ಫುಸ್ಸಿಲತ್ · 14/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ ١٤
Transliteration
Iz jaaa`at humur Rusulu mim baini aydeehim wa min khalfihim allaa ta`budooo illal laaha qaaloo law shaaa`a Rabunaa la anzala malaaa `ikatan fa innaa bimaaa ursiltum bihee kaafiroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಎಂದಾಗ ಅವರು ನಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಮಲಕ್‌ಗಳನ್ನು ಕಳುಹಿಸುತ್ತಿದ್ದನು. ಆದುದರಿಂದ ನಿಮ್ಮನ್ನು ಯಾವ ಸಂದೇಶದ ಮೂಲಕ ಕಳುಹಿಸಲಾಗಿದೆಯೋ ಅದನ್ನು ನಾವು ನಿರಾಕರಿಸುತ್ತೇವೆ ಎಂದರು.
Additional reference in தமிழ்
🎧 ಆಲಿಸಿ
📜 ಆಯತ್ 12-16 — ಸೂರಾ ಫುಸ್ಸಿಲತ್
12فَقَضَاهُنَّ سَبْعَ سَمَاوَاتٍ فِي يَوْمَيْنِ وَأَوْحَىٰ فِي كُلِّ سَمَاءٍ أَمْرَهَا ۚ وَزَيَّنَّا السَّمَاءَ الدُّنْيَا بِمَصَابِيحَ وَحِفْظًا ۚ ذَٰلِكَ تَقْدِيرُ الْعَزِيزِ الْعَلِيمِ
ಆಗ ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನುಂಟು ಮಾಡಿದನು. ಹಾಗೂ ಪ್ರತಿಯೊಂದು ಆಕಾಶದಲ್ಲೂ ಅದಕ್ಕೆ ಯೋಗ್ಯವಾದ ನಿಯಮವನ್ನು ದಿವ್ಯ ವಾಣಿಯ ಮೂಲಕ ನೀಡಿದನು ಮತ್ತು ನಾವು ಜಗದ ಆಕಾಶವನ್ನು ದೀಪಗಳಿಂದ ಅಲಂಕರಿಸಿದ್ದೇವೆ ಹಾಗೂ ಸಂರಕ್ಷಣೆಯನ್ನು ಮಾಡಿದ್ದೇವೆ. ಇದು ಬಲಾಢ್ಯನೂ, ಸರ್ವಜ್ಞನೂ ಆದ ಅಲ್ಲಾಹನ ಯೋಜನೆಯಾಗಿದೆ.
13فَإِنْ أَعْرَضُوا فَقُلْ أَنذَرْتُكُمْ صَاعِقَةً مِّثْلَ صَاعِقَةِ عَادٍ وَثَمُودَ
ಇನ್ನು ಅವರು ವಿಮುಖರಾದರೆ ನೀವು ಹೇಳಿರಿ: ನಾನು ನಿಮಗೆ ಆದ್ ಮತ್ತು ಸಮೂದರಿಗೆ ಬಾಧಿಸಿದ ಆರ್ಭಟದಂತಿರುವ ಒಂದು ಘೋರ ಆರ್ಭಟದ ಎಚ್ಚರಿಕೆ ನೀಡುತ್ತೇನೆ.
14إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ
ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಎಂದಾಗ ಅವರು ನಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಮಲಕ್‌ಗಳನ್ನು ಕಳುಹಿಸುತ್ತಿದ್ದನು. ಆದುದರಿಂದ ನಿಮ್ಮನ್ನು ಯಾವ ಸಂದೇಶದ ಮೂಲಕ ಕಳುಹಿಸಲಾಗಿದೆಯೋ ಅದನ್ನು ನಾವು ನಿರಾಕರಿಸುತ್ತೇವೆ ಎಂದರು.
15فَأَمَّا عَادٌ فَاسْتَكْبَرُوا فِي الْأَرْضِ بِغَيْرِ الْحَقِّ وَقَالُوا مَنْ أَشَدُّ مِنَّا قُوَّةً ۖ أَوَلَمْ يَرَوْا أَنَّ اللَّهَ الَّذِي خَلَقَهُمْ هُوَ أَشَدُّ مِنْهُمْ قُوَّةً ۖ وَكَانُوا بِآيَاتِنَا يَجْحَدُونَ
ಆದ್ ಜನಾಂಗದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರುತ್ತಿದ್ದರು ಮತ್ತು ನಮಗಿಂತಲೂ ಶಕ್ತಿ ಸಾಮರ್ಥ್ಯದಲ್ಲಿ ಮಿಗಿಲಾದವರು ಯಾರಿದ್ದಾರೆ? ಎನ್ನುತ್ತಿದ್ದರು. ಅವರನ್ನು ಸೃಷ್ಟಿಸಿದವನಾದ ಅಲ್ಲಾಹನು ಅವರಿಗಿಂತ ಆದಷ್ಟೋ ಹೆಚ್ಚು ಬಲಿಷ್ಠನೆಂಬುದು ಅವರಿಗೆ ಕಾಣಲಿಲ್ಲವೇ? ಮಾತ್ರವಲ್ಲದೆ ಅವರು ನಮ್ಮದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
16فَأَرْسَلْنَا عَلَيْهِمْ رِيحًا صَرْصَرًا فِي أَيَّامٍ نَّحِسَاتٍ لِّنُذِيقَهُمْ عَذَابَ الْخِزْيِ فِي الْحَيَاةِ الدُّنْيَا ۖ وَلَعَذَابُ الْآخِرَةِ أَخْزَىٰ ۖ وَهُمْ لَا يُنصَرُونَ
ಆದ್ದರಿಂದ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯನ್ನು ಸವಿಸಲೆಂದು ಭೀಕರ ಗಾಳಿಯನ್ನು ಅಶುಭಕರ ದಿನಗಳಲ್ಲಿ ಕಳುಹಿಸಿದೆವು ಮತ್ತು ಪರಲೋಕದ ಯಾತನೆಯು ಅದಕ್ಕಿಂತಲೂ ಅಪಮಾನಕರವಾಗಿದೆ. ಮತ್ತು ಅವರಿಗೆ ಸಹಾಯವು ನೀಡಲಾಗದು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
14ಆಯತ್
ಅನುವಾದ — ಫುಸ್ಸಿಲತ್ 14
ಸೂರಾ ಫುಸ್ಸಿಲತ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ…ಸೂರಾ ಆಯತ್ 14/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 12–16. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








