ಫುಸ್ಸಿಲತ್ · 41/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
إِنَّ الَّذِينَ كَفَرُوا بِالذِّكْرِ لَمَّا جَاءَهُمْ ۖ وَإِنَّهُ لَكِتَابٌ عَزِيزٌ ۝٤١
Inna Lazeena kafaroo biz Zikri lammaa jaa`ahum wa innahoo la Kitaabun `Azeez
📖 ಕನ್ನಡ ಅರ್ಥ
ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ ಗ್ರಂಥವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಫುಸ್ಸಿಲತ್

39وَمِنْ آيَاتِهِ أَنَّكَ تَرَى الْأَرْضَ خَاشِعَةً فَإِذَا أَنزَلْنَا عَلَيْهَا الْمَاءَ اهْتَزَّتْ وَرَبَتْ ۚ إِنَّ الَّذِي أَحْيَاهَا لَمُحْيِي الْمَوْتَىٰ ۚ إِنَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನ ದೃಷ್ಟಾಂತಗಳ ಪೈಕಿ ನೀವು ಭೂಮಿಯನ್ನು ಒಣಗಿರುವುದಾಗಿ ಕಾಣುತ್ತೀರಿ. ಅನಂತರ ನಾವು ಅದರ ಮೇಲೆ ಮಳೆ ಸುರಿಸಿದಾಗ ಅದುಗರಿಗೆದರಿ ಮೊಳೆಯತೊಡಗುತ್ತದೆ. ಅದನ್ನು ಜೀವಂತಗೊಳಿಸಿದವನೇ ಖಂಡಿತ ಮೃತರನ್ನೂ ಪುನಃ ಜೀವಂತಗೊಳಿಸುವನು. ನಿಸ್ಸಂಶವಾಗಿಯು ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
40إِنَّ الَّذِينَ يُلْحِدُونَ فِي آيَاتِنَا لَا يَخْفَوْنَ عَلَيْنَا ۗ أَفَمَن يُلْقَىٰ فِي النَّارِ خَيْرٌ أَم مَّن يَأْتِي آمِنًا يَوْمَ الْقِيَامَةِ ۚ اعْمَلُوا مَا شِئْتُمْ ۖ إِنَّهُ بِمَا تَعْمَلُونَ بَصِيرٌ
ನಿಸ್ಸಂದೇಹವಾಗಿಯೂ ನಮ್ಮ ಸೂಕ್ತಿಗಳಲ್ಲಿ ವಕ್ರತೆಯನ್ನು ಉಂಟು ಮಾಡುವವರು ನಮ್ಮಿಂದ ಮರೆಯಾಗಿಲ್ಲ. ಇನ್ನು ನರಕದಲ್ಲಿ ಹಾಕಲಾಗುವವನು ಉತ್ತಮನೋ ಅಥವಾ ಪುನರುತ್ಥಾನದ ದಿನದಂದು ನಿರ್ಭಯನಾಗಿ ಬರುವವನೋ? ನೀವಿಚ್ಛಿಸುವುದನ್ನು ಮಾಡುತ್ತಿರಿ. ಅವನು ನೀವು ಮಾಡುತ್ತಿರುವುದೆಲ್ಲ ವನ್ನು ನೋಡುತ್ತಿದ್ದಾನೆ.
41إِنَّ الَّذِينَ كَفَرُوا بِالذِّكْرِ لَمَّا جَاءَهُمْ ۖ وَإِنَّهُ لَكِتَابٌ عَزِيزٌ
ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ ಗ್ರಂಥವಾಗಿದೆ.
42لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.
43مَّا يُقَالُ لَكَ إِلَّا مَا قَدْ قِيلَ لِلرُّسُلِ مِن قَبْلِكَ ۚ إِنَّ رَبَّكَ لَذُو مَغْفِرَةٍ وَذُو عِقَابٍ أَلِيمٍ
ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ ಪ್ರಭುವು ಕ್ಷಮೆಯುಳ್ಳವನೂ, ಮತ್ತು ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
41ಆಯತ್

ಅನುವಾದ — ಫುಸ್ಸಿಲತ್ 41

ಸೂರಾ ಫುಸ್ಸಿಲತ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ…

ಸೂರಾ ಆಯತ್ 41/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers