ಫುಸ್ಸಿಲತ್ · 22/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَمَا كُنتُمْ تَسْتَتِرُونَ أَن يَشْهَدَ عَلَيْكُمْ سَمْعُكُمْ وَلَا أَبْصَارُكُمْ وَلَا جُلُودُكُمْ وَلَٰكِن ظَنَنتُمْ أَنَّ اللَّهَ لَا يَعْلَمُ كَثِيرًا مِّمَّا تَعْمَلُونَ ۝٢٢
Wa maa kuntum tastatiroona ai-yashhada `alaikum sam`ukum wa laaa absaarukum wa laa juloodukum wa laakin zanantum annal laaha laa ya`lamu kaseeram mimmaa ta`maloon
📖 ಕನ್ನಡ ಅರ್ಥ
ನೀವು ಅಪರಾಧಗಳನ್ನೆಸಗುತ್ತಿದ್ದಾಗ ನಿಮ್ಮ ಕಿವಿಗಳು, ಕಣ್ಣುಗಳು, ಚರ್ಮಗಳು ನಿಮ್ಮ ವಿರುದ್ಧ ಸಾಕ್ಷಿ ಹೇಳಬಲ್ಲವು ಎಂಬ ಯೋಚನೆಯಿಂದ ನೀವು ಅಡಗಿಕೊಳ್ಳುತ್ತಿರಲಿಲ್ಲ. ನೀವಂತು ನಿಮ್ಮ ಹಲವು ಕರ್ಮಗಳ ಕುರಿತು ಅಲ್ಲಾಹನಿಗೇ ತಿಳಿದಿಲ್ಲವೆಂದು ಭಾವಿಸಿಕೊಂಡಿದ್ದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಫುಸ್ಸಿಲತ್

20حَتَّىٰ إِذَا مَا جَاءُوهَا شَهِدَ عَلَيْهِمْ سَمْعُهُمْ وَأَبْصَارُهُمْ وَجُلُودُهُم بِمَا كَانُوا يَعْمَلُونَ
ಕೊನೆಗೆ ಅವರು ನರಕದ ಸಮೀಪಕ್ಕೆ ಬಂದಾಗ ಅವರ ಕಿವಿಗಳೂ, ಕಣ್ಣುಗಳೂ, ಚರ್ಮಗಳೂ ಅವರು ಮಾಡುತ್ತಿದ್ದುದರ ಕುರಿತು ಸಾಕ್ಷಿ ಹೇಳುವುವು.
21وَقَالُوا لِجُلُودِهِمْ لِمَ شَهِدتُّمْ عَلَيْنَا ۖ قَالُوا أَنطَقَنَا اللَّهُ الَّذِي أَنطَقَ كُلَّ شَيْءٍ وَهُوَ خَلَقَكُمْ أَوَّلَ مَرَّةٍ وَإِلَيْهِ تُرْجَعُونَ
ಅವರು ತಮ್ಮ ಚರ್ಮಗಳೊಡನೆ ಹೀಗೆ ಕೇಳುವರು ನೀವೇಕೆ ನಮ್ಮ ವಿರುದ್ಧ ಸಾಕ್ಷಿ ನೀಡಿದಿರಿ? ಆಗ ಅವು ಪ್ರತಿಯೊಂದು ವಸ್ತುವಿಗೂ ಮಾತನಾಡುವ ಶಕ್ತಿಯನ್ನು ನೀಡಿದ ಅಲ್ಲಾಹನೇ ನಮಗೂ ಮಾತನಾಡುವ ಶಕ್ತಿಯನ್ನು ನೀಡಿದ್ದಾನೆ ಎಂದು ಹೇಳುವರು. ಅವನೇ ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
22وَمَا كُنتُمْ تَسْتَتِرُونَ أَن يَشْهَدَ عَلَيْكُمْ سَمْعُكُمْ وَلَا أَبْصَارُكُمْ وَلَا جُلُودُكُمْ وَلَٰكِن ظَنَنتُمْ أَنَّ اللَّهَ لَا يَعْلَمُ كَثِيرًا مِّمَّا تَعْمَلُونَ
ನೀವು ಅಪರಾಧಗಳನ್ನೆಸಗುತ್ತಿದ್ದಾಗ ನಿಮ್ಮ ಕಿವಿಗಳು, ಕಣ್ಣುಗಳು, ಚರ್ಮಗಳು ನಿಮ್ಮ ವಿರುದ್ಧ ಸಾಕ್ಷಿ ಹೇಳಬಲ್ಲವು ಎಂಬ ಯೋಚನೆಯಿಂದ ನೀವು ಅಡಗಿಕೊಳ್ಳುತ್ತಿರಲಿಲ್ಲ. ನೀವಂತು ನಿಮ್ಮ ಹಲವು ಕರ್ಮಗಳ ಕುರಿತು ಅಲ್ಲಾಹನಿಗೇ ತಿಳಿದಿಲ್ಲವೆಂದು ಭಾವಿಸಿಕೊಂಡಿದ್ದಿರಿ.
23وَذَٰلِكُمْ ظَنُّكُمُ الَّذِي ظَنَنتُم بِرَبِّكُمْ أَرْدَاكُمْ فَأَصْبَحْتُم مِّنَ الْخَاسِرِينَ
ನೀವು ನಿಮ್ಮ ಪ್ರಭುವಿನ ಬಗ್ಗೆ ಇರಿಸಿಕೊಂಡಿದ್ದ ಭಾವನೆಯೇ ನಿಮ್ಮನ್ನು ನಾಶಕ್ಕೊಳಪಡಿಸಿದೆ. ಮತ್ತು ನೀವು ನಷ್ಟಹೊಂದಿದವರಲ್ಲಾಗಿಬಿಟ್ಟಿರಿ.
24فَإِن يَصْبِرُوا فَالنَّارُ مَثْوًى لَّهُمْ ۖ وَإِن يَسْتَعْتِبُوا فَمَا هُم مِّنَ الْمُعْتَبِينَ
ಇನ್ನು ಅವರು ಸಹನೆವಹಿಸಿದರೂ ನರಕವೇ ಅವರ ವಾಸಸ್ಥಳವಾಗಿದೆ. ಮತ್ತು ಅವರು ಪಶ್ಚಾತ್ತಾಪ ಪಟ್ಟರೂ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
22ಆಯತ್

ಅನುವಾದ — ಫುಸ್ಸಿಲತ್ 22

ಸೂರಾ ಫುಸ್ಸಿಲತ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಪರಾಧಗಳನ್ನೆಸಗುತ್ತಿದ್ದಾಗ ನಿಮ್ಮ ಕಿವಿಗಳು, ಕಣ್ಣುಗಳು, ಚರ್ಮಗಳು ನಿಮ್ಮ ವಿರುದ್ಧ ಸಾಕ್ಷಿ ಹೇಳಬಲ್ಲವು…

ಸೂರಾ ಆಯತ್ 22/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers