ಫುಸ್ಸಿಲತ್ · 42/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ ۝٤٢
Laa yaateehil baatilu mim baini yadaihi wa laa min khalfihee tanzeelum min Hakeemin Hameed
📖 ಕನ್ನಡ ಅರ್ಥ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಫುಸ್ಸಿಲತ್

40إِنَّ الَّذِينَ يُلْحِدُونَ فِي آيَاتِنَا لَا يَخْفَوْنَ عَلَيْنَا ۗ أَفَمَن يُلْقَىٰ فِي النَّارِ خَيْرٌ أَم مَّن يَأْتِي آمِنًا يَوْمَ الْقِيَامَةِ ۚ اعْمَلُوا مَا شِئْتُمْ ۖ إِنَّهُ بِمَا تَعْمَلُونَ بَصِيرٌ
ನಿಸ್ಸಂದೇಹವಾಗಿಯೂ ನಮ್ಮ ಸೂಕ್ತಿಗಳಲ್ಲಿ ವಕ್ರತೆಯನ್ನು ಉಂಟು ಮಾಡುವವರು ನಮ್ಮಿಂದ ಮರೆಯಾಗಿಲ್ಲ. ಇನ್ನು ನರಕದಲ್ಲಿ ಹಾಕಲಾಗುವವನು ಉತ್ತಮನೋ ಅಥವಾ ಪುನರುತ್ಥಾನದ ದಿನದಂದು ನಿರ್ಭಯನಾಗಿ ಬರುವವನೋ? ನೀವಿಚ್ಛಿಸುವುದನ್ನು ಮಾಡುತ್ತಿರಿ. ಅವನು ನೀವು ಮಾಡುತ್ತಿರುವುದೆಲ್ಲ ವನ್ನು ನೋಡುತ್ತಿದ್ದಾನೆ.
41إِنَّ الَّذِينَ كَفَرُوا بِالذِّكْرِ لَمَّا جَاءَهُمْ ۖ وَإِنَّهُ لَكِتَابٌ عَزِيزٌ
ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ ಗ್ರಂಥವಾಗಿದೆ.
42لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.
43مَّا يُقَالُ لَكَ إِلَّا مَا قَدْ قِيلَ لِلرُّسُلِ مِن قَبْلِكَ ۚ إِنَّ رَبَّكَ لَذُو مَغْفِرَةٍ وَذُو عِقَابٍ أَلِيمٍ
ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ ಪ್ರಭುವು ಕ್ಷಮೆಯುಳ್ಳವನೂ, ಮತ್ತು ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.
44وَلَوْ جَعَلْنَاهُ قُرْآنًا أَعْجَمِيًّا لَّقَالُوا لَوْلَا فُصِّلَتْ آيَاتُهُ ۖ أَأَعْجَمِيٌّ وَعَرَبِيٌّ ۗ قُلْ هُوَ لِلَّذِينَ آمَنُوا هُدًى وَشِفَاءٌ ۖ وَالَّذِينَ لَا يُؤْمِنُونَ فِي آذَانِهِمْ وَقْرٌ وَهُوَ عَلَيْهِمْ عَمًى ۚ أُولَٰئِكَ يُنَادَوْنَ مِن مَّكَانٍ بَعِيدٍ
ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು: ಇದರ ಸೂಕ್ತಿಗಳನ್ನು ಸ್ಪಷ್ಟವಾಗಿ ಏಕೆ ವಿವರಿಸಿಲ್ಲ? ಇದು ಅರಬೇತರ ಗ್ರಂಥ ಹಾಗೂ ಅರಬ್ ಸಂದೇಶವಾಹಕ!? ಹೇಳಿರಿ: ಇದು ಸತ್ಯವಿಶ್ವಾಸವಿರಿಸಿದವರಿಗೆ ಸನ್ಮಾರ್ಗವು ಉಪಶಮನವು ಆಗಿದೆ ಮತ್ತು ವಿಶ್ವಾಸವಿಡದವರ ಕಿವಿಗಳಲ್ಲಿ (ಕಿವುಡುತನ ಹಾಗೂ) ಅವರ ಮೇಲೆ ಅಂಧತೆಯಿದೆ ಇಂತಹವರು. ಬಹುದೂರ ಪ್ರದೇಶದಿಂದ ಕರೆಯಲಾಗುವಂತಹ ಜನರಾಗಿದ್ದಾರೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
42ಆಯತ್

ಅನುವಾದ — ಫುಸ್ಸಿಲತ್ 42

ಸೂರಾ ಫುಸ್ಸಿಲತ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ…

ಸೂರಾ ಆಯತ್ 42/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers