ಗಾಫಿರ್ · 77/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فَاصْبِرْ إِنَّ وَعْدَ اللَّهِ حَقٌّ ۚ فَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا يُرْجَعُونَ ۝٧٧
Fasbir inna wa`dal laahi haqq; fa immaa nuriyannak ba`dal lazee na`i duhum aw natawaffayannaka fa ilainaa yurja`oon
📖 ಕನ್ನಡ ಅರ್ಥ
ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವಂತಹ ಶಿಕ್ಷೆಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಬಹುದು ಇಲ್ಲವೇ ನಿಮ್ಮನ್ನು ಮರಣಗೊಳಿಸಲೂ ಬಹುದು. ಅವರು ನಮ್ಮೆಡೆಗೇ ಮರಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 75-79 — ಸೂರಾ ಗಾಫಿರ್

75ذَٰلِكُم بِمَا كُنتُمْ تَفْرَحُونَ فِي الْأَرْضِ بِغَيْرِ الْحَقِّ وَبِمَا كُنتُمْ تَمْرَحُونَ
ಇದು ನೀವು ಭೂಮಿಯಲ್ಲಿ ಅನ್ಯಾಯವಾಗಿ ಹಿಗ್ಗುತ್ತಿದ್ದುದರ ಹಾಗೂ ದರ್ಪತೋರುತ್ತಿದ್ದುದ್ದರ ಪ್ರತಿಫಲವಾಗಿದೆ.
76ادْخُلُوا أَبْوَابَ جَهَنَّمَ خَالِدِينَ فِيهَا ۖ فَبِئْسَ مَثْوَى الْمُتَكَبِّرِينَ
ನೀವು ನರಕದ ದ್ವಾರಗಳಲ್ಲಿ ಶಾಶ್ವತವಾಗಿ ನೆಲೆಸಲೆಂದು ಪ್ರವೇಶಿಸಿರಿ. ಅಹಂಕಾರಿಗಳ ನೆಲೆಯು ಅದೆಷ್ಟು ಕೆಟ್ಟದು!
77فَاصْبِرْ إِنَّ وَعْدَ اللَّهِ حَقٌّ ۚ فَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا يُرْجَعُونَ
ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವಂತಹ ಶಿಕ್ಷೆಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಬಹುದು ಇಲ್ಲವೇ ನಿಮ್ಮನ್ನು ಮರಣಗೊಳಿಸಲೂ ಬಹುದು. ಅವರು ನಮ್ಮೆಡೆಗೇ ಮರಳಿಸಲಾಗುವರು.
78وَلَقَدْ أَرْسَلْنَا رُسُلًا مِّن قَبْلِكَ مِنْهُم مَّن قَصَصْنَا عَلَيْكَ وَمِنْهُم مَّن لَّمْ نَقْصُصْ عَلَيْكَ ۗ وَمَا كَانَ لِرَسُولٍ أَن يَأْتِيَ بِآيَةٍ إِلَّا بِإِذْنِ اللَّهِ ۚ فَإِذَا جَاءَ أَمْرُ اللَّهِ قُضِيَ بِالْحَقِّ وَخَسِرَ هُنَالِكَ الْمُبْطِلُونَ
ನಿಶ್ಚಯವಾಗಿಯೂ ನಾವು ನಿಮಗಿಂತ ಮೊದಲು ಅನೇಕ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಅವರ ಪೈಕಿ ಕೆಲವರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿರು ತ್ತೇವೆ ಇನ್ನು ಕೆಲವರ ವೃತ್ತಾಂತಗಳನ್ನು ನಿಮಗೆ ನಾವು ವಿವರಿಸಿಲ್ಲ. ಅಲ್ಲಾಹನ ಅಪ್ಪಣೆ ಇಲ್ಲದೆ ಯಾವೊಬ್ಬ ಸಂದೇಶವಾಹಕನು ಯಾವ ದೃಷ್ಟಾಂತವನ್ನು ತರಲಾರನು. ಅನಂತರ ಅಲ್ಲಾಹನ ಆದೇಶ ಬಂದರೆ ಸತ್ಯದೊಂದಿಗೆ ತೀರ್ಮಾನ ಮಾಡಲಾಗುವುದು. ಅಲ್ಲಿ ಮಿಥ್ಯವಾದಿಗಳು ನಷ್ಟದಲ್ಲಿರುವರು.
79اللَّهُ الَّذِي جَعَلَ لَكُمُ الْأَنْعَامَ لِتَرْكَبُوا مِنْهَا وَمِنْهَا تَأْكُلُونَ
ನಿಮಗಾಗಿ ಜಾನುವಾರುಗಳನ್ನು ಉಂಟು ಮಾಡಿದವನು ಅಲ್ಲಾಹನಾಗಿರುವನು. ಅವುಗಳಲ್ಲಿ ಕೆಲವೊಂದರ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಿಂದ ಕೆಲವೊಂದನ್ನು ನೀವು ತಿನ್ನುತ್ತೀರಿ.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
77ಆಯತ್

ಅನುವಾದ — ಗಾಫಿರ್ 77

ಸೂರಾ ಗಾಫಿರ್ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ…

ಸೂರಾ ಆಯತ್ 77/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 75–79. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers