ಫುಸ್ಸಿಲತ್ · 2/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
تَنزِيلٌ مِّنَ الرَّحْمَٰنِ الرَّحِيمِ ۝٢
Tanzeelum Minar-Rahmaanir-Raheem
📖 ಕನ್ನಡ ಅರ್ಥ
ಇದು ಪರಮದಯಾಮಯನು, ಕರುಣಾನಿಧಿಯು ಆದವನಕಡೆಯಿಂದ ಅವತೀರ್ಣಗೊಂಡಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಫುಸ್ಸಿಲತ್

1حم
ಹಾ-ಮೀಮ್
2تَنزِيلٌ مِّنَ الرَّحْمَٰنِ الرَّحِيمِ
ಇದು ಪರಮದಯಾಮಯನು, ಕರುಣಾನಿಧಿಯು ಆದವನಕಡೆಯಿಂದ ಅವತೀರ್ಣಗೊಂಡಿದೆ.
3كِتَابٌ فُصِّلَتْ آيَاتُهُ قُرْآنًا عَرَبِيًّا لِّقَوْمٍ يَعْلَمُونَ
ಇದು ಸೂಕ್ತಿಗಳನ್ನು ಸ್ಪಷ್ಟವಾಗಿ ವಿವರಿಸಲಾದ ಒಂದು ಗ್ರಂಥ, ಅರಿವುಳ್ಳ ಜನರಿಗೆ ಅರಬೀ ಭಾಷೆಯಲ್ಲಿ ಪಾರಾಯಣ ಮಾಡುವ ಗ್ರಂಥ.
4بَشِيرًا وَنَذِيرًا فَأَعْرَضَ أَكْثَرُهُمْ فَهُمْ لَا يَسْمَعُونَ
ಸುವಾರ್ತೆ ಹಾಗು ಮುನ್ನೆಚ್ಚರಿಕೆ ನೀಡುವಗ್ರಂಥ. ಆದರೂಅವರ ಪೈಕಿ ಹೆಚ್ಚಿನವರು ವಿಮುಖರಾದರು. ಅವರು ಆಲಿಸುವುದಿಲ್ಲ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
2ಆಯತ್

ಅನುವಾದ — ಫುಸ್ಸಿಲತ್ 2

ಸೂರಾ ಫುಸ್ಸಿಲತ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಪರಮದಯಾಮಯನು, ಕರುಣಾನಿಧಿಯು ಆದವನಕಡೆಯಿಂದ ಅವತೀರ್ಣಗೊಂಡಿದೆ.

ಸೂರಾ ಆಯತ್ 2/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers