ಫುಸ್ಸಿಲತ್ · 3/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
كِتَابٌ فُصِّلَتْ آيَاتُهُ قُرْآنًا عَرَبِيًّا لِّقَوْمٍ يَعْلَمُونَ ۝٣
Kitaabun fussilat Aayaatuhoo Qur-aanan `Arabiyyal liqawminy ya`lamoon
📖 ಕನ್ನಡ ಅರ್ಥ
ಇದು ಸೂಕ್ತಿಗಳನ್ನು ಸ್ಪಷ್ಟವಾಗಿ ವಿವರಿಸಲಾದ ಒಂದು ಗ್ರಂಥ, ಅರಿವುಳ್ಳ ಜನರಿಗೆ ಅರಬೀ ಭಾಷೆಯಲ್ಲಿ ಪಾರಾಯಣ ಮಾಡುವ ಗ್ರಂಥ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಫುಸ್ಸಿಲತ್

1حم
ಹಾ-ಮೀಮ್
2تَنزِيلٌ مِّنَ الرَّحْمَٰنِ الرَّحِيمِ
ಇದು ಪರಮದಯಾಮಯನು, ಕರುಣಾನಿಧಿಯು ಆದವನಕಡೆಯಿಂದ ಅವತೀರ್ಣಗೊಂಡಿದೆ.
3كِتَابٌ فُصِّلَتْ آيَاتُهُ قُرْآنًا عَرَبِيًّا لِّقَوْمٍ يَعْلَمُونَ
ಇದು ಸೂಕ್ತಿಗಳನ್ನು ಸ್ಪಷ್ಟವಾಗಿ ವಿವರಿಸಲಾದ ಒಂದು ಗ್ರಂಥ, ಅರಿವುಳ್ಳ ಜನರಿಗೆ ಅರಬೀ ಭಾಷೆಯಲ್ಲಿ ಪಾರಾಯಣ ಮಾಡುವ ಗ್ರಂಥ.
4بَشِيرًا وَنَذِيرًا فَأَعْرَضَ أَكْثَرُهُمْ فَهُمْ لَا يَسْمَعُونَ
ಸುವಾರ್ತೆ ಹಾಗು ಮುನ್ನೆಚ್ಚರಿಕೆ ನೀಡುವಗ್ರಂಥ. ಆದರೂಅವರ ಪೈಕಿ ಹೆಚ್ಚಿನವರು ವಿಮುಖರಾದರು. ಅವರು ಆಲಿಸುವುದಿಲ್ಲ.
5وَقَالُوا قُلُوبُنَا فِي أَكِنَّةٍ مِّمَّا تَدْعُونَا إِلَيْهِ وَفِي آذَانِنَا وَقْرٌ وَمِن بَيْنِنَا وَبَيْنِكَ حِجَابٌ فَاعْمَلْ إِنَّنَا عَامِلُونَ
ಅವರು ಹೇಳುತ್ತಾರೆ: ನೀವು ಯಾವುದರೆಡೆಗೆ ನಮ್ಮನ್ನು ಅಹ್ವಾನಿಸುತ್ತಿರುವಿರೋ ಅದರ ಬಗ್ಗೆ ನಮ್ಮ ಹೃದಯಗಳು ಪರದೆಯಲ್ಲಿವೆ ಮತ್ತು ನಮ್ಮ ಕಿವಿಗಳು ಕಿವುಡಾಗಿದೆ ಹಾಗೂ ನಮ್ಮ ಮತ್ತು ನಿಮ್ಮ ನಡುವೆ ಒಂದು ತೆರೆ ಬಿದ್ದಿದೆ. ಆದ್ದರಿಂದ ನೀವು ನಿಮ್ಮಕಾರ್ಯವೆಸಗಿ, ಮತ್ತು ನಾವು ನಮ್ಮ ಕಾರ್ಯವೆಸಗುತ್ತೇವೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
3ಆಯತ್

ಅನುವಾದ — ಫುಸ್ಸಿಲತ್ 3

ಸೂರಾ ಫುಸ್ಸಿಲತ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಸೂಕ್ತಿಗಳನ್ನು ಸ್ಪಷ್ಟವಾಗಿ ವಿವರಿಸಲಾದ ಒಂದು ಗ್ರಂಥ, ಅರಿವುಳ್ಳ ಜನರಿಗೆ ಅರಬೀ ಭಾಷೆಯಲ್ಲಿ…

ಸೂರಾ ಆಯತ್ 3/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers