ಫುಸ್ಸಿಲತ್ · 12/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ ۝١٢
Faqadaahunna sab`a samaawaatin fee yawmaini wa awhaa fee kulli samaaa`in amarahaa; wa zaiyannassa maaa`ad dunyaa bimasaabeeha wa hifzaa; zaalika taqdeerul `Azeezil `Aleem
📖 ಕನ್ನಡ ಅರ್ಥ
ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಫುಸ್ಸಿಲತ್

10وَجَعَلَ فِيهَا رَوَاسِيَ مِن فَوْقِهَا وَبَارَكَ فِيهَا وَقَدَّرَ فِيهَا أَقْوَاتَهَا فِي أَرْبَعَةِ أَيَّامٍ سَوَاءً لِّلسَّائِلِينَ
ಅವನು ಭೂಮಿಯ ಮೇಲೆ ಪರ್ವತಗಳನ್ನು ನಾಟಿಬಿಟ್ಟನು. ಮತ್ತು ಅದರಲ್ಲಿ ಸಮೃದ್ಧಿಯನ್ನು ಇರಿಸಿದನು. ಹಾಗೂ ನಾಲ್ಕು ದಿನಗಳಲ್ಲಿ ಅಪೇಕ್ಷಕರಿಗೆ ಅವರ ಅಗತ್ಯಕ್ಕೆ ತಕ್ಕಂತೆ ಅದರಲ್ಲಿ ಆಹಾರದ ವ್ಯವಸ್ಥೆಯನ್ನು ಮಾಡಿದನು.
11ثُمَّ اسْتَوَىٰ إِلَى السَّمَاءِ وَهِيَ دُخَانٌ فَقَالَ لَهَا وَلِلْأَرْضِ ائْتِيَا طَوْعًا أَوْ كَرْهًا قَالَتَا أَتَيْنَا طَائِعِينَ
ಬಳಿಕ ಅವನು ಆಕಾಶದೆಡೆಗೆ ಗಮನಹರಿಸಿದನು ಅದು ಧೂಮವಾಗಿತ್ತು. ಆಗ ಅವನು(ಅಲ್ಲಾಹ್) ಅದಕ್ಕೂ, ಭೂಮಿಗೂ ಹೇಳಿದನು: ನೀವಿಬ್ಬರೂ ವಿಧೇಯರಾಗಿ ಇಲ್ಲವೇ ಅನಿವಾರ್ಯವಾಗಿ ಬಂದು ಬಿಡಿರಿ. ಅವೆರಡೂ ನಾವು ವಿಧೇಯರಾಗಿ ಬಂದೆವು ಎಂದು ಹೇಳಿದವು.
12فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ
ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ.
13فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ
ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ.
14إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ
ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಎಂದಾಗ ಅವರು ನಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಮಲಕ್‌ಗಳನ್ನು ಕಳುಹಿಸುತ್ತಿದ್ದನು. ಆದುದರಿಂದ ನಿಮ್ಮನ್ನು ಯಾವ ಸಂದೇಶದ ಮೂಲಕ ಕಳುಹಿಸಲಾಗಿದೆಯೋ ಅದನ್ನು ನಾವು ನಿರಾಕರಿಸುತ್ತೇವೆ ಎಂದರು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
12ಆಯತ್

ಅನುವಾದ — ಫುಸ್ಸಿಲತ್ 12

ಸೂರಾ ಫುಸ್ಸಿಲತ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ…

ಸೂರಾ ಆಯತ್ 12/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers