ಫುಸ್ಸಿಲತ್ · 21/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَقَالُوا لِجُلُودِهِمْ لِمَ شَهِدتُّمْ عَلَيْنَا ۖ قَالُوا أَنطَقَنَا اللَّهُ الَّذِي أَنطَقَ كُلَّ شَيْءٍ وَهُوَ خَلَقَكُمْ أَوَّلَ مَرَّةٍ وَإِلَيْهِ تُرْجَعُونَ ٢١
Transliteration
Wa qaaloo lijuloodihim lima shahittum `alainaa qaaloo antaqanal laahul lazeee antaqa kulla shai`inw wa Huwa khalaqakum awwala marratinw wa ilaihi turja`oon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ತಮ್ಮ ಚರ್ಮಗಳೊಡನೆ ಹೀಗೆ ಕೇಳುವರು ನೀವೇಕೆ ನಮ್ಮ ವಿರುದ್ಧ ಸಾಕ್ಷಿ ನೀಡಿದಿರಿ? ಆಗ ಅವು ಪ್ರತಿಯೊಂದು ವಸ್ತುವಿಗೂ ಮಾತನಾಡುವ ಶಕ್ತಿಯನ್ನು ನೀಡಿದ ಅಲ್ಲಾಹನೇ ನಮಗೂ ಮಾತನಾಡುವ ಶಕ್ತಿಯನ್ನು ನೀಡಿದ್ದಾನೆ ಎಂದು ಹೇಳುವರು. ಅವನೇ ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
Additional reference in தமிழ்
🎧 ಆಲಿಸಿ
📜 ಆಯತ್ 19-23 — ಸೂರಾ ಫುಸ್ಸಿಲತ್
19وَيَوْمَ يُحْشَرُ أَعْدَاءُ اللَّهِ إِلَى النَّارِ فَهُمْ يُوزَعُونَ
ಅಲ್ಲಾಹನ ಶತ್ರುಗಳನ್ನು ನರಕದೆಡೆಗೆ ಒಟ್ಟು ಗೂಡಿಸಲಾಗುವ ದಿನ ಅವರು ತಂಡೋಪ ತಂಡಗಳಾಗಿ ಒಟ್ಟು ಗೂಡಿಸಲಾಗುವರು.
20حَتَّىٰ إِذَا مَا جَاءُوهَا شَهِدَ عَلَيْهِمْ سَمْعُهُمْ وَأَبْصَارُهُمْ وَجُلُودُهُم بِمَا كَانُوا يَعْمَلُونَ
ಕೊನೆಗೆ ಅವರು ನರಕದ ಸಮೀಪಕ್ಕೆ ಬಂದಾಗ ಅವರ ಕಿವಿಗಳೂ, ಕಣ್ಣುಗಳೂ, ಚರ್ಮಗಳೂ ಅವರು ಮಾಡುತ್ತಿದ್ದುದರ ಕುರಿತು ಸಾಕ್ಷಿ ಹೇಳುವುವು.
21وَقَالُوا لِجُلُودِهِمْ لِمَ شَهِدتُّمْ عَلَيْنَا ۖ قَالُوا أَنطَقَنَا اللَّهُ الَّذِي أَنطَقَ كُلَّ شَيْءٍ وَهُوَ خَلَقَكُمْ أَوَّلَ مَرَّةٍ وَإِلَيْهِ تُرْجَعُونَ
ಅವರು ತಮ್ಮ ಚರ್ಮಗಳೊಡನೆ ಹೀಗೆ ಕೇಳುವರು ನೀವೇಕೆ ನಮ್ಮ ವಿರುದ್ಧ ಸಾಕ್ಷಿ ನೀಡಿದಿರಿ? ಆಗ ಅವು ಪ್ರತಿಯೊಂದು ವಸ್ತುವಿಗೂ ಮಾತನಾಡುವ ಶಕ್ತಿಯನ್ನು ನೀಡಿದ ಅಲ್ಲಾಹನೇ ನಮಗೂ ಮಾತನಾಡುವ ಶಕ್ತಿಯನ್ನು ನೀಡಿದ್ದಾನೆ ಎಂದು ಹೇಳುವರು. ಅವನೇ ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
22وَمَا كُنتُمْ تَسْتَتِرُونَ أَن يَشْهَدَ عَلَيْكُمْ سَمْعُكُمْ وَلَا أَبْصَارُكُمْ وَلَا جُلُودُكُمْ وَلَٰكِن ظَنَنتُمْ أَنَّ اللَّهَ لَا يَعْلَمُ كَثِيرًا مِّمَّا تَعْمَلُونَ
ನೀವು ಅಪರಾಧಗಳನ್ನೆಸಗುತ್ತಿದ್ದಾಗ ನಿಮ್ಮ ಕಿವಿಗಳು, ಕಣ್ಣುಗಳು, ಚರ್ಮಗಳು ನಿಮ್ಮ ವಿರುದ್ಧ ಸಾಕ್ಷಿ ಹೇಳಬಲ್ಲವು ಎಂಬ ಯೋಚನೆಯಿಂದ ನೀವು ಅಡಗಿಕೊಳ್ಳುತ್ತಿರಲಿಲ್ಲ. ನೀವಂತು ನಿಮ್ಮ ಹಲವು ಕರ್ಮಗಳ ಕುರಿತು ಅಲ್ಲಾಹನಿಗೇ ತಿಳಿದಿಲ್ಲವೆಂದು ಭಾವಿಸಿಕೊಂಡಿದ್ದಿರಿ.
23وَذَٰلِكُمْ ظَنُّكُمُ الَّذِي ظَنَنتُم بِرَبِّكُمْ أَرْدَاكُمْ فَأَصْبَحْتُم مِّنَ الْخَاسِرِينَ
ನೀವು ನಿಮ್ಮ ಪ್ರಭುವಿನ ಬಗ್ಗೆ ಇರಿಸಿಕೊಂಡಿದ್ದ ಭಾವನೆಯೇ ನಿಮ್ಮನ್ನು ನಾಶಕ್ಕೊಳಪಡಿಸಿದೆ. ಮತ್ತು ನೀವು ನಷ್ಟಹೊಂದಿದವರಲ್ಲಾಗಿಬಿಟ್ಟಿರಿ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
21ಆಯತ್
ಅನುವಾದ — ಫುಸ್ಸಿಲತ್ 21
ಸೂರಾ ಫುಸ್ಸಿಲತ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಚರ್ಮಗಳೊಡನೆ ಹೀಗೆ ಕೇಳುವರು ನೀವೇಕೆ ನಮ್ಮ ವಿರುದ್ಧ ಸಾಕ್ಷಿ ನೀಡಿದಿರಿ?…ಸೂರಾ ಆಯತ್ 21/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 19–23. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








