ಫುಸ್ಸಿಲತ್ · 19/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَيَوْمَ يُحْشَرُ أَعْدَاءُ اللَّهِ إِلَى النَّارِ فَهُمْ يُوزَعُونَ ۝١٩
Wa yawma yuhsharu a`daaa`ul laahi ilan Naari fahum yooza`oon
📖 ಕನ್ನಡ ಅರ್ಥ
ಅಲ್ಲಾಹನ ಶತ್ರುಗಳನ್ನು ನರಕದೆಡೆಗೆ ಒಟ್ಟು ಗೂಡಿಸಲಾಗುವ ದಿನ ಅವರು ತಂಡೋಪ ತಂಡಗಳಾಗಿ ಒಟ್ಟು ಗೂಡಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಫುಸ್ಸಿಲತ್

17وَأَمَّا ثَمُودُ فَهَدَيْنَاهُمْ فَاسْتَحَبُّوا الْعَمَىٰ عَلَى الْهُدَىٰ فَأَخَذَتْهُمْ صَاعِقَةُ الْعَذَابِ الْهُونِ بِمَا كَانُوا يَكْسِبُونَ
ಇನ್ನು ಸಮೂದ್ ಜನಾಂಗಕ್ಕೆ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಅಂಧತೆಯನ್ನೇ ಮೆಚ್ಚಿಕೊಂಡರು. ಆಗ ಅವರನ್ನು ಅವರ ದುಷ್ಕರ್ಮಗಳ ನಿಮಿತ್ತ ಅಪಮಾನಕರ ಯಾತನೆಯ ರೂಪದಲ್ಲಿ ಘೋರ ಆರ್ಭಟವು ಹಿಡಿದು ಬಟ್ಟಿತು.
18وَنَجَّيْنَا الَّذِينَ آمَنُوا وَكَانُوا يَتَّقُونَ
ಮತ್ತು ಸತ್ಯವಿಶ್ವಾಸವನ್ನಿರಿಸಿ, ಭಯಭಕ್ತಿ ತೋರಿದವರನ್ನು ನಾವು ರಕ್ಷಿಸಿದೆವು
19وَيَوْمَ يُحْشَرُ أَعْدَاءُ اللَّهِ إِلَى النَّارِ فَهُمْ يُوزَعُونَ
ಅಲ್ಲಾಹನ ಶತ್ರುಗಳನ್ನು ನರಕದೆಡೆಗೆ ಒಟ್ಟು ಗೂಡಿಸಲಾಗುವ ದಿನ ಅವರು ತಂಡೋಪ ತಂಡಗಳಾಗಿ ಒಟ್ಟು ಗೂಡಿಸಲಾಗುವರು.
20حَتَّىٰ إِذَا مَا جَاءُوهَا شَهِدَ عَلَيْهِمْ سَمْعُهُمْ وَأَبْصَارُهُمْ وَجُلُودُهُم بِمَا كَانُوا يَعْمَلُونَ
ಕೊನೆಗೆ ಅವರು ನರಕದ ಸಮೀಪಕ್ಕೆ ಬಂದಾಗ ಅವರ ಕಿವಿಗಳೂ, ಕಣ್ಣುಗಳೂ, ಚರ್ಮಗಳೂ ಅವರು ಮಾಡುತ್ತಿದ್ದುದರ ಕುರಿತು ಸಾಕ್ಷಿ ಹೇಳುವುವು.
21وَقَالُوا لِجُلُودِهِمْ لِمَ شَهِدتُّمْ عَلَيْنَا ۖ قَالُوا أَنطَقَنَا اللَّهُ الَّذِي أَنطَقَ كُلَّ شَيْءٍ وَهُوَ خَلَقَكُمْ أَوَّلَ مَرَّةٍ وَإِلَيْهِ تُرْجَعُونَ
ಅವರು ತಮ್ಮ ಚರ್ಮಗಳೊಡನೆ ಹೀಗೆ ಕೇಳುವರು ನೀವೇಕೆ ನಮ್ಮ ವಿರುದ್ಧ ಸಾಕ್ಷಿ ನೀಡಿದಿರಿ? ಆಗ ಅವು ಪ್ರತಿಯೊಂದು ವಸ್ತುವಿಗೂ ಮಾತನಾಡುವ ಶಕ್ತಿಯನ್ನು ನೀಡಿದ ಅಲ್ಲಾಹನೇ ನಮಗೂ ಮಾತನಾಡುವ ಶಕ್ತಿಯನ್ನು ನೀಡಿದ್ದಾನೆ ಎಂದು ಹೇಳುವರು. ಅವನೇ ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
19ಆಯತ್

ಅನುವಾದ — ಫುಸ್ಸಿಲತ್ 19

ಸೂರಾ ಫುಸ್ಸಿಲತ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಶತ್ರುಗಳನ್ನು ನರಕದೆಡೆಗೆ ಒಟ್ಟು ಗೂಡಿಸಲಾಗುವ ದಿನ ಅವರು ತಂಡೋಪ ತಂಡಗಳಾಗಿ ಒಟ್ಟು…

ಸೂರಾ ಆಯತ್ 19/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers