ಫುಸ್ಸಿಲತ್ · 37/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَمِنْ آيَاتِهِ اللَّيْلُ وَالنَّهَارُ وَالشَّمْسُ وَالْقَمَرُ ۚ لَا تَسْجُدُوا لِلشَّمْسِ وَلَا لِلْقَمَرِ وَاسْجُدُوا لِلَّهِ الَّذِي خَلَقَهُنَّ إِن كُنتُمْ إِيَّاهُ تَعْبُدُونَ ۝٣٧
Wa min Aayaatihil lailu wannahaaru washshamsu walqamar; laa tasjudoo lishshamsi wa laa lilqamari wasjudoo lillaahil lazee khala qahunna in kuntum iyyaahu ta`budoon
📖 ಕನ್ನಡ ಅರ್ಥ
ರಾತ್ರಿ ಹಗಲು, ಸೂರ್ಯ ಚಂದ್ರರು ಅಲ್ಲಾಹನ ನಿದರ್ಶನಗಳಲ್ಲಾಗಿವೆ. ನೀವು ಸೂರ್ಯನಿಗಾಗಲಿ, ಚಂದ್ರನಿಗಾಗಲಿ ಸಾಷ್ಟಾಂಗವೆರಗಬೇಡಿರಿ. ಅವುಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಸಾಷ್ಟಾಂಗವೆರಗಿರಿ.ನೀವು ಅವನನ್ನೇ ಆರಾಧಿಸುವವರಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಫುಸ್ಸಿಲತ್

35وَمَا يُلَقَّاهَا إِلَّا الَّذِينَ صَبَرُوا وَمَا يُلَقَّاهَا إِلَّا ذُو حَظٍّ عَظِيمٍ
ಈ ಗುಣ ಸಹನೆವಹಿಸುವವರ ಹೊರತು ಇನ್ನಾರಿಗೂ ಲಭಿಸುವುದಿಲ್ಲ. ಹಾಗೂ ಇದು ಮಹಾ ಅದೃಷ್ಟವಂತರ ಹೊರತು ಇನ್ನಾರಿಗೂ ದೊರಕುವುದಿಲ್ಲ.
36وَإِمَّا يَنزَغَنَّكَ مِنَ الشَّيْطَانِ نَزْغٌ فَاسْتَعِذْ بِاللَّهِ ۖ إِنَّهُ هُوَ السَّمِيعُ الْعَلِيمُ
ಮತ್ತು ಶೈತಾನನ ಕಡೆಯಿಂದೆನಾದರೂ ನಿಮಗೆ ದುಷ್ಟೆçÃರಣೆಯು ಉಂಟಾದರೆ ನೀವು ಅಲ್ಲಾಹನ ಅಭಯ ಯಾಚಿಸಿರಿ. ಖಂಡಿತವಾಗಿಯು ಅವನು ಸರ್ವವನ್ನಾಲಿಸು ವವನೂ, ಸರ್ವಜ್ಞನೂ ಆಗಿದ್ದಾನೆ.
37وَمِنْ آيَاتِهِ اللَّيْلُ وَالنَّهَارُ وَالشَّمْسُ وَالْقَمَرُ ۚ لَا تَسْجُدُوا لِلشَّمْسِ وَلَا لِلْقَمَرِ وَاسْجُدُوا لِلَّهِ الَّذِي خَلَقَهُنَّ إِن كُنتُمْ إِيَّاهُ تَعْبُدُونَ
ರಾತ್ರಿ ಹಗಲು, ಸೂರ್ಯ ಚಂದ್ರರು ಅಲ್ಲಾಹನ ನಿದರ್ಶನಗಳಲ್ಲಾಗಿವೆ. ನೀವು ಸೂರ್ಯನಿಗಾಗಲಿ, ಚಂದ್ರನಿಗಾಗಲಿ ಸಾಷ್ಟಾಂಗವೆರಗಬೇಡಿರಿ. ಅವುಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಸಾಷ್ಟಾಂಗವೆರಗಿರಿ.ನೀವು ಅವನನ್ನೇ ಆರಾಧಿಸುವವರಾಗಿದ್ದರೆ.
38فَإِنِ اسْتَكْبَرُوا فَالَّذِينَ عِندَ رَبِّكَ يُسَبِّحُونَ لَهُ بِاللَّيْلِ وَالنَّهَارِ وَهُمْ لَا يَسْأَمُونَ ۩
ಇನ್ನು ಅವರು ಅಹಂಕಾರತೋರಿದರೆ ನಿಮ್ಮ ಪ್ರಭುವಿನ ಸನ್ನಿಧಿಯಲ್ಲಿರುವ (ಮಲಕ್‌ಗಳು) ರಾತ್ರಿ-ಹಗಲೆನ್ನದೆ ಅವನನ್ನು ಸುತ್ತಿಸುತ್ತಿರುತ್ತಾರೆ ಮತ್ತು ಅವರು ದಣಿಯುವುದಿಲ್ಲ.
39وَمِنْ آيَاتِهِ أَنَّكَ تَرَى الْأَرْضَ خَاشِعَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ ۚ إِنَّ الَّذِي أَحْيَاهَا لَمُحْيِي الْمَوْتَىٰ ۚ إِنَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನ ದೃಷ್ಟಾಂತಗಳ ಪೈಕಿ ನೀವು ಭೂಮಿಯನ್ನು ಒಣಗಿರುವುದಾಗಿ ಕಾಣುತ್ತೀರಿ. ಅನಂತರ ನಾವು ಅದರ ಮೇಲೆ ಮಳೆ ಸುರಿಸಿದಾಗ ಅದುಗರಿಗೆದರಿ ಮೊಳೆಯತೊಡಗುತ್ತದೆ. ಅದನ್ನು ಜೀವಂತಗೊಳಿಸಿದವನೇ ಖಂಡಿತ ಮೃತರನ್ನೂ ಪುನಃ ಜೀವಂತಗೊಳಿಸುವನು. ನಿಸ್ಸಂಶವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
37ಆಯತ್

ಅನುವಾದ — ಫುಸ್ಸಿಲತ್ 37

ಸೂರಾ ಫುಸ್ಸಿಲತ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ರಾತ್ರಿ ಹಗಲು, ಸೂರ್ಯ ಚಂದ್ರರು ಅಲ್ಲಾಹನ ನಿದರ್ಶನಗಳಲ್ಲಾಗಿವೆ. ನೀವು ಸೂರ್ಯನಿಗಾಗಲಿ, ಚಂದ್ರನಿಗಾಗಲಿ ಸಾಷ್ಟಾಂಗವೆರಗಬೇಡಿರಿ.…

ಸೂರಾ ಆಯತ್ 37/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers