ಗಾಫಿರ್ · 75/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
ذَٰلِكُم بِمَا كُنتُمْ تَفْرَحُونَ فِي الْأَرْضِ بِغَيْرِ الْحَقِّ وَبِمَا كُنتُمْ تَمْرَحُونَ ۝٧٥
Zaalikum bimaa kuntum tafrahoona fil ardi bighairil haqqi wa bimaa kuntum tamrahoon
📖 ಕನ್ನಡ ಅರ್ಥ
ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಗಾಫಿರ್

73ثُمَّ قِيلَ لَهُمْ أَيْنَ مَا كُنتُمْ تُشْرِكُونَ
ನಂತರ ಅವರೊಡನೆ: ನೀವು ಅಲ್ಲಾಹನ ಹೊರತು ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ? ಎಂದು ಕೇಳಲಾಗುವುದು.
74مِن دُونِ اللَّهِ ۖ قَالُوا ضَلُّوا عَنَّا بَل لَّمْ نَكُن نَّدْعُو مِن قَبْلُ شَيْئًا ۚ كَذَٰلِكَ يُضِلُّ اللَّهُ الْكَافِرِينَ
ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ. ಮಾತ್ರವಲ್ಲ. ಇದಕ್ಕೆ ಮೊದಲು ನಾವು ಯಾರನ್ನೂ ಕರೆದು ಬೇಡುತ್ತಿರಲಿಲ್ಲ. ಇದೇ ರೀತಿ ಅಲ್ಲಾಹನು ಸತ್ಯನಿಷೇಧಿಗಳನ್ನು ದಾರಿಗೆಡಿಸುತ್ತಾನೆ.
75ذَٰلِكُم بِمَا كُنتُمْ تَفْرَحُونَ فِي الْأَرْضِ بِغَيْرِ الْحَقِّ وَبِمَا كُنتُمْ تَمْرَحُونَ
ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.
76ادْخُلُوا أَبْوَابَ جَهَنَّمَ خَالِدِينَ فِيهَا ۖ فَبِئْسَ مَثْوَى الْمُتَكَبِّرِينَ
ನೀವು ನರಕದ ದ್ವಾರಗಳಲ್ಲಿ ಶಾಶ್ವತವಾಗಿ ನೆಲೆಸಲೆಂದು ಪ್ರವೇಶಿಸಿರಿ. ಅಹಂಕಾರಿಗಳ ನೆಲೆಯು ಅದೆಷ್ಟು ಕೆಟ್ಟದು!
77فَاصْبِرْ إِنَّ وَعْدَ اللَّهِ حَقٌّ ۚ فَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا يُرْجَعُونَ
ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವಂತಹ ಶಿಕ್ಷೆಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಬಹುದು ಇಲ್ಲವೇ ನಿಮ್ಮನ್ನು ಮರಣಗೊಳಿಸಲೂ ಬಹುದು. ಅವರು ನಮ್ಮೆಡೆಗೇ ಮರಳಿಸಲಾಗುವರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
75ಆಯತ್

ಅನುವಾದ — ಗಾಫಿರ್ 75

ಸೂರಾ ಗಾಫಿರ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.

ಸೂರಾ ಆಯತ್ 75/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers