ಫುಸ್ಸಿಲತ್ · 16/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
فَأَرْسَلْنَا عَلَيْهِمْ رِيحًا صَرْصَرًا فِي أَيَّامٍ نَّحِسَاتٍ لِّنُذِيقَهُمْ عَذَابَ الْخِزْيِ فِي الْحَيَاةِ الدُّنْيَا ۖ وَلَعَذَابُ الْآخِرَةِ أَخْزَىٰ ۖ وَهُمْ لَا يُنصَرُونَ ۝١٦
Fa arsalnaa `alaihim reehan sarsaran feee ayyaamin nahisaatil linuzeeqahum `azaabal khizyi fil hayaatid dunyaa wa la`azaabul Aakhirati akhzaa wa hum laa yunsaroon
📖 ಕನ್ನಡ ಅರ್ಥ
ಆದ್ದರಿಂದ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯನ್ನು ಸವಿಸಲೆಂದು ಭೀಕರ ಗಾಳಿಯನ್ನು ಅಶುಭಕರ ದಿನಗಳಲ್ಲಿ ಕಳುಹಿಸಿದೆವು ಮತ್ತು ಪರಲೋಕದ ಯಾತನೆಯು ಅದಕ್ಕಿಂತಲೂ ಅಪಮಾನಕರವಾಗಿದೆ. ಮತ್ತು ಅವರಿಗೆ ಸಹಾಯವು ನೀಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಫುಸ್ಸಿಲತ್

14إِذْ جَاءَتْهُمُ الرُّسُلُ مِن بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوا إِلَّا اللَّهَ ۖ قَالُوا لَوْ شَاءَ رَبُّنَا لَأَنزَلَ مَلَائِكَةً فَإِنَّا بِمَا أُرْسِلْتُم بِهِ كَافِرُونَ
ಅವರ ಬಳಿಗೆ ಸಂದೇಶವಾಹಕರು ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ ಬಂದು: ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬೇಡಿರಿ ಎಂದಾಗ ಅವರು ನಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಮಲಕ್‌ಗಳನ್ನು ಕಳುಹಿಸುತ್ತಿದ್ದನು. ಆದುದರಿಂದ ನಿಮ್ಮನ್ನು ಯಾವ ಸಂದೇಶದ ಮೂಲಕ ಕಳುಹಿಸಲಾಗಿದೆಯೋ ಅದನ್ನು ನಾವು ನಿರಾಕರಿಸುತ್ತೇವೆ ಎಂದರು.
15فَأَمَّا عَادٌ فَاسْتَكْبَرُوا فِي الْأَرْضِ بِغَيْرِ الْحَقِّ وَقَالُوا مَنْ أَشَدُّ مِنَّا قُوَّةً ۖ أَوَلَمْ يَرَوْا أَنَّ اللَّهَ الَّذِي خَلَقَهُمْ هُوَ أَشَدُّ مِنْهُمْ قُوَّةً ۖ وَكَانُوا بِآيَاتِنَا يَجْحَدُونَ
ಆದ್ ಜನಾಂಗದವರು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರುತ್ತಿದ್ದರು ಮತ್ತು ನಮಗಿಂತಲೂ ಶಕ್ತಿ ಸಾಮರ್ಥ್ಯದಲ್ಲಿ ಮಿಗಿಲಾದವರು ಯಾರಿದ್ದಾರೆ? ಎನ್ನುತ್ತಿದ್ದರು. ಅವರನ್ನು ಸೃಷ್ಟಿಸಿದವನಾದ ಅಲ್ಲಾಹನು ಅವರಿಗಿಂತ ಆದಷ್ಟೋ ಹೆಚ್ಚು ಬಲಿಷ್ಠನೆಂಬುದು ಅವರಿಗೆ ಕಾಣಲಿಲ್ಲವೇ? ಮಾತ್ರವಲ್ಲದೆ ಅವರು ನಮ್ಮದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
16فَأَرْسَلْنَا عَلَيْهِمْ رِيحًا صَرْصَرًا فِي أَيَّامٍ نَّحِسَاتٍ لِّنُذِيقَهُمْ عَذَابَ الْخِزْيِ فِي الْحَيَاةِ الدُّنْيَا ۖ وَلَعَذَابُ الْآخِرَةِ أَخْزَىٰ ۖ وَهُمْ لَا يُنصَرُونَ
ಆದ್ದರಿಂದ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯನ್ನು ಸವಿಸಲೆಂದು ಭೀಕರ ಗಾಳಿಯನ್ನು ಅಶುಭಕರ ದಿನಗಳಲ್ಲಿ ಕಳುಹಿಸಿದೆವು ಮತ್ತು ಪರಲೋಕದ ಯಾತನೆಯು ಅದಕ್ಕಿಂತಲೂ ಅಪಮಾನಕರವಾಗಿದೆ. ಮತ್ತು ಅವರಿಗೆ ಸಹಾಯವು ನೀಡಲಾಗದು.
17وَأَمَّا ثَمُودُ فَهَدَيْنَاهُمْ فَاسْتَحَبُّوا الْعَمَىٰ عَلَى الْهُدَىٰ فَأَخَذَتْهُمْ صَاعِقَةُ الْعَذَابِ الْهُونِ بِمَا كَانُوا يَكْسِبُونَ
ಇನ್ನು ಸಮೂದ್ ಜನಾಂಗಕ್ಕೆ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಅಂಧತೆಯನ್ನೇ ಮೆಚ್ಚಿಕೊಂಡರು. ಆಗ ಅವರನ್ನು ಅವರ ದುಷ್ಕರ್ಮಗಳ ನಿಮಿತ್ತ ಅಪಮಾನಕರ ಯಾತನೆಯ ರೂಪದಲ್ಲಿ ಘೋರ ಆರ್ಭಟವು ಹಿಡಿದು ಬಟ್ಟಿತು.
18وَنَجَّيْنَا الَّذِينَ آمَنُوا وَكَانُوا يَتَّقُونَ
ಮತ್ತು ಸತ್ಯವಿಶ್ವಾಸವನ್ನಿರಿಸಿ, ಭಯಭಕ್ತಿ ತೋರಿದವರನ್ನು ನಾವು ರಕ್ಷಿಸಿದೆವು
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
16ಆಯತ್

ಅನುವಾದ — ಫುಸ್ಸಿಲತ್ 16

ಸೂರಾ ಫುಸ್ಸಿಲತ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನಾವು ಅವರಿಗೆ ಲೌಕಿಕ ಜೀವನದಲ್ಲೇ ಅಪಮಾನಕರ ಯಾತನೆಯನ್ನು ಸವಿಸಲೆಂದು ಭೀಕರ ಗಾಳಿಯನ್ನು…

ಸೂರಾ ಆಯತ್ 16/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers