
ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.
76ادْخُلُوا أَبْوَابَ جَهَنَّمَ خَالِدِينَ فِيهَا ۖ فَبِئْسَ مَثْوَى الْمُتَكَبِّرِينَ
ನೀವು ನರಕದ ದ್ವಾರಗಳಲ್ಲಿ ಶಾಶ್ವತವಾಗಿ ನೆಲೆಸಲೆಂದು ಪ್ರವೇಶಿಸಿರಿ. ಅಹಂಕಾರಿಗಳ ನೆಲೆಯು ಅದೆಷ್ಟು ಕೆಟ್ಟದು!
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
74ಆಯತ್
ಅನುವಾದ — ಗಾಫಿರ್ 74
ಸೂರಾ ಗಾಫಿರ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ…ಸೂರಾ ಆಯತ್ 74/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 72–76. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








