ಗಾಫಿರ್ · 84/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
فَلَمَّا رَأَوْا بَأْسَنَا قَالُوا آمَنَّا بِاللَّهِ وَحْدَهُ وَكَفَرْنَا بِمَا كُنَّا بِهِ مُشْرِكِينَ ۝٨٤
Falammaa ra aw baasanaa qaalooo aamannaa billaahi wahdahoo wa kafarnaa bimaa kunnaa bihee mushrikeen
📖 ಕನ್ನಡ ಅರ್ಥ
ಅವರು ನಮ್ಮ ಶಿಕ್ಷೆಯನ್ನು ಕಂಡಾಗ ನಾವು ಏಕೈಕ ಅಲ್ಲಾಹನಲ್ಲಿ ವಿಶ್ವಾಸವಿರಿಸಿದೆವು. ಮತ್ತು ಅವನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದ ದೇವರುಗಳನ್ನು ನಿರಾಕರಿಸಿಬಿಟ್ಟೆವು ಎಂದು ಹೇಳತೊಡಗಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-85 — ಸೂರಾ ಗಾಫಿರ್

82أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ كَانُوا أَكْثَرَ مِنْهُمْ وَأَشَدَّ قُوَّةً وَآثَارًا فِي الْأَرْضِ فَمَا أَغْنَىٰ عَنْهُم مَّا كَانُوا يَكْسِبُونَ
ಅವರು ಭೂಮಿಯಲ್ಲಿ ಸಂಚರಿಸಿ ತಮಗಿಂತ ಮುಂಚಿನವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಲಿಲ್ಲವೇ? ಅವರು ಇವರಿಗಿಂತ ಹೆಚ್ಚು ಸಂಖ್ಯೆಯುಳ್ಳವರು. ಶಕ್ತಿ ಸಾಮರ್ಥ್ಯದಲ್ಲಿ ಬಲಿಷ್ಠರು ಮತ್ತು ಭೂಮಿಯಲ್ಲಿ ಅನೇಕ ಸ್ಮಾರಕಗಳನ್ನು ಬಿಟ್ಟು ಹೋದವರಾಗಿದ್ದರು. ಅವರು ಮಾಡಿದ ಕಾರ್ಯಗಳು ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ.
83فَلَمَّا جَاءَتْهُمْ رُسُلُهُم بِالْبَيِّنَاتِ فَرِحُوا بِمَا عِندَهُم مِّنَ الْعِلْمِ وَحَاقَ بِهِم مَّا كَانُوا بِهِ يَسْتَهْزِئُونَ
ಕೊನೆಗೆ ಅವರ ಬಳಿಗೆ ಅವರ ಸಂದೇಶವಾಹಕರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಾಗ ತಮ್ಮ ಬಳಿಯಿದ್ದ ಜ್ಞಾನದಲ್ಲೇ ಅವರು ಹೆಮ್ಮೆ ಪಡುತ್ತಿದ್ದರು ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದುವೇ ಅವರನ್ನು ಸುತ್ತುವರಿದು ಬಿಟ್ಟಿತು.
84فَلَمَّا رَأَوْا بَأْسَنَا قَالُوا آمَنَّا بِاللَّهِ وَحْدَهُ وَكَفَرْنَا بِمَا كُنَّا بِهِ مُشْرِكِينَ
ಅವರು ನಮ್ಮ ಶಿಕ್ಷೆಯನ್ನು ಕಂಡಾಗ ನಾವು ಏಕೈಕ ಅಲ್ಲಾಹನಲ್ಲಿ ವಿಶ್ವಾಸವಿರಿಸಿದೆವು. ಮತ್ತು ಅವನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದ ದೇವರುಗಳನ್ನು ನಿರಾಕರಿಸಿಬಿಟ್ಟೆವು ಎಂದು ಹೇಳತೊಡಗಿದರು.
85فَلَمْ يَكُ يَنفَعُهُمْ إِيمَانُهُمْ لَمَّا رَأَوْا بَأْسَنَا ۖ سُنَّتَ اللَّهِ الَّتِي قَدْ خَلَتْ فِي عِبَادِهِ ۖ وَخَسِرَ هُنَالِكَ الْكَافِرُونَ
ಆದರೆ ಅವರು ನಮ್ಮ ಶಿಕ್ಷೆಯನ್ನು ಕಂಡ ಬಳಿಕ ಅವರ ವಿಶ್ವಾಸವು ಅವರಿಗೆ ಯಾವ ಪ್ರಯೋಜನವನ್ನೂ ನೀಡಲಿಲ್ಲ. ಇದು ಅಲ್ಲಾಹನು ತನ್ನ ದಾಸರ ವಿಚಾರದಲ್ಲಿ ಮೊದಲಿನಿಂದಲೇ ಜಾರಿಯಲ್ಲಿರಿಸಿದ್ದ. ಒಂದು ನಿಶ್ಚಿತ ಸಂಪ್ರದಾಯವಾಗಿತ್ತು ಮತ್ತು ಅಲ್ಲಿ ಸತ್ಯನಿಷೇಧಿಗಳು ನಷ್ಟ ಹೊಂದಿದವರಾದರು.
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
84ಆಯತ್

ಅನುವಾದ — ಗಾಫಿರ್ 84

ಸೂರಾ ಗಾಫಿರ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ನಮ್ಮ ಶಿಕ್ಷೆಯನ್ನು ಕಂಡಾಗ ನಾವು ಏಕೈಕ ಅಲ್ಲಾಹನಲ್ಲಿ ವಿಶ್ವಾಸವಿರಿಸಿದೆವು. ಮತ್ತು ಅವನಿಗೆ…

ಸೂರಾ ಆಯತ್ 84/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 82–85. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers