ಫುಸ್ಸಿಲತ್ · 26/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَقَالَ الَّذِينَ كَفَرُوا لَا تَسْمَعُوا لِهَٰذَا الْقُرْآنِ وَالْغَوْا فِيهِ لَعَلَّكُمْ تَغْلِبُونَ ۝٢٦
Wa qaalal lazeena kafaroo laa tasma`oo lihaazal Quraani walghaw feehi la`allakum taghlihoon
📖 ಕನ್ನಡ ಅರ್ಥ
ಸತ್ಯನಿಷೇಧಿಗಳು ಹೇಳಿದರು: ನೀವು ಈ ಕುರ್‌ಆನನ್ನು ಕೇಳಬೇಡಿರಿ. ಅದರಲ್ಲಿ (ಪಠಣದ ವೇಳೆಯಲ್ಲಿ) ಗುಲ್ಲೆಬ್ಬಿಸಿರಿ. ನೀವು ಮೇಲುಗೈ ಸಾಧಿಸಬಹುದು.

🎧 ಆಲಿಸಿ


📜 ಆಯತ್ 24-28 — ಸೂರಾ ಫುಸ್ಸಿಲತ್

24فَإِن يَصْبِرُوا فَالنَّارُ مَثْوًى لَّهُمْ ۖ وَإِن يَسْتَعْتِبُوا فَمَا هُم مِّنَ الْمُعْتَبِينَ
ಇನ್ನು ಅವರು ಸಹನೆವಹಿಸಿದರೂ ನರಕವೇ ಅವರ ವಾಸಸ್ಥಳವಾಗಿದೆ. ಮತ್ತು ಅವರು ಪಶ್ಚಾತ್ತಾಪ ಪಟ್ಟರೂ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು.
25۞ وَقَيَّضْنَا لَهُمْ قُرَنَاءَ فَزَيَّنُوا لَهُم مَّا بَيْنَ أَيْدِيهِمْ وَمَا خَلْفَهُمْ وَحَقَّ عَلَيْهِمُ الْقَوْلُ فِي أُمَمٍ قَدْ خَلَتْ مِن قَبْلِهِم مِّنَ الْجِنِّ وَالْإِنسِ ۖ إِنَّهُمْ كَانُوا خَاسِرِينَ
ನಾವು ಅವರಿಗೆ ಕೆಲವು ಸಂಗಡಿಗರನ್ನು ನಿಯೋಜಿಸಿದ್ದೆವು. ಅವರು ಅವರ ಮುಂದೆ ಮತ್ತು ಹಿಂದೆ ಇರುವ ಕರ್ಮಗಳನ್ನು ಅವರ ದೃಷ್ಟಿಯಲ್ಲಿ ಮನಮೋಹಕವಾಗಿ ತೋರಿಸಿದರು. ಮತ್ತು ಅವರಿಗಿಂತ ಮೊದಲು ಗತಿಸಿದ ಯಕ್ಷ ಹಾಗೂ ಮನುಷ್ಯರಲ್ಲಿನ ಸಮುದಾಯಗಳ ಮೇಲೆ ಸಾಬೀತಾದ ಶಿಕ್ಷೆಯ ತೀರ್ಮಾನವೇ ಅವರ ಮೇಲೂ ಸಾಬೀತುಗೊಂಡಿತು ನಿಶ್ಚಯವಾಗಿಯು ಅವರು ನಷ್ಟಹೊಂದಿದವರಾಗಿದ್ದರು.
26وَقَالَ الَّذِينَ كَفَرُوا لَا تَسْمَعُوا لِهَٰذَا الْقُرْآنِ وَالْغَوْا فِيهِ لَعَلَّكُمْ تَغْلِبُونَ
ಸತ್ಯನಿಷೇಧಿಗಳು ಹೇಳಿದರು: ನೀವು ಈ ಕುರ್‌ಆನನ್ನು ಕೇಳಬೇಡಿರಿ. ಅದರಲ್ಲಿ (ಪಠಣದ ವೇಳೆಯಲ್ಲಿ) ಗುಲ್ಲೆಬ್ಬಿಸಿರಿ. ನೀವು ಮೇಲುಗೈ ಸಾಧಿಸಬಹುದು.
27فَلَنُذِيقَنَّ الَّذِينَ كَفَرُوا عَذَابًا شَدِيدًا وَلَنَجْزِيَنَّهُمْ أَسْوَأَ الَّذِي كَانُوا يَعْمَلُونَ
ನಿಶ್ಚಯವಾಗಿಯು ಆ ಸತ್ಯನಿಷೇಧಿಗಳಿಗೆ ನಾವು ಯಾತನೆಯ ಸವಿಯನ್ನು ಉಣಿಸುವೆವು. ಮತ್ತು ಅವರು ಮಾಡುತ್ತಿದ್ದಂತಹ ದುಪ್ಕರ್ಮಗಳ ಪ್ರತಿಫಲವನ್ನು ಅವರಿಗೆ ಖಂಡಿತ ನೀಡುವೆವು.
28ذَٰلِكَ جَزَاءُ أَعْدَاءِ اللَّهِ النَّارُ ۖ لَهُمْ فِيهَا دَارُ الْخُلْدِ ۖ جَزَاءً بِمَا كَانُوا بِآيَاتِنَا يَجْحَدُونَ
ಅದು ಅಲ್ಲಾಹನ ಶತ್ರುಗಳಿಗೆ ಪ್ರತಿಫಲವಾಗಿ ಸಿಗಲಿರುವ ಶಿಕ್ಷೆಯೇ ಈ ನರಕಾಗ್ನಿಯಾಗಿದೆ. ಅದರಲ್ಲೇ ಅವರಿಗೆ ಶಾಶ್ವತ ನೆಲೆ ಇದೆ. (ಇದು) ನಮ್ಮ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದುದರ ಪ್ರತಿಫಲವಾಗಿದೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
26ಆಯತ್

ಅನುವಾದ — ಫುಸ್ಸಿಲತ್ 26

ಸೂರಾ ಫುಸ್ಸಿಲತ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳು ಹೇಳಿದರು: ನೀವು ಈ ಕುರ್‌ಆನನ್ನು ಕೇಳಬೇಡಿರಿ. ಅದರಲ್ಲಿ (ಪಠಣದ ವೇಳೆಯಲ್ಲಿ) ಗುಲ್ಲೆಬ್ಬಿಸಿರಿ.…

ಸೂರಾ ಆಯತ್ 26/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers