ಫುಸ್ಸಿಲತ್ · 40/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
إِنَّ الَّذِينَ يُلْحِدُونَ فِي آيَاتِنَا لَا يَخْفَوْنَ عَلَيْنَا ۗ أَفَمَن يُلْقَىٰ فِي النَّارِ خَيْرٌ أَم مَّن يَأْتِي آمِنًا يَوْمَ الْقِيَامَةِ ۚ اعْمَلُوا مَا شِئْتُمْ ۖ إِنَّهُ بِمَا تَعْمَلُونَ بَصِيرٌ ۝٤٠
Innal lazeena yulhidoona feee Aayaatina laa yakhfawna `alainaa` afamai yulqaa fin Naari khayrun am mai yaateee aaminai Yawmal Qiyaamah; i`maloo ma shi`tum innahoo bimaa ta`maloona Baseer
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಮ್ಮ ಸೂಕ್ತಿಗಳಲ್ಲಿ ವಕ್ರತೆಯನ್ನು ಉಂಟು ಮಾಡುವವರು ನಮ್ಮಿಂದ ಮರೆಯಾಗಿಲ್ಲ. ಇನ್ನು ನರಕದಲ್ಲಿ ಹಾಕಲಾಗುವವನು ಉತ್ತಮನೋ ಅಥವಾ ಪುನರುತ್ಥಾನದ ದಿನದಂದು ನಿರ್ಭಯನಾಗಿ ಬರುವವನೋ? ನೀವಿಚ್ಛಿಸುವುದನ್ನು ಮಾಡುತ್ತಿರಿ. ಅವನು ನೀವು ಮಾಡುತ್ತಿರುವುದೆಲ್ಲ ವನ್ನು ನೋಡುತ್ತಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಫುಸ್ಸಿಲತ್

38فَإِنِ اسْتَكْبَرُوا فَالَّذِينَ عِندَ رَبِّكَ يُسَبِّحُونَ لَهُ بِاللَّيْلِ وَالنَّهَارِ وَهُمْ لَا يَسْأَمُونَ ۩
ಇನ್ನು ಅವರು ಅಹಂಕಾರತೋರಿದರೆ ನಿಮ್ಮ ಪ್ರಭುವಿನ ಸನ್ನಿಧಿಯಲ್ಲಿರುವ (ಮಲಕ್‌ಗಳು) ರಾತ್ರಿ-ಹಗಲೆನ್ನದೆ ಅವನನ್ನು ಸುತ್ತಿಸುತ್ತಿರುತ್ತಾರೆ ಮತ್ತು ಅವರು ದಣಿಯುವುದಿಲ್ಲ.
39وَمِنْ آيَاتِهِ أَنَّكَ تَرَى الْأَرْضَ خَاشِعَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ ۚ إِنَّ الَّذِي أَحْيَاهَا لَمُحْيِي الْمَوْتَىٰ ۚ إِنَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನ ದೃಷ್ಟಾಂತಗಳ ಪೈಕಿ ನೀವು ಭೂಮಿಯನ್ನು ಒಣಗಿರುವುದಾಗಿ ಕಾಣುತ್ತೀರಿ. ಅನಂತರ ನಾವು ಅದರ ಮೇಲೆ ಮಳೆ ಸುರಿಸಿದಾಗ ಅದುಗರಿಗೆದರಿ ಮೊಳೆಯತೊಡಗುತ್ತದೆ. ಅದನ್ನು ಜೀವಂತಗೊಳಿಸಿದವನೇ ಖಂಡಿತ ಮೃತರನ್ನೂ ಪುನಃ ಜೀವಂತಗೊಳಿಸುವನು. ನಿಸ್ಸಂಶವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
40إِنَّ الَّذِينَ يُلْحِدُونَ فِي آيَاتِنَا لَا يَخْفَوْنَ عَلَيْنَا ۗ أَفَمَن يُلْقَىٰ فِي النَّارِ خَيْرٌ أَم مَّن يَأْتِي آمِنًا يَوْمَ الْقِيَامَةِ ۚ اعْمَلُوا مَا شِئْتُمْ ۖ إِنَّهُ بِمَا تَعْمَلُونَ بَصِيرٌ
ನಿಸ್ಸಂದೇಹವಾಗಿಯೂ ನಮ್ಮ ಸೂಕ್ತಿಗಳಲ್ಲಿ ವಕ್ರತೆಯನ್ನು ಉಂಟು ಮಾಡುವವರು ನಮ್ಮಿಂದ ಮರೆಯಾಗಿಲ್ಲ. ಇನ್ನು ನರಕದಲ್ಲಿ ಹಾಕಲಾಗುವವನು ಉತ್ತಮನೋ ಅಥವಾ ಪುನರುತ್ಥಾನದ ದಿನದಂದು ನಿರ್ಭಯನಾಗಿ ಬರುವವನೋ? ನೀವಿಚ್ಛಿಸುವುದನ್ನು ಮಾಡುತ್ತಿರಿ. ಅವನು ನೀವು ಮಾಡುತ್ತಿರುವುದೆಲ್ಲ ವನ್ನು ನೋಡುತ್ತಿದ್ದಾನೆ.
41إِنَّ الَّذِينَ كَفَرُوا بِالذِّكْرِ لَمَّا جَاءَهُمْ ۖ وَإِنَّهُ لَكِتَابٌ عَزِيزٌ
ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ ಗ್ರಂಥವಾಗಿದೆ.
42لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
40ಆಯತ್

ಅನುವಾದ — ಫುಸ್ಸಿಲತ್ 40

ಸೂರಾ ಫುಸ್ಸಿಲತ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಮ್ಮ ಸೂಕ್ತಿಗಳಲ್ಲಿ ವಕ್ರತೆಯನ್ನು ಉಂಟು ಮಾಡುವವರು ನಮ್ಮಿಂದ ಮರೆಯಾಗಿಲ್ಲ. ಇನ್ನು ನರಕದಲ್ಲಿ…

ಸೂರಾ ಆಯತ್ 40/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers