ಫುಸ್ಸಿಲತ್ · 13/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ ۝١٣
Fa-in a`radoo faqul anzartukum saa`iqatam misla saa`iqati `Aadinw wa Samood
📖 ಕನ್ನಡ ಅರ್ಥ
ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಫುಸ್ಸಿಲತ್

11ثُمَّ اسْتَوَىٰ إِلَى السَّمَاءِ وَهِيَ دُخَانٌ فَقَالَ لَهَا وَلِلْأَرْضِ ائْتِيَا طَوْعًا أَوْ كَرْهًا قَالَتَا أَتَيْنَا طَائِعِينَ
ಬಳಿಕ ಅವನು ಆಕಾಶದೆಡೆಗೆ ಗಮನಹರಿಸಿದನು ಅದು ಧೂಮವಾಗಿತ್ತು. ಆಗ ಅವನು(ಅಲ್ಲಾಹ್) ಅದಕ್ಕೂ, ಭೂಮಿಗೂ ಹೇಳಿದನು: ನೀವಿಬ್ಬರೂ ವಿಧೇಯರಾಗಿ ಇಲ್ಲವೇ ಅನಿವಾರ್ಯವಾಗಿ ಬಂದು ಬಿಡಿರಿ. ಅವೆರಡೂ ನಾವು ವಿಧೇಯರಾಗಿ ಬಂದೆವು ಎಂದು ಹೇಳಿದವು.
12فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ
ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ.
13فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ
ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ.
14إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ
ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಎಂದಾಗ ಅವರು ನಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಮಲಕ್‌ಗಳನ್ನು ಕಳುಹಿಸುತ್ತಿದ್ದನು. ಆದುದರಿಂದ ನಿಮ್ಮನ್ನು ಯಾವ ಸಂದೇಶದ ಮೂಲಕ ಕಳುಹಿಸಲಾಗಿದೆಯೋ ಅದನ್ನು ನಾವು ನಿರಾಕರಿಸುತ್ತೇವೆ ಎಂದರು.
15فَأَمَّا عَادٌ فَاسْتَكْبَرُوا فِي الْأَرْضِ بِغَيْرِ الْحَقِّ وَقَالُوا مَنْ أَشَدُّ مِنَّا قُوَّةً ۖ أَوَلَمْ يَرَوْا أَنَّ اللَّهَ الَّذِي خَلَقَهُمْ هُوَ أَشَدُّ مِنْهُمْ قُوَّةً ۖ وَكَانُوا بِآيَاتِنَا يَجْحَدُونَ
ಆದ್ ಜನಾಂಗದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರುತ್ತಿದ್ದರು ಮತ್ತು ನಮಗಿಂತಲೂ ಶಕ್ತಿ ಸಾಮರ್ಥ್ಯದಲ್ಲಿ ಮಿಗಿಲಾದವರು ಯಾರಿದ್ದಾರೆ? ಎನ್ನುತ್ತಿದ್ದರು. ಅವರನ್ನು ಸೃಷ್ಟಿಸಿದವನಾದ ಅಲ್ಲಾಹನು ಅವರಿಗಿಂತ ಆದಷ್ಟೋ ಹೆಚ್ಚು ಬಲಿಷ್ಠನೆಂಬುದು ಅವರಿಗೆ ಕಾಣಲಿಲ್ಲವೇ? ಮಾತ್ರವಲ್ಲದೆ ಅವರು ನಮ್ಮದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
13ಆಯತ್

ಅನುವಾದ — ಫುಸ್ಸಿಲತ್ 13

ಸೂರಾ ಫುಸ್ಸಿಲತ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ…

ಸೂರಾ ಆಯತ್ 13/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers