ಫುಸ್ಸಿಲತ್ · 24/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
فَإِن يَصْبِرُوا فَالنَّارُ مَثْوًى لَّهُمْ ۖ وَإِن يَسْتَعْتِبُوا فَمَا هُم مِّنَ الْمُعْتَبِينَ ۝٢٤
Fa-iny yasbiroo fan Naaru maswal lahum wa iny-yasta`tiboo famaa hum minal mu`tabeen
📖 ಕನ್ನಡ ಅರ್ಥ
ಇನ್ನು ಅವರು ಸಹನೆವಹಿಸಿದರೂ ನರಕವೇ ಅವರ ವಾಸಸ್ಥಳವಾಗಿದೆ. ಮತ್ತು ಅವರು ಪಶ್ಚಾತ್ತಾಪ ಪಟ್ಟರೂ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಫುಸ್ಸಿಲತ್

22وَمَا كُنتُمْ تَسْتَتِرُونَ أَن يَشْهَدَ عَلَيْكُمْ سَمْعُكُمْ وَلَا أَبْصَارُكُمْ وَلَا جُلُودُكُمْ وَلَٰكِن ظَنَنتُمْ أَنَّ اللَّهَ لَا يَعْلَمُ كَثِيرًا مِّمَّا تَعْمَلُونَ
ನೀವು ಅಪರಾಧಗಳನ್ನೆಸಗುತ್ತಿದ್ದಾಗ ನಿಮ್ಮ ಕಿವಿಗಳು, ಕಣ್ಣುಗಳು, ಚರ್ಮಗಳು ನಿಮ್ಮ ವಿರುದ್ಧ ಸಾಕ್ಷಿ ಹೇಳಬಲ್ಲವು ಎಂಬ ಯೋಚನೆಯಿಂದ ನೀವು ಅಡಗಿಕೊಳ್ಳುತ್ತಿರಲಿಲ್ಲ. ನೀವಂತು ನಿಮ್ಮ ಹಲವು ಕರ್ಮಗಳ ಕುರಿತು ಅಲ್ಲಾಹನಿಗೇ ತಿಳಿದಿಲ್ಲವೆಂದು ಭಾವಿಸಿಕೊಂಡಿದ್ದಿರಿ.
23وَذَٰلِكُمْ ظَنُّكُمُ الَّذِي ظَنَنتُم بِرَبِّكُمْ أَرْدَاكُمْ فَأَصْبَحْتُم مِّنَ الْخَاسِرِينَ
ನೀವು ನಿಮ್ಮ ಪ್ರಭುವಿನ ಬಗ್ಗೆ ಇರಿಸಿಕೊಂಡಿದ್ದ ಭಾವನೆಯೇ ನಿಮ್ಮನ್ನು ನಾಶಕ್ಕೊಳಪಡಿಸಿದೆ. ಮತ್ತು ನೀವು ನಷ್ಟಹೊಂದಿದವರಲ್ಲಾಗಿಬಿಟ್ಟಿರಿ.
24فَإِن يَصْبِرُوا فَالنَّارُ مَثْوًى لَّهُمْ ۖ وَإِن يَسْتَعْتِبُوا فَمَا هُم مِّنَ الْمُعْتَبِينَ
ಇನ್ನು ಅವರು ಸಹನೆವಹಿಸಿದರೂ ನರಕವೇ ಅವರ ವಾಸಸ್ಥಳವಾಗಿದೆ. ಮತ್ತು ಅವರು ಪಶ್ಚಾತ್ತಾಪ ಪಟ್ಟರೂ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು.
25۞ وَقَيَّضْنَا لَهُمْ قُرَنَاءَ فَزَيَّنُوا لَهُم مَّا بَيْنَ أَيْدِيهِمْ وَمَا خَلْفَهُمْ وَحَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ
ನಾವು ಅವರಿಗೆ ಕೆಲವು ಸಂಗಡಿಗರನ್ನು ನಿಯೋಜಿಸಿದ್ದೆವು. ಅವರು ಅವರ ಮುಂದೆ ಮತ್ತು ಹಿಂದೆ ಇರುವ ಕರ್ಮಗಳನ್ನು ಅವರ ದೃಷ್ಟಿಯಲ್ಲಿ ಮನಮೋಹಕವಾಗಿ ತೋರಿಸಿದರು. ಮತ್ತು ಅವರಿಗಿಂತ ಮೊದಲು ಗತಿಸಿದ ಯಕ್ಷ ಹಾಗೂ ಮನುಷ್ಯರಲ್ಲಿನ ಸಮುದಾಯಗಳ ಮೇಲೆ ಸಾಬೀತಾದ ಶಿಕ್ಷೆಯ ತೀರ್ಮಾನವೇ ಅವರ ಮೇಲೂ ಸಾಬೀತುಗೊಂಡಿತು ನಿಶ್ಚಯವಾಗಿಯು ಅವರು ನಷ್ಟಹೊಂದಿದವರಾಗಿದ್ದರು.
26وَقَالَ الَّذِينَ كَفَرُوا لَا تَسْمَعُوا لِهَٰذَا الْقُرْآنِ وَالْغَوْا فِيهِ لَعَلَّكُمْ تَغْلِبُونَ
ಸತ್ಯನಿಷೇಧಿಗಳು ಹೇಳಿದರು: ನೀವು ಈ ಕುರ್‌ಆನನ್ನು ಕೇಳಬೇಡಿರಿ. ಅದರಲ್ಲಿ (ಪಠಣದ ವೇಳೆಯಲ್ಲಿ) ಗುಲ್ಲೆಬ್ಬಿಸಿರಿ. ನೀವು ಮೇಲುಗೈ ಸಾಧಿಸಬಹುದು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
24ಆಯತ್

ಅನುವಾದ — ಫುಸ್ಸಿಲತ್ 24

ಸೂರಾ ಫುಸ್ಸಿಲತ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು ಸಹನೆವಹಿಸಿದರೂ ನರಕವೇ ಅವರ ವಾಸಸ್ಥಳವಾಗಿದೆ. ಮತ್ತು ಅವರು ಪಶ್ಚಾತ್ತಾಪ ಪಟ್ಟರೂ…

ಸೂರಾ ಆಯತ್ 24/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers