ಗಾಫಿರ್ · 79/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
اللَّهُ الَّذِي جَعَلَ لَكُمُ الْأَنْعَامَ لِتَرْكَبُوا مِنْهَا وَمِنْهَا تَأْكُلُونَ ۝٧٩
Allaahul lazee ja`ala lakumul an`aama litarkaboo minhaa wa minhaa taakuloon
📖 ಕನ್ನಡ ಅರ್ಥ
ನಿಮಗಾಗಿ ಜಾನುವಾರುಗಳನ್ನು ಉಂಟು ಮಾಡಿದವನು ಅಲ್ಲಾಹನಾಗಿರುವನು. ಅವುಗಳಲ್ಲಿ ಕೆಲವೊಂದರ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಿಂದ ಕೆಲವೊಂದನ್ನು ನೀವು ತಿನ್ನುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 77-81 — ಸೂರಾ ಗಾಫಿರ್

77فَاصْبِرْ إِنَّ وَعْدَ اللَّهِ حَقٌّ ۚ فَإِمَّا نُرِيَنَّكَ بَعْضَ الَّذِي نَعِدُهُمْ أَوْ نَتَوَفَّيَنَّكَ فَإِلَيْنَا يُرْجَعُونَ
ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವಂತಹ ಶಿಕ್ಷೆಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಬಹುದು ಇಲ್ಲವೇ ನಿಮ್ಮನ್ನು ಮರಣಗೊಳಿಸಲೂ ಬಹುದು. ಅವರು ನಮ್ಮೆಡೆಗೇ ಮರಳಿಸಲಾಗುವರು.
78وَلَقَدْ أَرْسَلْنَا رُسُلًا مِّن قَبْلِكَ مِنْهُم مَّن قَصَصْنَا عَلَيْكَ وَمِنْهُم مَّن لَّمْ نَقْصُصْ عَلَيْكَ ۗ وَمَا كَانَ لِرَسُولٍ أَن يَأْتِيَ بِآيَةٍ إِلَّا بِإِذْنِ اللَّهِ ۚ فَإِذَا جَاءَ أَمْرُ اللَّهِ قُضِيَ بِالْحَقِّ وَخَسِرَ هُنَالِكَ الْمُبْطِلُونَ
ನಿಶ್ಚಯವಾಗಿಯೂ ನಾವು ನಿಮಗಿಂತ ಮೊದಲು ಅನೇಕ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಅವರ ಪೈಕಿ ಕೆಲವರ ವೃತ್ತಾಂತಗಳನ್ನು ನಿಮಗೆ ವಿವರಿಸಿಕೊಟ್ಟಿರು ತ್ತೇವೆ ಇನ್ನು ಕೆಲವರ ವೃತ್ತಾಂತಗಳನ್ನು ನಿಮಗೆ ನಾವು ವಿವರಿಸಿಲ್ಲ. ಅಲ್ಲಾಹನ ಅಪ್ಪಣೆ ಇಲ್ಲದೆ ಯಾವೊಬ್ಬ ಸಂದೇಶವಾಹಕನು ಯಾವ ದೃಷ್ಟಾಂತವನ್ನು ತರಲಾರನು. ಅನಂತರ ಅಲ್ಲಾಹನ ಆದೇಶ ಬಂದರೆ ಸತ್ಯದೊಂದಿಗೆ ತೀರ್ಮಾನ ಮಾಡಲಾಗುವುದು. ಅಲ್ಲಿ ಮಿಥ್ಯವಾದಿಗಳು ನಷ್ಟದಲ್ಲಿರುವರು.
79اللَّهُ الَّذِي جَعَلَ لَكُمُ الْأَنْعَامَ لِتَرْكَبُوا مِنْهَا وَمِنْهَا تَأْكُلُونَ
ನಿಮಗಾಗಿ ಜಾನುವಾರುಗಳನ್ನು ಉಂಟು ಮಾಡಿದವನು ಅಲ್ಲಾಹನಾಗಿರುವನು. ಅವುಗಳಲ್ಲಿ ಕೆಲವೊಂದರ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಿಂದ ಕೆಲವೊಂದನ್ನು ನೀವು ತಿನ್ನುತ್ತೀರಿ.
80وَلَكُمْ فِيهَا مَنَافِعُ وَلِتَبْلُغُوا عَلَيْهَا حَاجَةً فِي صُدُورِكُمْ وَعَلَيْهَا وَعَلَى الْفُلْكِ تُحْمَلُونَ
ಮತ್ತು ಅವುಗಳಲ್ಲಿ ನಿಮಗೆ ಇನ್ನೂ ಅನೇಕ ಪ್ರಯೋಜನಗಳಿವೆ ಇದು ನೀವು ನಿಮ್ಮ ಮನಗಳಲ್ಲಿರುವ ಅಗತ್ಯಗಳನ್ನು ಅವುಗಳ ಮೇಲೆ ಸಂಚರಿಸಿ ಪೂರೈಸಲೆಂದಾಗಿದೆ. ಆ ಜಾನುವಾರುಗಳ ಮೇಲೂ ಮತ್ತು ಹಡಗಿನ ಮೇಲೂ ನಿಮ್ಮನ್ನು ಒಯ್ಯಲಾಗುತ್ತದೆ.
81وَيُرِيكُمْ آيَاتِهِ فَأَيَّ آيَاتِ اللَّهِ تُنكِرُونَ
ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ. ಇನ್ನು ನೀವು ಅಲ್ಲಾಹನ ಯಾವೆಲ್ಲ ದೃಷ್ಟಾಂತಗಳನ್ನು ನಿರಾಕರಿಸುವಿರಿ?
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
79ಆಯತ್

ಅನುವಾದ — ಗಾಫಿರ್ 79

ಸೂರಾ ಗಾಫಿರ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗಾಗಿ ಜಾನುವಾರುಗಳನ್ನು ಉಂಟು ಮಾಡಿದವನು ಅಲ್ಲಾಹನಾಗಿರುವನು. ಅವುಗಳಲ್ಲಿ ಕೆಲವೊಂದರ ಮೇಲೆ ನೀವು ಸವಾರಿ…

ಸೂರಾ ಆಯತ್ 79/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 77–81. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers