ಗಾಫಿರ್ · 9/85
ಅನುವಾದ ಉಚ್ಚಾರಣೆ — ಸೂರಾ ಗಾಫಿರ್
وَقِهِمُ السَّيِّئَاتِ ۚ وَمَن تَقِ السَّيِّئَاتِ يَوْمَئِذٍ فَقَدْ رَحِمْتَهُ ۚ وَذَٰلِكَ هُوَ الْفَوْزُ الْعَظِيمُ ۝٩
Wa qihimus saiyi-aat; wa man taqis saiyi-aati Yawma`izin faqad rahimtah; wa zaalika huwal fawzul `azeem
📖 ಕನ್ನಡ ಅರ್ಥ
ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸಿದೆಯೋ ಅವರ ಮೇಲೆ ನೀನು ಕರುಣೆ ತೋರಿಸಿರುವೆ ಮತ್ತು ಇದುವೇ ಮಹಾ ಯಶಸ್ಸಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಗಾಫಿರ್

7الَّذِينَ يَحْمِلُونَ الْعَرْشَ وَمَنْ حَوْلَهُ يُسَبِّحُونَ بِحَمْدِ رَبِّهِمْ وَيُؤْمِنُونَ بِهِ وَيَسْتَغْفِرُونَ لِلَّذِينَ آمَنُوا رَبَّنَا وَسِعْتَ كُلَّ شَيْءٍ رَّحْمَةً وَعِلْمًا فَاغْفِرْ لِلَّذِينَ تَابُوا وَاتَّبَعُوا سَبِيلَكَ وَقِهِمْ عَذَابَ الْجَحِيمِ
‘ಅರ್ಶ್'(ಸಿಂಹಾಸನ)ಅನ್ನು ಹೊತ್ತ ಮಲಕ್‌ಗಳು ಮತ್ತು ಅದರ ಸುತ್ತಲಿರುವವರು ತಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಾ ಅವನಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಹೀಗೆ ಕ್ಷಮೆಯನ್ನು ಬೇಡುತ್ತಾರೆ. ಓ ನಮ್ಮ ಪ್ರಭು, ನಿನ್ನ ಕೃಪೆ ಮತ್ತು ಜ್ಞಾನವು ಸಕಲ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಪಶ್ಚಾತ್ತಾಪಪಟ್ಟು ಮರಳುವವರಿಗೆ, ಮತ್ತು ನಿನ್ನ ಮಾರ್ಗವನ್ನು ಅನುಸರಿಸುವವರಿಗೆ ನೀನು ಕ್ಷಮಿಸಿಬಿಡು ಮತ್ತು ಅವರನ್ನು ನರಕದಿಂದ ಪಾರು ಮಾಡು.
8رَبَّنَا وَأَدْخِلْهُمْ جَنَّاتِ عَدْنٍ الَّتِي وَعَدتَّهُمْ وَمَن صَلَحَ مِنْ آبَائِهِمْ وَأَزْوَاجِهِمْ وَذُرِّيَّاتِهِمْ ۚ إِنَّكَ أَنتَ الْعَزِيزُ الْحَكِيمُ
ಓ ನಮ್ಮ ಪ್ರಭು, ಅವರನ್ನು ಮತ್ತು ಸಜ್ಜನರಾದ ಅವರ ಮಾತಾ ಪಿತರನ್ನು ಪತ್ನಿಯರನ್ನು, ಸಂತಾನಗಳನ್ನು, ಅವರಿಗೆ ವಾಗ್ದಾನ ಮಾಡಿರುವಂತಹ ಶಾಶ್ವತವಾಸದ ಸ್ವರ್ಗೊದ್ಯಾನಗಳಲ್ಲಿ ಪ್ರವೇಶಿಸು. ನಿಜವಾಗಿಯು ನೀನು ಪ್ರಚಂಡನೂ, ಸುಜ್ಞಾನಿಯೂ ಆಗಿರುವೆ.
9وَقِهِمُ السَّيِّئَاتِ ۚ وَمَن تَقِ السَّيِّئَاتِ يَوْمَئِذٍ فَقَدْ رَحِمْتَهُ ۚ وَذَٰلِكَ هُوَ الْفَوْزُ الْعَظِيمُ
ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸಿದೆಯೋ ಅವರ ಮೇಲೆ ನೀನು ಕರುಣೆ ತೋರಿಸಿರುವೆ ಮತ್ತು ಇದುವೇ ಮಹಾ ಯಶಸ್ಸಾಗಿದೆ.
10إِنَّ الَّذِينَ كَفَرُوا يُنَادَوْنَ لَمَقْتُ اللَّهِ أَكْبَرُ مِن مَّقْتِكُمْ أَنفُسَكُمْ إِذْ تُدْعَوْنَ إِلَى الْإِيمَانِ فَتَكْفُرُونَ
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಿಗೆ ಹೀಗೆ ಹೇಳಲಾಗುವುದು. ನಿಮ್ಮನ್ನು ಸತ್ಯವಿಶ್ವಾಸದೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಾಹನಿಗೆ ನಿಮ್ಮ ಮೇಲೆ ಉಂಟಾದ ಕೋಪವು ಸ್ವತಃ ನಿಮಗೆ ನಿಮ್ಮ ಮೇಲೆ ಉಂಟಾದ ಕೋಪಕ್ಕಿಂತಲೂ ಮಿಗಿಲಾಗಿತ್ತು.
11قَالُوا رَبَّنَا أَمَتَّنَا اثْنَتَيْنِ وَأَحْيَيْتَنَا اثْنَتَيْنِ فَاعْتَرَفْنَا بِذُنُوبِنَا فَهَلْ إِلَىٰ خُرُوجٍ مِّن سَبِيلٍ
ಅವರು ಹೇಳುವರು: ನಮ್ಮ ಪ್ರಭು, ನೀನು ನಮಗೆ ಎರಡು ಬಾರಿ ಮರಣ ನೀಡಿರುವೆ ಹಾಗೂ ಎರಡು ಬಾರಿ ಜೀವಂತಗೊಳಿಸಿರುವೆ. ನಾವೀಗ ನಮ್ಮ ಪಾಪಗಳನ್ನು ಒಪ್ಪಿಕೊಂಡೆವು. ಇನ್ನು ಇಲ್ಲಿಂದ ಹೊರಹೋಗಲಿಕ್ಕೆ ಯಾವುದಾದರು ಮಾರ್ಗವಿದೆಯೇ ?
ಗಾಫಿರ್ಕುರಾನ್ ಸೂಚಿ
85ಆಯತ್
MeccanRevelation
9ಆಯತ್

ಅನುವಾದ — ಗಾಫಿರ್ 9

ಸೂರಾ ಗಾಫಿರ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸಿದೆಯೋ ಅವರ…

ಸೂರಾ ಆಯತ್ 9/85 — ಸೂರಾ ಗಾಫಿರ್ غافر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಗಾಫಿರ್ ಆಲಿಸಿ, ಸೂರಾ ಗಾಫಿರ್ ಅನುವಾದ, ಸೂರಾ ಗಾಫಿರ್ mp3, ಸೂರಾ ಗಾಫಿರ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers