ಗಾಫಿರ್ · 82/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ كَانُوا أَكْثَرَ مِنْهُمْ وَأَشَدَّ قُوَّةً وَآثَارًا فِي الْأَرْضِ فَمَا أَغْنَىٰ عَنْهُم مَّا كَانُوا يَكْسِبُونَ ۝٨٢
Afalam yaseeroo fil ardi fa yanzuroo kaifa kaana `aaqibatul lazeena min qablihim; kaanoo aksara minhum wa ashadda quwwatanw wa aasaaran fil ardi famaaa aghnaa `anhum maa kaanoo yaksiboon
📖 ಕನ್ನಡ ಅರ್ಥ
ಅವರು ಭೂಮಿಯಲ್ಲಿ ಸಂಚರಿಸಿ ತಮಗಿಂತ ಮುಂಚಿನವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ ಹೆಚ್ಚು ಸಂಖ್ಯೆಯುಳ್ಳವರು. ಶಕ್ತಿ ಸಾಮರ್ಥ್ಯದಲ್ಲಿ ಬಲಿಷ್ಠರು ಮತ್ತು ಭೂಮಿಯಲ್ಲಿ ಅನೇಕ ಸ್ಮಾರಕಗಳನ್ನು ಬಿಟ್ಟು ಹೋದವರಾಗಿದ್ದರು. ಅವರು ಮಾಡಿದ ಕಾರ್ಯಗಳು ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-84 — ಸೂರಾ ಗಾಫಿರ್

80وَلَكُمْ فِيهَا مَنَافِعُ وَلِتَبْلُغُوا عَلَيْهَا حَاجَةً فِي صُدُورِكُمْ وَعَلَيْهَا وَعَلَى الْفُلْكِ تُحْمَلُونَ
ಮತ್ತು ಅವುಗಳಲ್ಲಿ ನಿಮಗೆ ಇನ್ನೂ ಅನೇಕ ಪ್ರಯೋಜನಗಳಿವೆ ಇದು ನೀವು ನಿಮ್ಮ ಮನಗಳಲ್ಲಿರುವ ಅಗತ್ಯಗಳನ್ನು ಅವುಗಳ ಮೇಲೆ ಸಂಚರಿಸಿ ಪೂರೈಸಲೆಂದಾಗಿದೆ. ಆ ಜಾನುವಾರುಗಳ ಮೇಲೂ ಮತ್ತು ಹಡಗಿನ ಮೇಲೂ ನಿಮ್ಮನ್ನು ಒಯ್ಯಲಾಗುತ್ತದೆ.
81وَيُرِيكُمْ آيَاتِهِ فَأَيَّ آيَاتِ اللَّهِ تُنكِرُونَ
ಅಲ್ಲಾಹನು ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ. ಇನ್ನು ನೀವು ಅಲ್ಲಾಹನ ಯಾವೆಲ್ಲ ದೃಷ್ಟಾಂತಗಳನ್ನು ನಿರಾಕರಿಸುವಿರಿ?
82أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ كَانُوا أَكْثَرَ مِنْهُمْ وَأَشَدَّ قُوَّةً وَآثَارًا فِي الْأَرْضِ فَمَا أَغْنَىٰ عَنْهُم مَّا كَانُوا يَكْسِبُونَ
ಅವರು ಭೂಮಿಯಲ್ಲಿ ಸಂಚರಿಸಿ ತಮಗಿಂತ ಮುಂಚಿನವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ ಹೆಚ್ಚು ಸಂಖ್ಯೆಯುಳ್ಳವರು. ಶಕ್ತಿ ಸಾಮರ್ಥ್ಯದಲ್ಲಿ ಬಲಿಷ್ಠರು ಮತ್ತು ಭೂಮಿಯಲ್ಲಿ ಅನೇಕ ಸ್ಮಾರಕಗಳನ್ನು ಬಿಟ್ಟು ಹೋದವರಾಗಿದ್ದರು. ಅವರು ಮಾಡಿದ ಕಾರ್ಯಗಳು ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ.
83فَلَمَّا جَاءَتْهُمْ رُسُلُهُم بِالْبَيِّنَاتِ فَرِحُوا بِمَا عِندَهُم مِّنَ الْعِلْمِ وَحَاقَ بِهِم مَّا كَانُوا بِهِ يَسْتَهْزِئُونَ
ಕೊನೆಗೆ ಅವರ ಬಳಿಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಾಗ ತಮ್ಮ ಬಳಿಯಿದ್ದ ಜ್ಞಾನದಲ್ಲೇ ಅವರು ಹೆಮ್ಮೆ ಪಡುತ್ತಿದ್ದರು ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದುವೇ ಅವರನ್ನು ಸುತ್ತುವರಿದು ಬಿಟ್ಟಿತು.
84فَلَمَّا رَأَوْا بَأْسَنَا قَالُوا آمَنَّا بِاللَّهِ وَحْدَهُ وَكَفَرْنَا بِمَا كُنَّا بِهِ مُشْرِكِينَ
ಅವರು ನಮ್ಮ ಶಿಕ್ಷೆಯನ್ನು ಕಂಡಾಗ ನಾವು ಏಕೈಕ ಅಲ್ಲಾಹನಲ್ಲಿ ವಿಶ್ವಾಸವಿರಿಸಿದೆವು. ಮತ್ತು ಅವನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದ ದೇವರುಗಳನ್ನು ನಿರಾಕರಿಸಿಬಿಟ್ಟೆವು ಎಂದು ಹೇಳತೊಡಗಿದರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
82ಆಯತ್

ಅನುವಾದ — ಗಾಫಿರ್ 82

ಸೂರಾ ಗಾಫಿರ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಭೂಮಿಯಲ್ಲಿ ಸಂಚರಿಸಿ ತಮಗಿಂತ ಮುಂಚಿನವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ…

ಸೂರಾ ಆಯತ್ 82/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 80–84. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers