ಫುಸ್ಸಿಲತ್ · 11/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
ثُمَّ اسْتَوَىٰ إِلَى السَّمَاءِ وَهِيَ دُخَانٌ فَقَالَ لَهَا وَلِلْأَرْضِ ائْتِيَا طَوْعًا أَوْ كَرْهًا قَالَتَا أَتَيْنَا طَائِعِينَ ١١
Transliteration
Summas tawaaa ilas-samaaa`i wa hiya dukhaanun faqaala lahaa wa lil ardi`tiyaaa taw`an aw karhan qaalataaa atainaa taaa`i`een
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಬಳಿಕ ಅವನು ಆಕಾಶದೆಡೆಗೆ ಗಮನಹರಿಸಿದನು ಅದು ಧೂಮವಾಗಿತ್ತು. ಆಗ ಅವನು(ಅಲ್ಲಾಹ್) ಅದಕ್ಕೂ, ಭೂಮಿಗೂ ಹೇಳಿದನು: ನೀವಿಬ್ಬರೂ ವಿಧೇಯರಾಗಿ ಇಲ್ಲವೇ ಅನಿವಾರ್ಯವಾಗಿ ಬಂದು ಬಿಡಿರಿ. ಅವೆರಡೂ ನಾವು ವಿಧೇಯರಾಗಿ ಬಂದೆವು ಎಂದು ಹೇಳಿದವು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 9-13 — ಸೂರಾ ಫುಸ್ಸಿಲತ್
9۞ قُلْ أَئِنَّكُمْ لَتَكْفُرُونَ بِالَّذِي خَلَقَ الْأَرْضَ فِي يَوْمَيْنِ وَتَجْعَلُونَ لَهُ أَندَادًا ۚ ذَٰلِكَ رَبُّ الْعَالَمِينَ
ಹೇಳಿರಿ: ನೀವು ಭೂಮಿಯನ್ನು ಎರಡು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನನ್ನು ನಿರಾಕರಿಸುತ್ತಿದ್ದೀರಾ? ಹಾಗೂ ಇತರರನ್ನು ಅವನಿಗೆ ಸರಿಸಮಾನರನ್ನಾಗಿ ಕಲ್ಪಿಸುತ್ತಿದ್ದೀರಾ? ಅವನೇ ಸರ್ವಲೋಕಗಳ ಪಾಲಕ ಪ್ರಭು.
10وَجَعَلَ فِيهَا رَوَاسِيَ مِن فَوْقِهَا وَبَارَكَ فِيهَا وَقَدَّرَ فِيهَا أَقْوَاتَهَا فِي أَرْبَعَةِ أَيَّامٍ سَوَاءً لِّلسَّائِلِينَ
ಅವನು ಭೂಮಿಯ ಮೇಲೆ ಪರ್ವತಗಳನ್ನು ನಾಟಿಬಿಟ್ಟನು. ಮತ್ತು ಅದರಲ್ಲಿ ಸಮೃದ್ಧಿಯನ್ನು ಇರಿಸಿದನು. ಹಾಗೂ ನಾಲ್ಕು ದಿನಗಳಲ್ಲಿ ಅಪೇಕ್ಷಕರಿಗೆ ಅವರ ಅಗತ್ಯಕ್ಕೆ ತಕ್ಕಂತೆ ಅದರಲ್ಲಿ ಆಹಾರದ ವ್ಯವಸ್ಥೆಯನ್ನು ಮಾಡಿದನು.
11ثُمَّ اسْتَوَىٰ إِلَى السَّمَاءِ وَهِيَ دُخَانٌ فَقَالَ لَهَا وَلِلْأَرْضِ ائْتِيَا طَوْعًا أَوْ كَرْهًا قَالَتَا أَتَيْنَا طَائِعِينَ
ಬಳಿಕ ಅವನು ಆಕಾಶದೆಡೆಗೆ ಗಮನಹರಿಸಿದನು ಅದು ಧೂಮವಾಗಿತ್ತು. ಆಗ ಅವನು(ಅಲ್ಲಾಹ್) ಅದಕ್ಕೂ, ಭೂಮಿಗೂ ಹೇಳಿದನು: ನೀವಿಬ್ಬರೂ ವಿಧೇಯರಾಗಿ ಇಲ್ಲವೇ ಅನಿವಾರ್ಯವಾಗಿ ಬಂದು ಬಿಡಿರಿ. ಅವೆರಡೂ ನಾವು ವಿಧೇಯರಾಗಿ ಬಂದೆವು ಎಂದು ಹೇಳಿದವು.
12فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ
ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ.
13فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ
ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
11ಆಯತ್
ಅನುವಾದ — ಫುಸ್ಸಿಲತ್ 11
ಸೂರಾ ಫುಸ್ಸಿಲತ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಬಳಿಕ ಅವನು ಆಕಾಶದೆಡೆಗೆ ಗಮನಹರಿಸಿದನು ಅದು ಧೂಮವಾಗಿತ್ತು. ಆಗ ಅವನು(ಅಲ್ಲಾಹ್) ಅದಕ್ಕೂ, ಭೂಮಿಗೂ…ಸೂರಾ ಆಯತ್ 11/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 9–13. ಕನ್ನಡ ಅರ್ಥ: தமிழ்.
ಸೂರಾ ಫುಸ್ಸಿಲತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


