ಫುಸ್ಸಿಲತ್ · 28/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
ذَٰلِكَ جَزَاءُ أَعْدَاءِ اللَّهِ النَّارُ ۖ لَهُمْ فِيهَا دَارُ الْخُلْدِ ۖ جَزَاءً بِمَا كَانُوا بِآيَاتِنَا يَجْحَدُونَ ۝٢٨
Zaalika jazaaa`u a`daaa`il laahin Naaru lahum feehaa daarul khuld, jazaaa`am bimaa kaanoo bi aayaatinaa yajhdoon
📖 ಕನ್ನಡ ಅರ್ಥ
ಅದು ಅಲ್ಲಾಹನ ಶತ್ರುಗಳಿಗೆ ಪ್ರತಿಫಲವಾಗಿ ಸಿಗಲಿರುವ ಶಿಕ್ಷೆಯೇ ಈ ನರಕಾಗ್ನಿಯಾಗಿದೆ. ಅದರಲ್ಲೇ ಅವರಿಗೆ ಶಾಶ್ವತ ನೆಲೆ ಇದೆ. (ಇದು) ನಮ್ಮ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದುದರ ಪ್ರತಿಫಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಫುಸ್ಸಿಲತ್

26وَقَالَ الَّذِينَ كَفَرُوا لَا تَسْمَعُوا لِهَٰذَا الْقُرْآنِ وَالْغَوْا فِيهِ لَعَلَّكُمْ تَغْلِبُونَ
ಸತ್ಯನಿಷೇಧಿಗಳು ಹೇಳಿದರು: ನೀವು ಈ ಕುರ್‌ಆನನ್ನು ಕೇಳಬೇಡಿರಿ. ಅದರಲ್ಲಿ (ಪಠಣದ ವೇಳೆಯಲ್ಲಿ) ಗುಲ್ಲೆಬ್ಬಿಸಿರಿ. ನೀವು ಮೇಲುಗೈ ಸಾಧಿಸಬಹುದು.
27فَلَنُذِيقَنَّ الَّذِينَ كَفَرُوا عَذَابًا شَدِيدًا وَلَنَجْزِيَنَّهُمْ أَسْوَأَ الَّذِي كَانُوا يَعْمَلُونَ
ನಿಶ್ಚಯವಾಗಿಯು ಆ ಸತ್ಯನಿಷೇಧಿಗಳಿಗೆ ನಾವು ಯಾತನೆಯ ಸವಿಯನ್ನು ಉಣಿಸುವೆವು. ಮತ್ತು ಅವರು ಮಾಡುತ್ತಿದ್ದಂತಹ ದುಪ್ಕರ್ಮಗಳ ಪ್ರತಿಫಲವನ್ನು ಅವರಿಗೆ ಖಂಡಿತ ನೀಡುವೆವು.
28ذَٰلِكَ جَزَاءُ أَعْدَاءِ اللَّهِ النَّارُ ۖ لَهُمْ فِيهَا دَارُ الْخُلْدِ ۖ جَزَاءً بِمَا كَانُوا بِآيَاتِنَا يَجْحَدُونَ
ಅದು ಅಲ್ಲಾಹನ ಶತ್ರುಗಳಿಗೆ ಪ್ರತಿಫಲವಾಗಿ ಸಿಗಲಿರುವ ಶಿಕ್ಷೆಯೇ ಈ ನರಕಾಗ್ನಿಯಾಗಿದೆ. ಅದರಲ್ಲೇ ಅವರಿಗೆ ಶಾಶ್ವತ ನೆಲೆ ಇದೆ. (ಇದು) ನಮ್ಮ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದುದರ ಪ್ರತಿಫಲವಾಗಿದೆ.
29وَقَالَ الَّذِينَ كَفَرُوا رَبَّنَا أَرِنَا اللَّذَيْنِ أَضَلَّانَا مِنَ الْجِنِّ وَالْإِنسِ نَجْعَلْهُمَا تَحْتَ أَقْدَامِنَا لِيَكُونَا مِنَ الْأَسْفَلِينَ
ಸತ್ಯಷೇಧಿಗಳು ಹೇಳುವರು: ನಮ್ಮ ಪ್ರಭು, ಯಕ್ಷ ಮತ್ತು ಮನುಷ್ಯರ ಪೈಕಿ ನಮ್ಮನ್ನು ದಾರಿಗೆಡಿಸಿದ ಆ ಎರಡೂ ತಂಡಗಳನ್ನು ನಮಗೊಮ್ಮೆ ತೋರಿಸಿ ಕೊಡು. ಅವರು ತೀವ್ರ ಅಪಮಾನಿತರಾಗಲು ನಾವು ಅವರನ್ನು ನಮ್ಮ ಪಾದದಡಿಯಲ್ಲಿ ಹಾಕಿ ತುಳಿಯುವೆವು.
30إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا تَتَنَزَّلُ عَلَيْهِمُ الْمَلَائِكَةُ أَلَّا تَخَافُوا وَلَا تَحْزَنُوا وَأَبْشِرُوا بِالْجَنَّةِ الَّتِي كُنتُمْ تُوعَدُونَ
ಖಂಡಿತವಾಗಿಯು ನಮ್ಮ ಫ್ರಭುವು ಅಲ್ಲಾಹನೆಂದು ಹೇಳಿ: ಬಳಿಕ ಅದರಲ್ಲೇ ಸ್ಥಿರವಾಗಿ ನಿಂತವರ ಬಳಿ ಮಲಕ್‌ಗಳು ಬಂದು: ನೀವು ಭಯಪಡಬೇಡಿರಿ ಮತ್ತು ವ್ಯಥೆಪಡಬೇಡಿರಿ ನಿಮಗೆ ವಾಗ್ದಾನ ನೀಡಲಾಗುತ್ತಿದ್ದಂತಹ ಸ್ವರ್ಗದ ಸುವಾರ್ತೆಯಿಂದ ಸಂತೋಷಪಡಿರಿ ಎಂದು ಹೇಳುವರು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
28ಆಯತ್

ಅನುವಾದ — ಫುಸ್ಸಿಲತ್ 28

ಸೂರಾ ಫುಸ್ಸಿಲತ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಅಲ್ಲಾಹನ ಶತ್ರುಗಳಿಗೆ ಪ್ರತಿಫಲವಾಗಿ ಸಿಗಲಿರುವ ಶಿಕ್ಷೆಯೇ ಈ ನರಕಾಗ್ನಿಯಾಗಿದೆ. ಅದರಲ್ಲೇ ಅವರಿಗೆ…

ಸೂರಾ ಆಯತ್ 28/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers