ಫುಸ್ಸಿಲತ್ · 33/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَمَنْ أَحْسَنُ قَوْلًا مِّمَّن دَعَا إِلَى اللَّهِ وَعَمِلَ صَالِحًا وَقَالَ إِنَّنِي مِنَ الْمُسْلِمِينَ ۝٣٣
Wa man ahsanu qawlam mimman da`aaa ilal laahi wa `amila saalihanw wa qaala innanee minal muslimeen
📖 ಕನ್ನಡ ಅರ್ಥ
ಅಲ್ಲಾಹನ ಕಡೆಗೆ ಅಹ್ವಾನಿಸುವ, ಸತ್ಕರ್ಮವನ್ನು ಕೈಗೊಳ್ಳುವ ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಹೇಳುವ ವ್ಯಕ್ತಿಯ ಮಾತಿಗಿಂತ ಉತ್ತಮ ಮಾತು ಇನ್ನಾರದ್ದಾಗಿದೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಫುಸ್ಸಿಲತ್

31نَحْنُ أَوْلِيَاؤُكُمْ فِي الْحَيَاةِ الدُّنْيَا وَفِي الْآخِرَةِ ۖ وَلَكُمْ فِيهَا مَا تَشْتَهِي أَنفُسُكُمْ وَلَكُمْ فِيهَا مَا تَدَّعُونَ
ನಾವು ನಿಮ್ಮ ಐಹಿಕ ಜೀವನದಲ್ಲೂ ಪರಲೋಕದಲ್ಲೂ ನಿಮ್ಮ ಮಿತ್ರರಾಗಿದ್ದೇವೆ. ಮತ್ತು ನಿಮ್ಮ ಮನಸ್ಸು ಬಯಸಿದ್ದೆಲ್ಲವೂ ಅದರಲ್ಲಿರುವುದು ಹಾಗೂ ನೀವು ಕೇಳುವುದೆಲ್ಲವೂ ಅದರಲ್ಲಿ ಇರುವುದು.
32نُزُلًا مِّنْ غَفُورٍ رَّحِيمٍ
ಕ್ಷಮಾಶೀಲನು, ಕರುಣಾನಿಧಿಯು ಆದ ಅಲ್ಲಾಹನ ಕಡೆಯಿಂದ ನಿಮಗಿರುವ ಸತ್ಕಾರವಿದು.
33وَمَنْ أَحْسَنُ قَوْلًا مِّمَّن دَعَا إِلَى اللَّهِ وَعَمِلَ صَالِحًا وَقَالَ إِنَّنِي مِنَ الْمُسْلِمِينَ
ಅಲ್ಲಾಹನ ಕಡೆಗೆ ಅಹ್ವಾನಿಸುವ, ಸತ್ಕರ್ಮವನ್ನು ಕೈಗೊಳ್ಳುವ ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಹೇಳುವ ವ್ಯಕ್ತಿಯ ಮಾತಿಗಿಂತ ಉತ್ತಮ ಮಾತು ಇನ್ನಾರದ್ದಾಗಿದೆ?
34وَلَا تَسْتَوِي الْحَسَنَةُ وَلَا السَّيِّئَةُ ۚ ادْفَعْ بِالَّتِي هِيَ أَحْسَنُ فَإِذَا الَّذِي بَيْنَكَ وَبَيْنَهُ عَدَاوَةٌ كَأَنَّهُ وَلِيٌّ حَمِيمٌ
ಒಳಿತು ಮತ್ತು ಕೆಡುಕು ಸಮಾನವಾಗಲಾರದು. ನೀವು ಕೆಡುಕನ್ನು ಅತ್ಯುತ್ತಮ ಒಳಿತಿನ ಮೂಲಕ ತಡೆಯಿರಿ. ಹಾಗಾದರೆ ನಿಮ್ಮೊಂದಿಗೆ ಹಗೆತನ ಸಾಧಿಸುವವನು ಆಪ್ತಮಿತ್ರನಾಗುವನು.
35وَمَا يُلَقَّاهَا إِلَّا الَّذِينَ صَبَرُوا وَمَا يُلَقَّاهَا إِلَّا ذُو حَظٍّ عَظِيمٍ
ಈ ಗುಣ ಸಹನೆವಹಿಸುವವರ ಹೊರತು ಇನ್ನಾರಿಗೂ ಲಭಿಸುವುದಿಲ್ಲ. ಹಾಗೂ ಇದು ಮಹಾ ಅದೃಷ್ಟವಂತರ ಹೊರತು ಇನ್ನಾರಿಗೂ ದೊರಕುವುದಿಲ್ಲ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
33ಆಯತ್

ಅನುವಾದ — ಫುಸ್ಸಿಲತ್ 33

ಸೂರಾ ಫುಸ್ಸಿಲತ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಕಡೆಗೆ ಅಹ್ವಾನಿಸುವ, ಸತ್ಕರ್ಮವನ್ನು ಕೈಗೊಳ್ಳುವ ಖಂಡಿತವಾಗಿಯು ನಾನು ವಿಧೇಯರಲ್ಲಾಗಿರುವೆನೆಂದು ಹೇಳುವ ವ್ಯಕ್ತಿಯ…

ಸೂರಾ ಆಯತ್ 33/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers