ಫುಸ್ಸಿಲತ್ · 32/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
نُزُلًا مِّنْ غَفُورٍ رَّحِيمٍ ۝٣٢
Nuzulam min Ghafoorir Raheem
📖 ಕನ್ನಡ ಅರ್ಥ
ಕ್ಷಮಾಶೀಲನು, ಕರುಣಾನಿಧಿಯು ಆದ ಅಲ್ಲಾಹನ ಕಡೆಯಿಂದ ನಿಮಗಿರುವ ಸತ್ಕಾರವಿದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಫುಸ್ಸಿಲತ್

30إِنَّ الَّذِينَ قَالُوا رَبُّنَا اللَّهُ ثُمَّ اسْتَقَامُوا تَتَنَزَّلُ عَلَيْهِمُ الْمَلَائِكَةُ أَلَّا تَخَافُوا وَلَا تَحْزَنُوا وَأَبْشِرُوا بِالْجَنَّةِ الَّتِي كُنتُمْ تُوعَدُونَ
ಖಂಡಿತವಾಗಿಯು ನಮ್ಮ ಫ್ರಭುವು ಅಲ್ಲಾಹನೆಂದು ಹೇಳಿ: ಬಳಿಕ ಅದರಲ್ಲೇ ಸ್ಥಿರವಾಗಿ ನಿಂತವರ ಬಳಿ ಮಲಕ್‌ಗಳು ಬಂದು: ನೀವು ಭಯಪಡಬೇಡಿರಿ ಮತ್ತು ವ್ಯಥೆಪಡಬೇಡಿರಿ ನಿಮಗೆ ವಾಗ್ದಾನ ನೀಡಲಾಗುತ್ತಿದ್ದಂತಹ ಸ್ವರ್ಗದ ಸುವಾರ್ತೆಯಿಂದ ಸಂತೋಷಪಡಿರಿ ಎಂದು ಹೇಳುವರು.
31نَحْنُ أَوْلِيَاؤُكُمْ فِي الْحَيَاةِ الدُّنْيَا وَفِي الْآخِرَةِ ۖ وَلَكُمْ فِيهَا مَا تَشْتَهِي أَنفُسُكُمْ وَلَكُمْ فِيهَا مَا تَدَّعُونَ
ನಾವು ನಿಮ್ಮ ಐಹಿಕ ಜೀವನದಲ್ಲೂ ಪರಲೋಕದಲ್ಲೂ ನಿಮ್ಮ ಮಿತ್ರರಾಗಿದ್ದೇವೆ. ಮತ್ತು ನಿಮ್ಮ ಮನಸ್ಸು ಬಯಸಿದ್ದೆಲ್ಲವೂ ಅದರಲ್ಲಿರುವುದು ಹಾಗೂ ನೀವು ಕೇಳುವುದೆಲ್ಲವೂ ಅದರಲ್ಲಿ ಇರುವುದು.
32نُزُلًا مِّنْ غَفُورٍ رَّحِيمٍ
ಕ್ಷಮಾಶೀಲನು, ಕರುಣಾನಿಧಿಯು ಆದ ಅಲ್ಲಾಹನ ಕಡೆಯಿಂದ ನಿಮಗಿರುವ ಸತ್ಕಾರವಿದು.
33وَمَنْ أَحْسَنُ قَوْلًا مِّمَّن دَعَا إِلَى اللَّهِ وَعَمِلَ صَالِحًا وَقَالَ إِنَّنِي مِنَ الْمُسْلِمِينَ
ಅಲ್ಲಾಹನ ಕಡೆಗೆ ಅಹ್ವಾನಿಸುವ, ಸತ್ಕರ್ಮವನ್ನು ಕೈಗೊಳ್ಳುವ ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಹೇಳುವ ವ್ಯಕ್ತಿಯ ಮಾತಿಗಿಂತ ಉತ್ತಮ ಮಾತು ಇನ್ನಾರದ್ದಾಗಿದೆ?
34وَلَا تَسْتَوِي الْحَسَنَةُ وَلَا السَّيِّئَةُ ۚ ادْفَعْ بِالَّتِي هِيَ أَحْسَنُ فَإِذَا الَّذِي بَيْنَكَ وَبَيْنَهُ عَدَاوَةٌ كَأَنَّهُ وَلِيٌّ حَمِيمٌ
ಒಳಿತು ಮತ್ತು ಕೆಡುಕು ಸಮಾನವಾಗಲಾರದು. ನೀವು ಕೆಡುಕನ್ನು ಅತ್ಯುತ್ತಮ ಒಳಿತಿನ ಮೂಲಕ ತಡೆಯಿರಿ. ಹಾಗಾದರೆ ನಿಮ್ಮೊಂದಿಗೆ ಹಗೆತನ ಸಾಧಿಸುವವನು ಆಪ್ತಮಿತ್ರನಾಗುವನು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
32ಆಯತ್

ಅನುವಾದ — ಫುಸ್ಸಿಲತ್ 32

ಸೂರಾ ಫುಸ್ಸಿಲತ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಕ್ಷಮಾಶೀಲನು, ಕರುಣಾನಿಧಿಯು ಆದ ಅಲ್ಲಾಹನ ಕಡೆಯಿಂದ ನಿಮಗಿರುವ ಸತ್ಕಾರವಿದು.

ಸೂರಾ ಆಯತ್ 32/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers